ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Bollywood : ಬಹುಕಾಲದ ಗೆಳೆಯನ ಕೈಹಿಡಿದ ಕರೀಷ್ಮಾ ತನ್ನಾ

Mahesh M Dhandu by Mahesh M Dhandu
February 6, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Bollywood : ಬಹುಕಾಲದ ಗೆಳೆಯನ ಕೈಹಿಡಿದ ಕರೀಷ್ಮಾ ತನ್ನಾ

ನಿನ್ನೆ ಹಿಂದಿ ಕಿರುತೆರೆಯ ಖ್ಯಾತ ನಟಿ ಕರಿಷ್ಮಾ ತನ್ನಾ ಅವರು ತಮ್ಮ ಬಹುಕಾಲದ ಗೆಳೆಯನ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲ ವರ್ಷಗಳ ಹಿಂದೆ ಪಾರ್ಟಿ ಒಂದರಲ್ಲಿ ಪರಿಚಯವಾಗಿದ್ದ ವರುಣ್ ಬಂಗೇರ ಅವರ ಜೊತೆಗೆ ಆತ್ಮೀಯತೆ ಬೆಳೆಸಿಕೊಂಡ ಕರೀಷ್ಮಾ ಪ್ರೀತಿಯಲ್ಲೂ ಬಿದ್ದು ಇದೀಗ ಅವರ  ಜೊತೆಗೆ ದಾಂಪತ್ಯ ಜೀವನ ಆರಂಭಿಸಿದ್ದಾರೆ.

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

https://www.instagram.com/p/CZmQ919qVCW/?utm_source=ig_web_copy_link

ಕರಿಷ್ಮಾ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಶುಭಾಷಯಗಳ ಮಹಾಪೂರವೇ ಹರಿದುಬರುತ್ತಿದೆ… ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಂದ ಹಿಡಿದು , ನಟಿ ಅದಾ ಖಾನ್ ,ರಿಚಾ ಚಡ್ಡಾ ಸೇರಿದಂತೆ ಅನೇಕರು ವಿಶ್ ಮಾಡ್ತಿದ್ದಾರೆ. ಕರೀಷ್ಮಾ ತನ್ನಾ ಅವರು ಗುಲಾಬಿ ಬಣ್ಣದ ಲೆಹೆಂಗಾದಲ್ಲಿ ಸುಂದರವಾಗಿ ಕಾಣಿಸಿಕೊಂಡಿದ್ದಾರೆ.  ಇತ್ತ ವರುಣ್ ಅವರು ಕರಿಷ್ಮಾರ ಲೆಹೆಂಗಾ ಬಣ್ಣಕ್ಕೆ  ಹೊಂದಿಕೆಯಾಗುವ ಪೇಟ ,  ಬಿಳಿ ಶೆರ್ವಾನಿ ಧರಿಸಿ  ಮಿಂಚಿದ್ದಾರೆ..

karishma tanna - saakshatv

 

Tags: #saakshatvcinibazaarkarishma tanna
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram