Bank of Baroda ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 12-08-2025 ರ ಒಳಗಾಗಿ ಅರ್ಜಿಸಲ್ಲಿಸಬಹುದು.
ಹುದ್ದೆಗಳ ವಿವರ/ Post Details:
ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ
ಹುದ್ದೆಗಳ ಹೆಸರು ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ
ಹುದ್ದೆಗಳ ಸಂಖ್ಯೆ 47 ಹುದ್ದೆಗಳು
ಕೆಲಸದ ಸ್ಥಳ ಕರ್ನಾಟಕ & ಇತರೆ ರಾಜ್ಯಗಳು
ವರ್ಗ ಹುದ್ದೆಗಳ ಸಂಖ್ಯೆ
ಮ್ಯಾನೇಜರ್ (Digital Product) 07
ಸೀನಿಯರ್ ಮ್ಯಾನೇಜರ್ (Digital Product) 06
ಫೈರ್ ಸೆಫ್ಟಿ ಆಫೀಸರ್ 14
ಮ್ಯಾನೇಜರ್ (Information Society) 04
ಸೀನಿಯರ್ ಮ್ಯಾನೇಜರ್ (Information Society) 04
ಚೀಫ್ ಮ್ಯಾನೇಜರ್ (Information Society) 02
ಮ್ಯಾನೇಜರ್ (Storage Administrator and Backup) 02
ಸೀನಿಯರ್ ಮ್ಯಾನೇಜರ್ (Information Society) 02
ವೇತನ/ Salary Scale
ಮೂಲವೇತನ ರೂ. 48480-85920 ಬ್ಯಾಂಕಿನ ನಿಯಮಾವಳಿಗಳ ಅನ್ವಯ ತುಟ್ಟಿಭತ್ಯೆ ಹಾಗೂ ಮನೆಬಾಡಿಗೆ ಭತ್ಯೆಗಳನ್ನು ನೀಡಲಾಗುತ್ತದೆ.
ವಯೋಮಿತಿ/ Age limit:
ದಿನಾಂಕ 12-08-2025ಕ್ಕೆ ನಿಗದಿಪಡಿಸಿದಂತೆ
ಹುದ್ದೆಗಳ ಹೆಸರು ಕನಿಷ್ಟ- ಗರಿಷ್ಟ ವಯೋಮಿತಿ
ಮ್ಯಾನೇಜರ್ (Digital Product) 24-34
ಸೀನಿಯರ್ ಮ್ಯಾನೇಜರ್ (Digital Product) 27-37
ಫೈರ್ ಸೆಫ್ಟಿ ಆಫೀಸರ್ 22-35
ಮ್ಯಾನೇಜರ್ (Information Society) 24-34
ಸೀನಿಯರ್ ಮ್ಯಾನೇಜರ್ (Information Society) 27-37
ಚೀಫ್ ಮ್ಯಾನೇಜರ್ (Information Society) 30-40
ಮ್ಯಾನೇಜರ್ (Storage Administrator and Backup) 24-34
ಸೀನಿಯರ್ ಮ್ಯಾನೇಜರ್ (Information Society) 27-37
ಗರಿಷ್ಟವಯೋಮಿತಿಯಲ್ಲಿ ಪಜಾ & ಪಪಂ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯ ಅಥವಾ ವಿಭಾಗದಲ್ಲಿ ಪದವಿ/ ಬಿಇ/ ಬಿಟೆಕ್/ ಬಿಸಿಎ/ ಎಂಸಿಎ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ರೂ. 850/–ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ ಮಹಿಳಾ/ಅಂಗವಿಕಲ ಅಭ್ಯರ್ಥಿಗಳಿಗೆ ರೂ. 175/- ಅರ್ಜಿ ಶುಲ್ಕ ಪಾವತಿಯನ್ನು ಮಾಡಬೇಕು.
ಆಯ್ಕೆವಿಧಾನ/ Selection procedure:
ಲಿಖಿತ ಪರೀಕ್ಷೆ/ ಸಂದರ್ಶನದಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
ಆಧಾರ್ ಕಾರ್ಡ್,
ಇತ್ತೀಚಿನ ಫಾಸ್ಪೋರ್ಟ್ ಸೈಜಿನ ಭಾವಚಿತ್ರ,
ಚಾಲ್ತಿಯಲ್ಲಿರುವ ಇಮೇಲ್ ಐಡಿ & ಮೊಬೈಲ್ ಸಂಖ್ಯೆ
ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
ಜಾತಿ & ಆದಾಯ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣಪತ್ರ, ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ, ಶುಲ್ಕ ಪಾವತಿಸಿದ ರಸೀಧಿ ಹಾಗೂ ಇತರೆ ಪ್ರಮಾಣಪತ್ರಗಳು
ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಹಾಗೂ ಇಮೇಲ್ ಐ.ಡಿ ಯನ್ನು ಹೊಂದಿರಬೇಕು. ಹಾಗೂ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು, ಇನ್ನಿತರ ಅಗತ್ಯ ದಾಖಲೆಗಳನ್ನು ಕೇಳಿರುವ ಸೈಜ್ ಗೆ ಅನುಸಾರವಾಗಿ ಸ್ಕ್ಯಾನ್ ಮಾಡಿಟ್ಟುಕೊಳ್ಳಿ.
ಅಭ್ಯರ್ಥಿಗಳು www.bankofbaroda.in ವೆಬ್ಸೈಟ್ ಗ ಬೇಟಿ ನೀಡಿ Recruitment Page ಗೆ ಹೋಗಿ. ಅಲ್ಲಿ ಲಭ್ಯವಿರುವ Apply Online ಲಿಂಕ್ ಮೇಲೆ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-07-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-08-2025








