ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ
ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ ...










