BOB Recruitment 2025 – ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 4000 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು:
ಇಲಾಖೆ ಹೆಸರು ಬ್ಯಾಂಕ್ ಆಫ್ ಬರೋಡಾ (BOB)
ಹುದ್ದೆಗಳ ಹೆಸರು ಅಪ್ರೆಂಟಿಸ್
ಒಟ್ಟು ಹುದ್ದೆಗಳು 4000 ( ಕರ್ನಾಟಕ – 537 )
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ – ಭಾರತಾದ್ಯಂತ
ವಿದ್ಯಾರ್ಹತೆ
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
2025 ಫೆಬ್ರವರಿ 1 ರಂದು ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ಇರಬೇಕು
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
ಎಸ್‌ಸಿ/ಎಸ್ಟಿ ಅಭ್ಯರ್ಥಿಗಳು: 5 ವರ್ಷಗಳು
ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
ಅಂಗವಿಕಲ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
ಅಂಗವಿಕಲ (ಎಸ್‌ಸಿ/ಎಸ್ಟಿ) ಅಭ್ಯರ್ಥಿಗಳು: 15 ವರ್ಷಗಳು
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ, EWS ಅಭ್ಯರ್ಥಿಗಳು: ₹800/-
ಎಸ್ಸಿ – ಎಸ್ಟಿ ಅಭ್ಯರ್ಥಿಗಳು: ₹600/-
ಅಂಗವಿಕಲಅಭ್ಯರ್ಥಿಗಳು: ₹400/-
ಶುಲ್ಕವನ್ನು ಆನ್‌ಲೈನ್ ಮೂಲಕ ಪಡೆಯಬೇಕು.
ಆಯ್ಕೆ ವಿಧಾನ:
ಆನ್‌ಲೈನ್ ಪರೀಕ್ಷೆ
ದಾಖಲೆ ಪರಿಶೀಲನೆ
ರಾಜ್ಯದ ಸ್ಥಳೀಯ ಭಾಷಾ ಪರೀಕ್ಷೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 19 ಫೆಬ್ರವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಮಾರ್ಚ್ 2025