ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕದನ ವಿರಾಮ ಉಲ್ಲಂಘನೆ: ದಿಟ್ಟ ಉತ್ತರ ನೀಡಿದ ಭಾರತ; ಪಾಕಿಸ್ತಾನದ 3 ಸೈನಿಕರು ಹತ…

saaksha tv by saaksha tv
May 9, 2020
in International, Newsbeat
Share on FacebookShare on TwitterShare on WhatsappShare on Telegram

ಶ್ರೀನಗರ : ಕಳೆದೊಂದು ವಾರದಿಂದ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದ ಪಾಕಿಸ್ತಾನಿ ಸೈನಿಕರಿಗೆ ಭಾರತೀಯ ಸೇನೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದೆ. ಭಾರತ ನಡೆಸಿದ ಪ್ರತಿದಾಳಿಯಲ್ಲಿ ಮೂರು ಸೈನಿಕರು ಸಾವನ್ನಪ್ಪಿದ್ದು, ಪಾಕ್ ಸೇನೆಯ 4 ಪೋಸ್ಟ್ ಗಳು ಧ್ವಂಸವಾಗಿವೆ ಎಂದು ತಿಳಿದುಬಂದಿದೆ.

ಜಮ್ಮು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ ಕಳೆದ 3 ದಿನಗಳಿಂದ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸುತ್ತಲೇ ಇದೆ. ಈ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಈ ವೇಳೆ ಪಾಕ್ ಸೇನೆಯ 3 ರಿಂದ 4 ಸೈನಿಕರು ಹತ್ಯೆಗೀಡಾಗಿದ್ದು, ಐವರು ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ ಪಾಕ್ ಸೇನೆಗೆ ಸೇರಿದ 4 ಪೋಸ್ಟ್ ಗಳನ್ನೂ ಕೂಡ ಧ್ವಂಸಗೊಳಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಈ ಕುರಿತು ಮಾಹಿತಿ ನೀಡಿರುವ ಸೇನಾಧಿಕಾರಿಗಳು, ಬಾಲಕೋಟ್ ಸೇರಿದಂತೆ ಮೆಂಧರ್ನಲ್ಲಿ ಪಾಕಿಸ್ತಾನ ಹಲವಾರು ಗಂಟೆಗಳ ಕಾಲ ಕದನ ವಿರಾಮ ಉಲ್ಲಂಘನೆ ನಡೆಸಿದೆ. ಇದೆ ಕಾರಣದಿಂದ ಭಾರತೀಯ ಸೇನೆ ಕೂಡ ಪ್ರತಿದಾಳಿ ನಡೆಸಿದೆ ಎಂದು ಹೇಳಿದ್ದಾರೆ.

Related posts

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026
ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

March 18, 2026

ಕಳೆದ ತಿಂಗಳು ಕೂಡ ಕುಪ್ವಾರಾ ಜಿಲ್ಲೆಯ ರಂಗ್ವಾರ್ ಪ್ರದೇಶದಲ್ಲಿ ಪಾಕ್ ಸೇನೆ ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದರು.

Tags: Pakistan
ShareTweetSendShare
Join us on:

Related Posts

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ: ಭಾರತ ಸ್ಪಷ್ಟನೆ

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ: ಭಾರತ ಸ್ಪಷ್ಟನೆ

by Shwetha
March 18, 2026
0

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆಗಳನ್ನು ನಿಯೋಜಿಸುವ ಕುರಿತು ಭಾರತ ಮತ್ತು ಆಮೇರಿಕಾ ನಡುವೆ ಯಾವುದೇ ದ್ವಿಪಕ್ಷೀಯ ಚರ್ಚೆ ನಡೆದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram