ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ

Author2 by Author2
July 7, 2024
in Mumbai Karnataka, State, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ (Nandi Cooperative Sugar Factory) ಮತ್ತೆ ಬಾಯ್ಲರ್ (Boiler) ಸ್ಫೋಟಗೊಂಡಿರುವ ಘಟನೆ ನಡೆದಿದೆ.

ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಸುಕಿನ ಜಾವ ಟೀ‌ ಕುಡಿಯಲು 15 ಕಾರ್ಮಿಕರು ತೆರಳಿದ್ದ ಸಂದರ್ಭದಲ್ಲಿ ಬಾಯ್ಲರ್ ಬ್ಲಾಸ್ಟ್ ಆಗಿದೆ. ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಪಾರಾಗಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

Related posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

September 5, 2026
ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

September 5, 2026

ಮುಂದಿನ ಅವಧಿಗೆ ಕಬ್ಬು ನುರಿಸಲು ಕಾರ್ಖಾನೆ ಸಿದ್ದತೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಬಾಯ್ಲರ್ ಬ್ಲಾಸ್ಟ್ ಆಗಿದೆ. ಈ‌ ಹಿಂದೆ 2023 ರ ಮಾರ್ಚ್ 4 ರಂದು ಕೂಡ ಬಾಯ್ಲರ್ ಬ್ಲಾಸ್ಟ್ ಆಗಿತ್ತು. ಈ ಸಂದರ್ಭದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿ, ನಾಲ್ವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದವು. ಕಳಪೆ ಬಾಯ್ಲರ್ ನಿರ್ಮಾಣವೇ ಅವಘಢಕ್ಕೆ ಕಾರಣವೆಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Tags: Boiler explosion at Nandi Sugar Factory
ShareTweetSendShare
Join us on:

Related Posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

by Shwetha
September 5, 2026
0

ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

by Shwetha
September 5, 2026
0

ಉದ್ಯೋಗಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಿರುವ ಬಾಕಿ ಅಥವಾ ಬಡ್ಡಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಯಾವುದೇ ಕಾನೂನುಬದ್ಧ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

by Shwetha
September 5, 2026
0

ಬೆಂಗಳೂರು: ಶಸ್ತ್ರಸಜ್ಜಿತ ನಕ್ಸಲಿಸಂ ಗಿಂತಲೂ ಇಂದು ದೇಶವನ್ನು ಒಳಗಿನಿಂದಲೇ ನಶಿಸುವಂತೆ ಮಾಡುತ್ತಿರುವ ಬೌದ್ಧಿಕ ಅಥವಾ ದಿಮಾಗಿ ನಕ್ಸಲಿಸಂ ಅತ್ಯಂತ ಅಪಾಯಕಾರಿಯಾಗಿದೆ. ಈ ಅದೃಶ್ಯ ಶತ್ರುಗಳ ವಿರುದ್ಧ ಸಮಾಜದಲ್ಲಿ...

ಉದ್ಯಾನವನಗಳನ್ನು ಮಾರುತ್ತಿಲ್ಲ, ಜನರ ಭಾವನೆಗೆ ಗೌರವ ನೀಡುತ್ತಿದ್ದೇವೆ:ಬೆಂಗಳೂರಿಗೆ ಬಿಜೆಪಿಯದ್ದೇ ದೊಡ್ಡ ಶಾಪ: ಕೆರಳಿದ ಕನಕಪುರ ಬಂಡೆ

ಉದ್ಯಾನವನಗಳನ್ನು ಮಾರುತ್ತಿಲ್ಲ, ಜನರ ಭಾವನೆಗೆ ಗೌರವ ನೀಡುತ್ತಿದ್ದೇವೆ:ಬೆಂಗಳೂರಿಗೆ ಬಿಜೆಪಿಯದ್ದೇ ದೊಡ್ಡ ಶಾಪ: ಕೆರಳಿದ ಕನಕಪುರ ಬಂಡೆ

by Shwetha
September 5, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಮತ್ತು ಉದ್ಯಾನವನಗಳ ಸಂರಕ್ಷಣಾ ಕಾಯ್ದೆ ತಿದ್ದುಪಡಿ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಬೆಂಗಳೂರಿಗೆ ಬಿಜೆಪಿಯದ್ದೇ...

ಕಂದಾಯ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ: 18 ತಹಶೀಲ್ದಾರ್‌ಗಳ ವರ್ಗಾವಣೆ, ಸ್ಥಳನಿಯುಕ್ತಿ

ಕಂದಾಯ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ: 18 ತಹಶೀಲ್ದಾರ್‌ಗಳ ವರ್ಗಾವಣೆ, ಸ್ಥಳನಿಯುಕ್ತಿ

by Shwetha
September 5, 2026
0

ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಗ್ರೇಡ್-1 ಮತ್ತು ಗ್ರೇಡ್-2 ವೃಂದದ 18 ತಹಶೀಲ್ದಾರ್‌ಗಳನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಹಾಗೂ ಸ್ಥಳನಿಯುಕ್ತಿಗೊಳಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram