BMRCL Recruitment 2025 – ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನೇಮಕಾತಿ 2025ಕ್ಕೆ ಸಂಬಂಧಿಸಿದಂತೆ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದು.
ಉದ್ಯೋಗ ವಿವರಗಳು
ಇಲಾಖೆ ಹೆಸರು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ
(BMRCL)
ಹುದ್ದೆಯ ಹೆಸರು ಸಹಾಯಕ ವ್ಯವಸ್ಥಾಪಕ
ಒಟ್ಟು ಹುದ್ದೆಗಳು 02
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ – ಬೆಂಗಳೂರು, ಕರ್ನಾಟಕ
ವಿದ್ಯಾರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಎಂಎಸ್ಸಿ, ಬಿಎಸ್ಡಬ್ಲ್ಯು, ಬಿಬಿಎ, ಬಿಬಿಎಂ, ಬಿಐ /ಬಿ.ಟೆಕ್, ಎಂಎಸ್ ಡಬ್ಲ್ಯೂ, ಎಂಇ/ಎಂಟೆಕ್, ಎಂಎಸ್ ಪೂರ್ಣಗೊಳಿಸಿರಬೇಕು.
ವಯೋಮಿತಿ
ಈ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಗರಿಷ್ಠ 38 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 62,500/- ರೂ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 04-ಫೆಬ್ರವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17-ಫೆಬ್ರವರಿ-2025
Website:https://projectrecruit.bmrc.co.in/frmApplFillTab.aspx