ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಬಾಂಬ್ ಸ್ಪೋಟ; ಬಿಜೆಪಿ ಮಾಜಿ ಶಾಸಕರ ಪತ್ನಿ ಬಲಿ

ಮಣಿಪುರದಲ್ಲಿ ಕಾಂಗ್ ಪೋಕ್ಪಿ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
August 11, 2024
in Crime, Viral News, ಅಪರಾಧ, ದೇಶ - ವಿದೇಶ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಇಂಫಾಲ್‌: ಮಾಜಿ ಶಾಸಕರ ಮನೆಯ ಪಕ್ಕದಲ್ಲಿಯೇ ಬಾಂಬ್ ಸ್ಫೋಟಗೊಂಡಿದ್ದು, ಅವರ ಪತ್ನಿ ಬಲಿಯಾಗಿರುವ ಘಟನೆ ನಡೆದಿದೆ.

ಮಣಿಪುರದ ಕಾಂಗ್‌ ಪೋಕ್ಪಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಾಂಬ್ ಸ್ಫೋಟದಲ್ಲಿ (Bomb Blast) ಬಿಜೆಪಿ ಮಾಜಿ ಶಾಸಕರ ಪತ್ನಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಾಯಿಕುಲ್ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಯಮ್‌ಥಾಂಗ್ ಹಾಕಿಪ್ (Yamthong Haokip) ಅವರ ಮನೆಯ ಪಕ್ಕದಲ್ಲಿಯೇ ಬಾಂಬ್ ಸ್ಫೋಟವಾಗಿದೆ ಎನ್ನಲಾಗಿದೆ.

Related posts

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

August 14, 2026
ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

August 14, 2026

ಪರಿಣಾಮ ಹೌಕಿಪ್ ಅವರ 2ನೇ ಪತ್ನಿ ಸಪಂ ಚಾರುಬಾಲಾ ಅವರು ಸ್ಫೋಟದಲ್ಲಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಸ್ಫೋಟ ಸಂಭವಿಸಿದಾಗ ಹಾಕಿಪ್ ಮನೆಯಲ್ಲೇ ಇದ್ದರು.‌ ಆದರೆ, ಅವರು ಅಪಾಯದಿಂದ ಪಾರಾಗಿದ್ದಾರೆ. ಬಾಂಬ್‌ ಸ್ಫೋಟ ಸಂಭವಿಸಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Tags: Bomb explosion; Wife of former BJP MLA Bali
ShareTweetSendShare
Join us on:

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by Shwetha
August 14, 2026
0

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪಗಳ ಕುರಿತು ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ಚರ್ಚೆಯಿಲ್ಲದೆ ಪ್ರಮುಖ ಮಸೂದೆಗಳ ಅಂಗೀಕಾರದ ಆರೋಪಗಳ...

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

by Shwetha
August 14, 2026
0

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...

ಅತಿಯಾದ ಮೊಬೈಲ್ ಬಳಕೆಯಿಂದ ಕುತ್ತಿಗೆ ಸಮಸ್ಯೆ;  ಶಸ್ತ್ರಚಿಕಿತ್ಸೆ ಬಳಿಕ ನಟಿ ಶಕೀಲಾ ಎಚ್ಚರಿಕೆ

ಅತಿಯಾದ ಮೊಬೈಲ್ ಬಳಕೆಯಿಂದ ಕುತ್ತಿಗೆ ಸಮಸ್ಯೆ; ಶಸ್ತ್ರಚಿಕಿತ್ಸೆ ಬಳಿಕ ನಟಿ ಶಕೀಲಾ ಎಚ್ಚರಿಕೆ

by Shwetha
August 14, 2026
0

ಅತಿಯಾದ ಮೊಬೈಲ್ ಬಳಕೆ ಹಾಗೂ ಗಂಟೆಗಟ್ಟಲೆ ಗೇಮ್ಸ್ ಮತ್ತು ವಿಡಿಯೋ ವೀಕ್ಷಿಸುವ ಅಭ್ಯಾಸದಿಂದ ತೀವ್ರ ಕುತ್ತಿಗೆ ನೋವಿಗೆ ಒಳಗಾಗಿದ್ದು, ಇತ್ತೀಚೆಗೆ ₹3 ಲಕ್ಷ ವೆಚ್ಚದಲ್ಲಿ ಪ್ರಮುಖ ಕುತ್ತಿಗೆ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram