ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಮದುವೆಗೆ ನಿರಾಕರಿಸಿದಾಕೆಯನ್ನು ಚಲಿಸುತ್ತಿದ್ದ ರೈಲಿನ ಮುಂದೆ ತಳ್ಳಿದ ಪಾಗಲ್ ಪ್ರೇಮಿ..!

Namratha Rao by Namratha Rao
February 21, 2021
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

ಮದುವೆಗೆ ನಿರಾಕರಿಸಿದಾಕೆಯನ್ನು ಚಲಿಸುತ್ತಿದ್ದ ರೈಲಿನ ಮುಂದೆ ತಳ್ಳಿದ ಪಾಗಲ್ ಪ್ರೇಮಿ..!

ಮುಂಬೈ : ಪಾಗಲ್ ಪ್ರೇಮಿಯೋರ್ವ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳನ್ನ ಚಲಿಸುತ್ತಿದ್ದ ರೈಲಿನ ಮುಂದಕ್ಕೆ ತಳ್ಳಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮದುವೆಯಾಗಲು ಒಪ್ಪದಿದ್ದ ಕಾರಣಕ್ಕೆ 21 ವರ್ಷದ ಯುವತಿಯನ್ನು ಪಾಗಲ್ ಪ್ರೇಮಿಯೊಬ್ಬ ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ಘಟನೆ ಇದರ ಪರಿಣಾಮ ಯುವತಿ ತಲೆಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆಗೆ 12 ಹೊಲಿಗೆ ಹಾಕಲಾಗಿದೆ ಎನ್ನಲಾಗ್ತಿದೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

2ನೇ ಮಗುವಿಗೆ ಜನ್ಮ ನೀಡಿದ ಕರೀನಾ ಕಪೂರ್ ಖಾನ್..!

ಇವರಿಬ್ಬರೂ 2 ವರ್ಷಗಳಿಂದ ಆತ್ಮೀಯ ಸ್ನೇಹಿತರಾಗಿದ್ದರು. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಆತನ ಕುಡಿತದ ಚಟದಿಂದ ಬೇಸತ್ತ ಯುವತಿ ದೂರವಾಗಿದ್ದಳು ಇನ್ನಲಾಗಿದೆ. ಆದ್ರೆ ಯುವಕ ಮಾತ್ರ ಆಕೆಯನ್ನು ಮದುವೆಯಾಗುವಂತೆ ಪೀಡಿಸುತ್ತಲೇ ಇದ್ದ. ಹೀಗೆಯೇ ಆಕೆಯನ್ನ ರೈಲು ನಿಲ್ದಾಣಕ್ಕೆ ಫಾಲೋ ಮಾಡಿದ್ದ ಯುವಕ ಮತ್ತೆ ಆಕೆಯನ್ನ ಮದುವೆಯಾಗುವಂತೆ ಪೀಡಿಸಿದ್ದಾನೆ. ಆದ್ರೆ ಆಕೆ ಒಪ್ಪದ ಕಾರಣಕ್ಕೆ ಇಂತಹ ಕೃತ್ಯ ಎಸಗಿದ್ದಾನೆ. ಮುಂಬೈ ಖಾರ್ ರೈಲ್ವೇ ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದ್ದು ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ. ರೈಲಿನ ಮುಂದೆ ಆಕೆಯನ್ನ ತಳ್ಳುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಧಾವಿಸಿದ್ದ ಸ್ಥಳೀಯರು ಆಕೆಯನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ಸೇರಿಸಿದ್ದಾರೆ. ಇದರಿಂದಾಗಿ ಯುವತಿ ಬಚಾವಾಗಿದ್ದಾಳೆ.

OMG ಸ್ಟ್ರಾಬೆರಿ ಬಿರಿಯಾನಿ : ಸೋಷಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್..!

ಈ ಘಟನೆಯ ದೃಶ್ಯಾವಳಿಯು ಸಿಸಿಟಿವಿಯಲ್ಲಿ ದಾಖಲಾಗಿದೆ. ಕೃತ್ಯ ಎಸಗಿದ ವ್ಯಕ್ತಿಯನ್ನು ವಡಾಳ ನಿವಾಸಿ ಸುಮೇಧ್ ಜಾಧವ್ ಎಂದು ಗುರುತಿಸಲಾಗಿದೆ. ಆಕೆಯನ್ನು ಆರೋಪಿ ಹಿಂಬಾಲಿಸುತ್ತಿದ್ದರಿಂದ ಯುವತಿ ಈ ಹಿಂದೆಯೇ ಪ್ರಕರಣ ದಾಖಲು ಮಾಡಿದ್ದಳು. ಪೊಲೀಸರು ಪರಾರಿಯಾಗಿದ್ದ ಸುಮೇಧ್ ನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಸ್ ಲುಕ್, ಖರಾಬ್ ಡೈಲಾಗ್ಸ್, ಸಖತ್ ಸಾಂಗ್ಸ್, ಸೆಂಟಿಮೆಂಟ್..  ವಾವ್ ಏನ್ ಸಿನಿಮಾ ಗುರು ಈ ‘ಪೊಗರು’..!

Tags: loverailwaystationtrainviral
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram