ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bommai | ತುಮಕೂರು ವಿವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ : ಸಿಎಂ ಹೇಳಿದ್ದೇನು ?

Mahesh M Dhandu by Mahesh M Dhandu
August 28, 2022
in Newsbeat, State, ರಾಜ್ಯ
Siddaramaiah

Siddaramaiah

Share on FacebookShare on TwitterShare on WhatsappShare on Telegram

Bommai | ತುಮಕೂರು ವಿವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ : ಸಿಎಂ ಹೇಳಿದ್ದೇನು ?

ತುಮಕೂರು  : ತುಮಕೂರು ವಿವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು,  ಅದು ಆಂತರಿಕವಾಗಿ ತುಮಕೂರು ವಿವಿಗೆ ಬಿಟ್ಟ ವಿಚಾರ ಎಂದಿದ್ದಾರೆ.

Related posts

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

March 18, 2026
ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

March 18, 2026

ತುಮಕೂರಿನಲ್ಲಿ ಮಾತನಾಡಿದ ಬೊಮ್ಮಾಯಿ,  ಸಿಂಡಿಕೇಟ್ ಮತ್ತೊಂದು ಇರುತ್ತೆ, ಅಕಾಡೆಮಿ ಕೌನ್ಸಿಲ್ ಇರುತ್ತೆ, ಅವರು ತಿರ್ಮಾನ ಮಾಡ್ಬೇಕು.

Bommai Savarkar Study Chair in Tumkur University: What did the CM say  saaksha tv
Bommai Savarkar Study Chair in Tumkur University: What did the CM say saaksha tv

ತುಮಕೂರು ವಿಶ್ವ ವಿದ್ಯಾಲಯದವರು ಒಪ್ಪಿಕೊಂಡು ಪಾಸ್ ಮಾಡಿದ್ರೆ, ಖಂಡಿತವಾಗಿ ಸ್ಥಾಪನೆ ಆಗುತ್ತೆ. ಸರ್ಕಾರ ಅದಕ್ಕೆ ಬೇಕಾದ ಎಲ್ಲಾ ಸಹಕಾರ ಮಾಡುತ್ತದೆ ಎಂದು ಹೇಳಿದರು.

ಇದೇ ವೇಳೆ ತುಮಕೂರು ವಿವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಸರ್ಕಾರದ ಒತ್ತಡ ಎಂಬ ಪರಮೇಶ್ವರ್ ಹೇಳಿಕೆಗೆ ಟಾಂಗ್ ನೀಡಿದ ಸಿಎಂ, ಒಬ್ಬೊಬ್ಬರು ಒಂದೊಂದು ಕಾಲದಲ್ಲಿ ಒಂದೊಂದು ಥರ ಪೀಠ ಸ್ಥಾಪನೆ ಮಾಡಿದ್ದಾರೆ. ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಿದ್ದಾರೆ.  ಅವೆಲ್ಲಾ ಆಗಿನ ಕಾಲದ ಒತ್ತಡ ಅಷ್ಟೇ ಎಂದು ಹೇಳಿದರು.

Tags: #Saaksha TVBasavaraja BommaiCongressTumakur
ShareTweetSendShare
Join us on:

Related Posts

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

by Shwetha
March 18, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಡಿ: ದಿ ಡೆವಿಲ್ ಚಿತ್ರತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮತ್ತು ಶೋ ಮ್ಯಾನ್...

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

by Shwetha
March 18, 2026
0

ನೈರುತ್ಯ ರೈಲ್ವೆ ನಡೆಸುತ್ತಿದ್ದ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ ಹಿನ್ನೆಲೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ...

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

by Shwetha
March 18, 2026
0

ರಾಘವ್ ಚಡ್ಡಾ ಸಂಸತ್ತಿನಲ್ಲಿ ಬ್ಯಾಂಕುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಕಾರಣಕ್ಕೆ ಬ್ಯಾಂಕುಗಳು ₹19 ಸಾವಿರ ಕೋಟಿ ದಂಡ ವಸೂಲಿ ಮಾಡಿರುವುದು...

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

by Shwetha
March 18, 2026
0

ಬೆಂಗಳೂರು: ರಾಜ್ಯದ ಖಜಾನೆಯನ್ನು ಖಾಲಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ನಯಾಪೈಸೆ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿರುವ ರಾಜ್ಯ ಸರ್ಕಾರ, ಇದೀಗ ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ಸಕಾಲಕ್ಕೆ ಬಳಸಿಕೊಳ್ಳಲಾಗದೆ...

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

by Shwetha
March 18, 2026
0

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಯನ್ನು ವಿಪರೀತವಾಗಿ ಏರಿಕೆ ಮಾಡಿರುವುದರಿಂದ ಯುವಜನತೆ ಮತ್ತು ಮಕ್ಕಳು ಅಗ್ಗದ ಅಮಲು ಪದಾರ್ಥವಾದ ಗಾಂಜಾ ಮೊರೆ ಹೋಗುತ್ತಿದ್ದಾರೆ ಎಂದು ಹಿರಿಯ ವಿಧಾನಪರಿಷತ್ ಸದಸ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram