ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರಯಾಣಿಕರಿಗೆ ಬಿಎಂಟಿಸಿ ಸಿಹಿ ಸುದ್ದಿ : ಬಸ್ ಪಾಸ್ ಅವಧಿ ವಿಸ್ತರಣೆ

Mahesh M Dhandu by Mahesh M Dhandu
June 20, 2021
in Newsbeat, State, ರಾಜ್ಯ
Bangalore weekend-curfew-bmtc-bus-ksrtc saaksha tv
Share on FacebookShare on TwitterShare on WhatsappShare on Telegram

ಪ್ರಯಾಣಿಕರಿಗೆ ಬಿಎಂಟಿಸಿ ಸಿಹಿ ಸುದ್ದಿ : ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು : ಮುಷ್ಕರ, ಲಾಕ್ ಡೌನ್ ನಿಂದಾಗಿ ಬಸ್ ಪಾಸ್ ಅವಧಿ ಕಳೆದುಕೊಂಡಿದ್ದ ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ.

Related posts

biscoff-swiggy-dineout-dm-a-lonely-cup-campaign-offers

August 11, 2026
ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

August 11, 2026

ಮುಷ್ಕರ, ಲಾಕ್ ಡೌನ್ ನಿಂದ ಏಪ್ರಿಲ್ ತಿಂಗಳಿನಲ್ಲಿ ಪ್ರಯಾಣಿಕರಿಗೆ ಆದ ಬಸ್ ಪಾಸ್ ನಷ್ಟವನ್ನು ತುಂಬಿಕೊಡಲು ಬಿಎಂಟಿಸಿ ಮುಂದಾಗಿದ್ದು, ಪಾಸ್ ಅವಧಿಯನ್ನ ಜುಲೈ ವರೆಗೆ ವಿಸ್ತರಣೆ ಮಾಡಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಎಂಟಿಸಿ, ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಪಾಸುಗಳನ್ನು ವಿತರಣೆ ಮಾಡುತ್ತಿದೆ.

ದಿನಾಂಕ 07.04.2021 ರಿಂದ ಸಂಸ್ಥೆಯ ಕೆಲವು ಚಾಲನಾ ಸಿಬ್ಬಂದಿಗಳು ಮುಷ್ಕರವನ್ನು ನಡೆಸಿದ್ದು ದಿನಾಂಕ 21.04.2021 ರವರೆಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯವಾದ್ದರಿಂದ, ಏಪ್ರಿಲ್-2021 ರ ಮಾಹೆಯ ಮಾಸಿಕ ಪಾಸಗಳ ಮಾನ್ಯತಾ ಅವಧಿಯನ್ನು ದಿನಾಂಕ 16.05.2021 ರವರೆಗೆ ಉಲ್ಲೇಖ-01 ರ ಸುತ್ತೋಲೆಯಂತೆ ವಿಸ್ತರಿಸಲಾಗಿತ್ತು.

BMTC

ಜೊತೆಗೆ ಕೊರೊನಾ ಹಿನ್ನೆಲೆಯಲ್ಲಿ ದಿನಾಂಕ ಏಪ್ರಿಲ್ 20, 2021 ರಿಂದ ಜೂನ್ 20, 2021 ರವರೆಗೆ ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಿರುತ್ತದೆ.

ಮುಂದುವರೆದು, ಏಪ್ರಿಲ್-2021 ಮಾನೆಯಲ್ಲಿ ಮಾಸಿಕ ಪಾಸುಗಳನ್ನು ಪಡೆದಂತಹ ಸಾರ್ವಜನಿಕ ಪ್ರಯಾಣಿಕರು ಮುಷ್ಕರದ ಅವಧಿ ಹಾಗೂ ಕೋವಿಡ್ 19 ನಿಬರ್ಂಧಿತ ಅವಧಿಯಲ್ಲಿ ಮಾಸಿಕ ಪಾಸುಗಳನ್ನು ಬಳಕೆ ಮಾಡದೇ ಇರುವ ಕಾರಣ, ಏಪ್ರಿಲ್-2021 ಮಹಯ ಸಾಮಾನ್ಯ ಮಾಸಿಕ ಸಾಸ್ ಹಾಗೂ ಹಿರಿಯ ನಾಗರಿಕರ ಮಾಸಿಕ ಪಾಸ್ ಗಳ ಮಾನ್ಯತಾ ಅವಧಿಯನ್ನು ದಿನಾಂಕ 08.07.2011 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

Tags: bangaloreBMTCBus pass
ShareTweetSendShare
Join us on:

Related Posts

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram