ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಆತ್ಮ ಸಂತೋಷಕ್ಕಾಗಿ ಹುಡುಗಿಯರ ಅಶ್ಲೀಲ ವಿಡಿಯೋ ಪಡೆಯುತ್ತಿದ್ದ ಅಪ್ರಾಪ್ತ ಬಾಲಕ..!

Namratha Rao by Namratha Rao
February 13, 2021
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

ಆತ್ಮ ಸಂತೋಷಕ್ಕಾಗಿ ಹುಡುಗಿಯರ ಅಶ್ಲೀಲ ವಿಡಿಯೋ ಪಡೆಯುತ್ತಿದ್ದ ಅಪ್ರಾಪ್ತ ಬಾಲಕ..!

ನವದೆಹಲಿ : ಅಪ್ರಾಪ್ತ ಮಕ್ಕಳು ದಿನವಿಡೀ ಮೊಬೈಲ್ ನಲ್ಲೇ ಕಾಲ ಕಳೆಯುತ್ತಿದ್ರೆ ತಂದೆ ತಾಯಿ ಸ್ವಲ್ಪ ಮಕ್ಕಳ ಕಡೆ ಗಮನ ಹರಿಸುವುದು ಒಳಿತು. ಅಪ್ರಾಪ್ತರು ಹೇಗೆಲ್ಲಾ ಮೊಬೈಲ್ ನಲ್ಲಿ ನೆಗೆಟಿವ್ ಕೆಲಸಗಳಿಗೆ ಬಳಿಸಿಕೊಳ್ಳಬಹುದು. ಹೇಗೆಲ್ಲಾ ದಾರಿ ತಪ್ಪಬಹುದು. ಬೇಕಾಗಿರೋದನ್ನ ಬಿಟ್ಟು ಬೇರೆಯದನ್ನೇ ತಲೆಗಚ್ಚಿಕೊಂಡು, ಅದ್ರಿಂದ ಕ್ರೈಂ ಕೂಡ ಮಾಡಬಹುದು. ಟೆಕ್ನಾಲಜಿ ಅಂತರ್ಜಾಲ ದುರುಪಯೋಜ ಮಾಡಿಕೊಳ್ಳಬಹುದು ಅನ್ನೋದಕ್ಕೆ ಉದಾಹರಣೆ ನಾವೀಗಾಗ್ಲೇ ಅನೇಕ ಪ್ರಕರಣಗಳನ್ನ ನೋಡಿದ್ದೇವೆ. ಆದ್ರೆ ಹರಿಯಾಣದ ಈ ಬಾಲಕನ ನಿಜಕ್ಕೂ ಎಂಥವರನ್ನೂ ದಿಗ್ಭ್ರಾಂತರನ್ನಾಗಿಸುತ್ತೆ.

Related posts

cwg-2026-javelin-rumesh-gold-neeraj-chopra-silver-yashvir-bronze

ಕಾಮನ್‍ವೆಲ್ತ್ ಗೇಮ್ಸ್ 2026 – ರುಮೇಶ್‍ಗೆ ಚಿನ್ನ, ನೀರಜ್‍ಗೆ ಬೆಳ್ಳಿ.. ಯಶ್ವೀರ್‍ಗೆ ಕಂಚು, ನದೀಮ್‍ಗೆ ನಿರಾಸೆ..!

August 1, 2026
india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

August 1, 2026

ಆನ್ ಲೈನ್ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಅಪ್ರಾಪ್ತ ಬಾಲಕನ ಬೆಚ್ಚಿಬೀಳಿಸುವ ಅಸಲಿಯತ್ತು ಬಯಲಾಗಿದ್ದು, ಪೊಲೀಸರನ್ನೇ ತಬ್ಬಿಬ್ಬುಗೊಳಿಸಿದೆ. ಸೈಬರ್ ಸೆಲ್ ತಂಡವು ಅಪ್ರಾಪ್ತನೊಬ್ಬನನ್ನು ಬಂಧಿಸಿದೆ. ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಆ ಬಾಲಕನ ಅಸಲಿಯತ್ತು ಬೆಳಕಿಗೆ ಬಂದಿದೆ.

ಈ ಬಾಲಕ ತನ್ನ ಇನ್ ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಸುಂದರ ಹುಡುಗಿಯರ ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ಅಶ್ಲೀಲ ಆಪ್ ಮೂಲಕ ಅವರ ಫೋಟೋಗೆ ನಗ್ನವಿರುವ ಫೋಟೋ ಸೇರಿಸಿ ವಿರೂಪಗೊಳಿಸುತ್ತಿದ್ದನು. ಬಳಿಕ ತನ್ನ ಇನ್ ಸ್ಟಾಗ್ರಾಂ ಡಿಪಿಗೆ ಹುಡುಗಿ ಫೋಟೋ ಹಾಕಿ ಅವರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ. ಪರಿಚಯ ಬೆಳೆದ ಬಳಿಕ ಅಶ್ಲೀಲವಾಗಿ ಕ್ರಿಯೇಟ್ ಮಾಡಿದ ಅವರ ಫೋಟೋಗಳನ್ನು ಕಳುಹಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂಬ ಕರಾಳ ಸತ್ಯ ಬಯಲಾಗಿದೆ.cyber crime volunteers

ಇನ್ನೂ ಕಿರಿಯ ವಯಸ್ಸಿನ ಹುಡುಗಿಯರು ( ಅಪ್ರಾಪ್ತೆಯರು) ಈತನ ಟಾರ್ಗೆಟ್. ಹೀಗೆ ಬ್ಲಾಕ್ ಮೇಲೆ ಮಾಡಿ ಹುಡುಗಿಯರಿಗೆ ಬಾತ್ ರೂಂಗೆ ತೆರಳಿ ನಗ್ನವಾಗಿರುವ ಫೋಟೋ ಮತ್ತು ವಿಡಿಯೋಗಳನ್ನು ಕಳುಹಿಸುವಂತೆ ಹೇಳುತ್ತಿದ್ದ. ಇಲ್ಲವಾದಲ್ಲಿ ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕುತ್ತಿದ್ದ. ಇದಕ್ಕೆ ಬೆದರಿದ ಎಷ್ಟೋ ಹುಡುಗಿಯರು ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಆತನಿಗೆ ಕಳುಹಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಂಬಂಧ ಆನ್ಲೈನ್ ವಂಚನೆ ಮತ್ತು ಅಶ್ಲೀಲ ವಿಡಿಯೋಗಳನ್ನು ಕಳುಹಿಸಿದ ಹಿನ್ನೆಲೆ ಆರ್ ಕೆ ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಅರಿತ ನೈಋತ್ಯ ಜಿಲ್ಲೆಯ ಹೆಚ್ಚುವರಿ ಡಿಸಿಪಿ ಅಮಿತ್ ಗೋಯಲ್ ಪ್ರತಾಪ್ ಸೈಬರ್ ಸೆಲ್ ಇನ್ಸ್ಪೆಕ್ಟರ್ ರಾಮನ್ ಕುಮಾರ್ ಸಿಂಗ್ ನೇತೃತ್ವದಲ್ಲಿ ತಂಡವನ್ನು ರಚಿಸಿ ಆರೋಪಿ ಪತ್ತೆಗೆ ಜಾಲ ಬೀಸಿ, ಬಳಿಕ ಬಾಲಕನನ್ನ ಅರೆಸ್ಟ್ ಮಾಡಿದ್ದಾರೆ.

ಈ ಬಾಲ ಆರೋಪಿ ಹರಿಯಾಣದ ಫರಿದಾಬಾದ್ ಜಿಲ್ಲೆಯ ನಿವಾಸಿ ಎನ್ನಲಾಗಿದೆ. ಈತನನ್ನ ಬಂಧಿಸಿರುವ ಪೊಲೀಸರು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಮೊಬೈಲ್ ನಲ್ಲಿ ಕೆಲವು ಅಶ್ಲೀಲ ವಿಡಿಯೋಗಳು ಇರುವುದು ತಿಳಿದು ಬಂದಿದೆ.

ಬಳಿಕ ಈತನನ್ನ ಬಂಧಿಸಿ ವಿಚಾರಣೆ ನಡೆಸಿದಾಗ ಈತ ತನ್ನ ವೈಯಕ್ತಿ ಸಂತೋಷ , ತೃಪ್ತಿಗಾಗಿ ಹೀಗೆ ಮಾಡ್ತಿದ್ದ ಎನ್ನುವ ವಿಚಾರವನ್ನ ಬಾಯ್ಬಿಟ್ಟಿದ್ದಾನಂತೆ. ಅಲ್ದೇ ಈತ ಈವರೆಗೂ ಸುಮಾರು ಸುಮಾರು 50 ಕ್ಕೂ ಹೆಚ್ಚು ಹುಡುಗಿಯರ ಬಳಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಪಡೆದುಕೊಂಡಿದ್ದಾನೆ ಎಂದು ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.

Whaaaat…! ಇಲ್ಲಿ ಗರ್ಲ್ ಫ್ರೆಂಡ್ಸ್ ಬಾಡಿಗೆಗೆ ಸಿಗ್ತಾರಾ..! : ಚೀನಾದ INTRESTING FACTS..!

ಪ್ರೇಮಿಗಳ ದಿನ ಆಚರಿಸಿದ್ರೆ ಸ್ಥಳದಲ್ಲೇ ಮದುವೆ : ಹಿಂದೂ ಜಾಗೃತಿ ಸೇನೆ ವಾರ್ನಿಂಗ್

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: boycyber crimegirlsonline crimesocial medias
ShareTweetSendShare
Join us on:

Related Posts

cwg-2026-javelin-rumesh-gold-neeraj-chopra-silver-yashvir-bronze

ಕಾಮನ್‍ವೆಲ್ತ್ ಗೇಮ್ಸ್ 2026 – ರುಮೇಶ್‍ಗೆ ಚಿನ್ನ, ನೀರಜ್‍ಗೆ ಬೆಳ್ಳಿ.. ಯಶ್ವೀರ್‍ಗೆ ಕಂಚು, ನದೀಮ್‍ಗೆ ನಿರಾಸೆ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್‍ನಲ್ಲಿ ಚಿನ್ನದ ಪದಕ ಗೆಲ್ಲುವ ನೀರಜ್ ಚೋಪ್ರಾ ಕನಸು ಭಗ್ನಗೊಂಡಿದೆ. ಆದ್ರೂ ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚೋಪ್ರಾ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾನೆ....

india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

by admin
August 1, 2026
0

ಜೂಡೋ ಸ್ಪರ್ಧೆಯಲ್ಲಿ ಇತಿಹಾಸ ಬರೆದ ಭಾರತದ ಸ್ಪರ್ಧಿಗಳು. ಎರಡು ಚಿನ್ನ, ಒಂದು ಬೆಳ್ಳಿ. 35 ವರ್ಷಗಳ ಬರ ನೀಗಿಸಿದ ಭಾರತೀಯ ಜೂಡೋ ಸ್ಪರ್ಧಿಗಳು. 1990ರ ಆಕ್ಲಂಡ್ ಕಾಮನ್‍ವೆಲ್ತ್...

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram