ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ!

ಯಶವಂತಪುರ ಕೇಂದ್ರೀಯ ವಿದ್ಯಾಲಯ ಸಂಸ್ಥೆಗೆ ಬೆದರಿಕೆ ಕರೆ

Author2 by Author2
February 4, 2024
in State, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ನಗರದಲ್ಲಿನ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ.

Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಸಿಲಿಕಾನ್ ಸಿಟಿಯಲ್ಲಿನ ಯಶವಂತಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬೆದರಿಕೆ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Related posts

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

December 6, 2025
ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

December 6, 2025

ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಸ್ಕೂಲ್ ಒಳಗೆ ಬಾಂಬ್ ಇಟ್ಟಿದ್ದೀವಿ. ಬೆಳಗ್ಗೆ 10:20ಕ್ಕೆ ಬ್ಲಾಸ್ಟ್ ಆಗುತ್ತೆ. ಮೇಲ್ ನೋಡುತ್ತಿದ್ದಂತೆ ಆಡಳಿತ ಮಂಡಿಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಹಾಗೂ ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಆನಂತರ ಇದು ಕೂಡ ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿದೆ. ಈ ಕುರಿತು ಶಾಲೆಯ ಪ್ರಿನ್ಸಿಪಾಲ್ ದೂರು ದಾಖಲಿಸಿದ್ದಾರೆ.

ಇದೇ ರೀತಿ ಕಿಡಿಗೇಡಿಗಳು ಬೆಂಗಳೂರಿನ 60ಕ್ಕೂ ಅಧಿಕ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಕಳಿಸಿ ಭಯದ ವಾತಾವರಣ ಸೃಷ್ಟಿಸಿದ್ದರು.

Tags: Bomb threat to another school in Silicon City!
ShareTweetSendShare
Join us on:

Related Posts

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

by Shwetha
December 6, 2025
0

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು ಸಿನಿರಸಿಕರಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಮಿಲನ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ...

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

by Shwetha
December 6, 2025
0

ಬೆಂಗಳೂರು: ರಾಜ್ಯದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರನ್ನು ಆ ಸ್ಥಾನದಿಂದ ಕೆಳಗಿಳಿಸದಿದ್ದರೆ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದ ಸ್ಥಾನದಲ್ಲೇ ಇರಬೇಕಾಗುತ್ತದೆ ಎಂದು ಬೃಹತ್ ಮತ್ತು...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 6, 2025
0

ಡಿಸೆಂಬರ್ 06, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು ಆದರೆ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram