ADVERTISEMENT
Tuesday, April 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ 2025

BMRCL Maintainer Recruitment 2025

Shwetha by Shwetha
April 26, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

Namma Metro Recruitment 2025 : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಅಗತ್ಯವಿರುವ ಮೆಂಟೇನರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ : ಮೆಂಟೇನರ್

Related posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

April 21, 2026
ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

April 21, 2026

ಕರ್ತವ್ಯ ಸ್ಥಳ : ಬೆಂಗಳೂರು, ಕರ್ನಾಟಕ

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 150 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮೆಟ್ರಿಕ್ಯುಲೇಷನ್ ಜೊತೆಗೆ ಈ ಕೆಳಗಿನ ಯಾವುದೇ ಟ್ರೇಡನಲ್ಲಿ ಎರಡು ವರ್ಷಗಳ ಐಟಿಐ ಅರ್ಹತೆ : ಎಲೆಕ್ಟ್ರಿಷಿಯನ್ / ಇನ್ಸ್ಟ್ರುಮೆಂಟ್ ಮೆಕ್ಯಾನಿಕ್/ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ಸ್/ ವೈರ್ ಮ್ಯಾನ/ ಫಿಟ್ಟರ್/ ಮೆಕ್ಯಾನಿಕ್ ಕಂಪ್ಯೂಟರ್ ಹಾರ್ಡ್ವೇರ್/ ಮೆಕ್ಯಾನಿಕ್ – ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ / ಇನ್ಫಾರ್ಮೇಶನ್ ಟೆಕ್ನಾಲಾಜಿ ಮತ್ತು ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಮಂಟೆನನ್ಸ್ / ಮೆಕ್ ಕಮುನಿಕೇಶನ್ ಇಕ್ಯೂಪ್ಮೇಂಟ್ ಮೆಂಟೇನನ್ಸ್, ಮೆಕ್ಯಾನಿಕ್ ಮ್ಯೆಕೆಟ್ರಾನಿಕ್ಸ್.

ವೇತನ : ಮಾಸಿಕ ರೂ. 25,000 ರಿಂದ ರೂ. 59,060 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ದಿನಾಂಕ 23/04/2025 ರಂದು ಅಭ್ಯರ್ಥಿಯು ಗರಿಷ್ಠ 50 ವರ್ಷ ವಯಸ್ಸನ್ನು ಮೀರಿರಬಾರದು.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆ ಹಾಗೂ ಮೂಲ ದಾಖಲೆಗಳ ಪರಿಶೀಲನೆ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಗಳು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಜನರಲ್ ಮ್ಯಾನೇಜರ್ (ಹೆಚ್.ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, ಮೂರನೇ ಮಹಡಿ, ಬಿ.ಎಂ.ಟಿ.ಸಿ ಕಾಂಪ್ಲೆಕ್ಸ್, ಕೆ.ಹೆಚ್. ರೋಡ್, ಶಾಂತಿನಗರ, ಬೆಂಗಳೂರು – 560027

ಅರ್ಜಿ ಶುಲ್ಕದ ವಿವರ : ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 23, 2025

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 22, 2025
ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಮೇ 27, 2025

ShareTweetSendShare
Join us on:

Related Posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

by Shwetha
April 21, 2026
0

ರಾಜ್ಯದ ಸರ್ಕಾರಿ ಕೆಲಸದ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 890 ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕರ್ನಾಟಕ...

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

by Shwetha
April 21, 2026
0

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು, ಅದರಲ್ಲೂ ಮುಖ್ಯವಾಗಿ ಸಚಿವ ಜಮೀರ್ ಅಹಮದ್ ಖಾನ್ ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡುತ್ತಿರುವ ಬೆನ್ನಲ್ಲೇ ಕೇಂದ್ರ...

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

by Shwetha
April 21, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗಲೇ 2027ರ ವಿಧಾನಸಭಾ ಚುನಾವಣೆಯ ಕಾವು ಏರತೊಡಗಿದೆ. ರಾಜ್ಯದಲ್ಲಿ ಮತ್ತೆ ಸಮಾಜವಾದಿ ಪಕ್ಷದ ಬಾವುಟ ಹಾರಲಿದೆ ಮತ್ತು ಈ ಬಾರಿ...

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

by Shwetha
April 21, 2026
0

ಬೆಂಗಳೂರು: ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹಾರಿಸ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿರುವ ದಾಳಿ ರಾಜ್ಯ ರಾಜಕಾರಣದಲ್ಲಿ...

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

by Shwetha
April 21, 2026
0

ಮೈಸೂರು ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ಅತ್ಯಂತ ಆಪ್ತ ಹಾಗೂ ಕುತೂಹಲಕಾರಿ ಸಂಭಾಷಣೆಯೊಂದನ್ನು ಬಹಿರಂಗಪಡಿಸುವ ಮೂಲಕ ರಾಜಕೀಯ ವಲಯದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram