ADVERTISEMENT
Tuesday, November 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National News: ದೋಣಿ ಮಗುಚಿ ಇಬ್ಬರು ಅಪ್ರಾಪ್ತರು ನಾಪತ್ತೆ

Vivek Biradar by Vivek Biradar
January 29, 2022
in National, Newsbeat, ದೇಶ - ವಿದೇಶ
Madhaypradesh Saaksha Tv
Share on FacebookShare on TwitterShare on WhatsappShare on Telegram

ದೋಣಿ ಮಗುಚಿ ಇಬ್ಬರು ಅಪ್ರಾಪ್ತರು ನಾಪತ್ತೆ Saaksha Tv

ಮಧ್ಯಪ್ರದೇಶ: ನದಿಯಲ್ಲಿ ದೋಣಿ ಮಗುಚಿ ಹದಿಹರೆಯದ ಹುಡುಗ ಮತ್ತು ಹುಡುಗಿ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಸಿಂಧ್ ನದಿಯಲ್ಲಿ ನಡೆದಿದೆ.

Related posts

ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡುವ ಹಕ್ಕು ಯಾರಿಗೂ ಇಲ್ಲ: ರಾಹುಲ್ ಪರ ನಿಂತ ಇಟಲಿ ನಾಯಕನ ಬೆವರಿಳಿಸಿದ ಇಟಲಿ ನಾಯಕಿ

ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡುವ ಹಕ್ಕು ಯಾರಿಗೂ ಇಲ್ಲ: ರಾಹುಲ್ ಪರ ನಿಂತ ಇಟಲಿ ನಾಯಕನ ಬೆವರಿಳಿಸಿದ ಇಟಲಿ ನಾಯಕಿ

November 17, 2026
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹಿಂಬಾಕಿ ಪಾವತಿಗೆ ₹280 ಕೋಟಿ ಬಿಡುಗಡೆ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹಿಂಬಾಕಿ ಪಾವತಿಗೆ ₹280 ಕೋಟಿ ಬಿಡುಗಡೆ

November 17, 2026

16 ವರ್ಷದ ದ್ರೌಪದಿ ಬಾಘೆಲ್ ಮತ್ತು 13 ವರ್ಷದ ಓಂ ಬಾಘೆಲ್ ನಾಪತ್ತೆಯಾದವರು ಎಂದು ತಿಳಿದು ಬಂದಿದೆ. ಸಿಂಧ್ ನದಿಯ ಮತ್ತೊಂದು ದಡದಲ್ಲಿರುವ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಒಂದೇ ದೋಣಿಯಲ್ಲಿ ಒಟ್ಟು 12 ಜನ ಪ್ರಯಾಣಿಸಿದ್ದರು. ಈ ದಾರ್ಮಿಕ ಕಾರ್ಯಕ್ರಮವನ್ನು ಮುಗಿಸಿಕೊಂಡು ವಾಪಸ್​​ ಬರುತ್ತಿರುವಾಗ ದೋಣಿ ಮಗುಚಿಕೊಂಡಿದೆ.

ದೋಣಿ ಮಗುಚಿದ ಕೂಡಲೇ ದೋಣಿಯಲ್ಲಿದ್ದ ಕೇಲವರು ಈಜಿ ದಡ ಸೇರಿದ್ದಾರೆ. ಇನ್ನೂ ಕೆಲವರನ್ನು ರಕ್ಷಿಸಲಾಗಿದೆ. ಆದರೆ ದ್ರೌಪದಿ ಬಾಘೆಲ್ ಮತ್ತು ಓಂ ಬಾಘೆಲ್  ಹದಿಹರೆಯರು ನಾಪತ್ತೆಯಾಗಿದ್ದಾರೆ. ದುರಂತ ನಡೆದ ಸ್ಥಳ ಭಿಂಡ್​​ ನಗರದಿಂದ 40 ಕಿಲೋಮೀಟರ್ ದೂರದಲ್ಲಿದೆ. ನಾಪತ್ತೆಯಾದವರಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ನಾಯಾಗಾಂವ್ ಪೊಲೀಸ್ ಠಾಣೆಯ ಅಧಿಕಾರಿ ನರೇಂದ್ರ ಸಿಂಗ್ ಕುಶ್ವಾಹಾ ಮಾಹಿತಿ ನೀಡಿದ್ದಾರೆ.

Tags: #Saaksha TVboatBotmadya pradeshNationalpolice
ShareTweetSendShare
Join us on:

Related Posts

ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡುವ ಹಕ್ಕು ಯಾರಿಗೂ ಇಲ್ಲ: ರಾಹುಲ್ ಪರ ನಿಂತ ಇಟಲಿ ನಾಯಕನ ಬೆವರಿಳಿಸಿದ ಇಟಲಿ ನಾಯಕಿ

ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡುವ ಹಕ್ಕು ಯಾರಿಗೂ ಇಲ್ಲ: ರಾಹುಲ್ ಪರ ನಿಂತ ಇಟಲಿ ನಾಯಕನ ಬೆವರಿಳಿಸಿದ ಇಟಲಿ ನಾಯಕಿ

by Shwetha
November 17, 2026
0

ತೆಲಂಗಾಣದ ಹೈದರಾಬಾದ್‌ನಲ್ಲಿ ಆಯೋಜಿಸಲಾಗಿದ್ದ ಭಾರತ್ ಶೃಂಗಸಭೆಯಲ್ಲಿ ವಿದೇಶಿ ರಾಜಕಾರಣಿಯೊಬ್ಬರು ಭಾರತದ ಆಂತರಿಕ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿರುವ ಪ್ರಕರಣವು ಇದೀಗ ರಾಷ್ಟ್ರೀಯ...

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹಿಂಬಾಕಿ ಪಾವತಿಗೆ ₹280 ಕೋಟಿ ಬಿಡುಗಡೆ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹಿಂಬಾಕಿ ಪಾವತಿಗೆ ₹280 ಕೋಟಿ ಬಿಡುಗಡೆ

by Shwetha
November 17, 2026
0

ರಾಜ್ಯದ ಸಾರಿಗೆ ನಿಗಮಗಳ ನೌಕರರಿಗೆ ಬಾಕಿ ಇರುವ ವೇತನ ಪಾವತಿ ಪ್ರಕ್ರಿಯೆಗೆ ಸರ್ಕಾರ ಮತ್ತೊಂದು ಕಂತಿನ ಅನುದಾನ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ವಿಶೇಷ ಅನುದಾನದಡಿ ನಾಲ್ಕು ಸಾರಿಗೆ...

ಭದ್ರತಾ ಪಡೆಗಳ ಕಾರ್ಯಾಚರಣೆ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಭದ್ರತಾ ಪಡೆಗಳ ಕಾರ್ಯಾಚರಣೆ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

by Shwetha
November 17, 2026
0

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ. ಹತರಾದವರಲ್ಲಿ ಸಂಘಟನೆಯ ಸ್ಥಳೀಯ ಕಮಾಂಡರ್ ಮೊಹಮ್ಮದ್...

ಉತ್ತರ ಪ್ರದೇಶದಲ್ಲಿ ರಾಜಕೀಯ ಪ್ರವಾಸಿಗರ ಹಾವಳಿ: ಬೇರೆಯವರ ಮೈಕ್‌ಗೆ ಒವೈಸಿ ಲೌಡ್‌ಸ್ಪೀಕರ್- ಒವೈಸಿ ಬಿಜೆಪಿಯ ಏಜೆಂಟ್ ಎಂದ ಅಖಿಲೇಶ್ ಯಾದವ್

ಉತ್ತರ ಪ್ರದೇಶದಲ್ಲಿ ರಾಜಕೀಯ ಪ್ರವಾಸಿಗರ ಹಾವಳಿ: ಬೇರೆಯವರ ಮೈಕ್‌ಗೆ ಒವೈಸಿ ಲೌಡ್‌ಸ್ಪೀಕರ್- ಒವೈಸಿ ಬಿಜೆಪಿಯ ಏಜೆಂಟ್ ಎಂದ ಅಖಿಲೇಶ್ ಯಾದವ್

by Shwetha
November 17, 2026
0

ಉತ್ತರ ಪ್ರದೇಶದ ಮುಂದಿನ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದ್ದಂತೆಯೇ ರಾಜಕೀಯ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ಅವರನ್ನು ಬಿಜೆಪಿಯ ಏಜೆಂಟ್ ಎಂದು...

ನಿಖಿಲ್ ಕುಮಾರಸ್ವಾಮಿ ದೇಗುಲದ ಆಚೆ ನಿಂತರೆ ಅಷ್ಟು ದೊಡ್ಡ ಸುದ್ದಿನಾ: ದಿನನಿತ್ಯ ದಲಿತರಿಗೆ ದೇಗುಲ ಪ್ರವೇಶ ನಿರಾಕರಣೆಯಾಗುತ್ತೆ, ಆಗೆಲ್ಲಾ ಯಾರೂ ಮಾತಾಡಲ್ಲ- ನಿಖಿಲ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಿಖಿಲ್ ಕುಮಾರಸ್ವಾಮಿ ದೇಗುಲದ ಆಚೆ ನಿಂತರೆ ಅಷ್ಟು ದೊಡ್ಡ ಸುದ್ದಿನಾ: ದಿನನಿತ್ಯ ದಲಿತರಿಗೆ ದೇಗುಲ ಪ್ರವೇಶ ನಿರಾಕರಣೆಯಾಗುತ್ತೆ, ಆಗೆಲ್ಲಾ ಯಾರೂ ಮಾತಾಡಲ್ಲ- ನಿಖಿಲ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

by Shwetha
November 17, 2026
0

ರಾಮನಗರದಲ್ಲಿ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇವಸ್ಥಾನ ಪ್ರವೇಶ ನಿರಾಕರಿಸಲಾಗಿದೆ ಎಂಬ ವಿಚಾರವು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram