ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಿತ್ರಣ ಬದಲಾದ ಬೆನ್ನಲ್ಲೇ ಆಡಳಿತಾತ್ಮಕ ಬದಲಾವಣೆಗಳು ವೇಗವಾಗಿ ಜಾರಿಯಾಗುತ್ತಿವೆ. ಇಷ್ಟು ದಿನ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುತ್ತಿದ್ದ ಪದ್ಧತಿಗೆ ಕೊನೆಗೂ ಬ್ರೇಕ್ ...









