ADVERTISEMENT
Friday, May 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಎಂಟಿಸಿ, ಮೆಟ್ರೋಗೆ ಒಂದೇ ಕಾರ್ಡ್ : ಬೆಂಗಳೂರು ಅಭಿವೃದ್ಧಿಗೆ 7,795 ಕೋಟಿ

admin by admin
March 8, 2021
in Newsbeat, State, ರಾಜ್ಯ
weekend curfew in bangalore latest news today saaksha tv
Share on FacebookShare on TwitterShare on WhatsappShare on Telegram

ಬಿಎಂಟಿಸಿ, ಮೆಟ್ರೋಗೆ ಒಂದೇ ಕಾರ್ಡ್ : ಬೆಂಗಳೂರು ಅಭಿವೃದ್ಧಿಗೆ 7,795 ಕೋಟಿ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 2020-21ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಬೆಂಗಳೂರು ನಗರ ಅಭಿವೃದ್ಧಿಗೆ 7,795 ಕೋಟಿ ರೂ. ಅನುದಾನವನ್ನು ಘೋಷಿಸಿದ್ದಾರೆ.
* ಮಲ್ಲೇಶ್ವರದಲ್ಲಿ ಮೈಸೂರು ಲ್ಯಾಂಪ್ಸ್ ವಕ್ರ್ಸ್ ನಿಯಮಿತಕ್ಕೆ ಸೇರಿದ ಪ್ರದೇಶದಲ್ಲಿ ಎಕ್ಸ್ ಪಿರೀಯನ್ಸ್ ಬೆಂಗಳೂರು’ ಕೇಂದ್ರ ಅಭಿವೃದ್ಧಿ
* ಬೈಯಪ್ಪನಹಳ್ಳಿಯಲ್ಲಿರುವ ಎನ್ ಇಜಿಎಎಫ್ ನಲ್ಲಿ ಹಾಗೂ ಇನ್ನೂ ಮೂರು ಕಡೆಗಳಲ್ಲಿ ವೃಕ್ಷೋದ್ಯಾನಗಳ ಅಭಿವೃದ್ಧಿ.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

*ಬೆಂಗಳೂರು ನಗರದ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಪ್ರಾರಂಭಿಸಲು ಕ್ರಮ.
*14,788 ಕೋಟಿ ರೂ. ಅಂದಾಜು ವೆಚ್ಚದಲ್ಲಿ 58.2 ಕಿ.ಮೀ ಉದ್ದದ ಹೊರ ವರ್ತುಲ ರಸ್ತೆ- ಏರ್ ಪೆÇೀರ್ಟ್ ಮೆಟ್ರೋ ಜಾಲ ಹಂತ 2ಎ ಮತ್ತು 2ಬಿ ಅನುಷ್ಠಾನ.
* ಉಪನಗರ ರೈಲು ಯೋಜನೆಗೆ 2021-22ನೇ ಸಾಲಿಗೆ 850 ಕೋಟಿ ರೂ. ಅನುದಾನ.

*ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಕಟ್ಟಡ ನಿರ್ಮಾಣ ಶೀಘ್ರ ಪೂರ್ಣ. ಗರಿಷ್ಠ ವಾರ್ಷಿಕ ಪ್ರಯಾಣಿಕರ ಸಾಮಥ್ರ್ಯ 60 ದಶ ಲಕ್ಷಕ್ಕೆ ಹೆಚ್ಚಳ.
* ಕೋರಮಂಗಲ ಕಣಿವೆಯನ್ನ ಪ್ರವಾಸಿ ಆಕರ್ಷಣೆಯಾಗಿ ಅಭಿವೃದ್ಧಿಪಡಿಸಲು 169 ಕೋಟಿ ರೂ. ವೆಚ್ಚದಲ್ಲಿ ಕೋರಮಂಗಲ ಕಣಿವೆ ರಾಜಕಾಲುವೆ ಅಭಿವೃದ್ಧಿ ಮತ್ತು ನಿರ್ವಹಣೆ (ಕೆ-100) ಯೋಜನೆ ಅನುಷ್ಠಾನ.

*ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬ್ಯುಸಿನೆಸ್ ಪಾರ್ಕ್ ಅಭಿವೃದ್ಧಿ.

*ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ವತಿಯಿಂದ ಬಿಬಿಎಂಪಿ ಸಹಯೋಗದೊಂದಿಗೆ 450 ಕೋಟಿ ವೆಚ್ಚದಲ್ಲಿ ಕೆಸಿ ವ್ಯಾಲಿ ಆವರಣದ 248 ಎಂಎಲ್‍ಡಿ ಸಾಮಥ್ರ್ಯದ ಎಸ್‍ಟಿಪಿ ಪುನರುಜ್ಜೀವನ ಮತ್ತು ಉನ್ನತೀಕರಣಕ್ಕೆ ಕ್ರಮ.
*ಆಗಸ್ಟ್ 2021 ಒಂದು ರಾಷ್ಟ್ರ, ಒಂದು ಕಾರ್ಡ್ ಜಾರಿಗೆ ಕ್ರಮ.
ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಈ ಕಾರ್ಡ್ ಬಳಕೆಗೆ ಅವಕಾಶ.
* ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಆಟೋಮೆಟಿಕ್ ಫೇರ್ ಕಲೆಕ್ಷನ್ ಸಿಸ್ಟಮ್ ಯೋಜನೆ ಅನುಷ್ಠಾನ.
* ಬೆಂಗಳೂರು ನಗರದ ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆ ಮತ್ತು ಸಂಸ್ಕರಣೆಯನ್ನ ನಿರ್ವಹಿಸಲು ಪ್ರತ್ಯೇಕ ಕಂಪನಿ ಸ್ಥಾಪನೆ.

BMTC

*ಉತ್ತರ ಬೆಂಗಳೂರಿನಲ್ಲಿ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ.

*. 28 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಹಾಗೂ ಆರ್ಗನ್ ಟ್ರಾನ್ಸ್ ಪ್ಲಾಂಟ್ ಸಂಸ್ಥೆ ಪ್ರಸಕ್ತ ಸಾಲಿನಲ್ಲಿ ಕಾರ್ಯಾರಂಭ.

* ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ 20 ಕೋಟಿ ರೂ.ಗಳ ವೆ ಚ್ಚದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ 50 ಹಾಸಿಗೆ ಸಾಮಥ್ರ್ಯದ ಉಪಕೇಂದ್ರ.

* ಬಿಬಿಎಂಪಿಯ 57 ವಾರ್ಡ್ ಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜನಾರೋಗ್ಯ ಕೇಂದ್ರಗಳ ಸ್ಥಾಪನೆ.

*33 ಕೋಟಿ ರೂ. ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲೆಗಳ ನವೀಕರಣ ಮತ್ತು ಪುನರ್ ನಿರ್ಮಾಣ.
* ಬೆಂಗಳೂರಿನ ಮಲ್ಲತ್ತಹಳ್ಲಿ ಕಲಾಗ್ರಾಮದಲ್ಲಿ ಪ್ರತಿ ವಾರಂತ್ಯದ ಸಾಹಿತ್ಯ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನ ಆಯೋಜಿಸಲು 2 ಕೋಟಿ ರೂ. ಮೀಸಲು.

Tags: bangaloreBMTCkarnataka
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram