ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ ...










