ಮುಂಬೈ ದಾಳಿಯ ರೂವಾರಿ ಉಗ್ರ ಹಫೀಸ್ ಸಯೀದ್ ಮನೆ ಬಳಿ ಭಾರೀ ಸ್ಫೋಟ – ಇಬ್ಬರು ಬಲಿ
ಪಾಕಿಸ್ತಾನ : ಮುಂಬೈ ದಾಳಿಯ ಪ್ರಮುಖ ಆರೋಪಿ ಲಷ್ಕರ್ ತೊಯ್ಬಾ ಸಂಘಟನೆ ಮತ್ತು ಜಮಾತ್-ಉದ್-ದವಾಹ್ (ಜುಡಿ) ಮುಖ್ಯಸ್ಥ ಹಫೀಜ್ ಸಯೀದ್ ನ ಪಾಕಿಸ್ತಾನದ ಲಾಹೋರ್ ನಲ್ಲಿರುವ ಮನೆ ಸಮೀಪ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Jinnah Hospital's Medical Superintendent confirms Lahore's #JoharTown explosion was a bomb blast. He says the injured received "ball bearing" and "blast" injuries. pic.twitter.com/M8kQvlfk85
— Roohan Ahmed (@Roohan_Ahmed) June 23, 2021
ಭಾರತದಲ್ಲಿ ನಿಷೇಧವಾಗುತ್ತಾ ವಾಟ್ಸಾಪ್..!
ಸೀರೆ ಉಟ್ಟು ವಿದೇಶ ಸುತ್ತಿದ ತಾಪ್ಸಿ ಕಾಲೆಳೆದ ಕಂಗನಾ ಸಹೋದರಿ..!
ಹಫೀಸ್ ನಿವಾಸದಿಂದ 120 ಮೀಟರ್ ದೂರದಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.. ಸ್ಫೋಟದಲ್ಲಿ ಗಾಯಗೊಂಡವರನ್ನು ಜಿನ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯ ಬಳಿ ಪಾರ್ಕ್ ಮಾಡಿದ ಕೂಡಲೇ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಹತ್ತಿರದ ಮನೆಗಳು ಹಾನಿಗೊಳಗಾಗಿವೆ ಎನ್ನಲಾಗಿದೆ..
#BREAKING: Suspicious Bomb blast outside residence of Globally designated terrorist Hafiz Saeed of Lashkar e Toyiba in Lahore’s Jóhar Town area in Pakistan. Blast at Akbar Chowk. 15-20 people injured in the blast. 2 people are critical in ICU. More details awaited. pic.twitter.com/Ev8LpDc0oF
— Aditya Raj Kaul (@AdityaRajKaul) June 23, 2021
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.