ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Boycott Controversy:  ನನಗೆ ಬಾಯ್ ಗೊತ್ತು, ಗರ್ಲ್ ಗೊತ್ತು, ಕ್ಯಾಟ್ ಬಗ್ಗೆ ಚೆನ್ನಾಗಿ ಗೊತ್ತು – ಚಿಯಾನ್ ವಿಕ್ರಮ್

ಬಾಯ್ ಕಟ್ ಟ್ರೆಂಡ್‌ಗೆ ಪ್ರತಿಕ್ರಿಯಿಸುವಂತೆ ತಮಿಳು ಹೀರೋ ಚಿಯಾನ್ ವಿಕ್ರಂ ಅವರನ್ನ ಕೇಳಿದಾಗ  ತಮಾಷೆಯ ಉತ್ತರ ನೀಡಿದ್ದಾರೆ. ಬಾಯ್ ಕಟ್ ಸ್ಪೆಲಿಂಗ್  ಹೇಳಿ ನನಗೆ ಬಾಯ್ ಗೊತ್ತು, ಗರ್ಲ್ ಗೊತ್ತು  ಕ್ಯಾಟ್ ಬಗ್ಗೆ ಚೆನ್ನಾಗಿ ಗೊತ್ತು.  ನೀವು ಯಾವುದರ ಬಗ್ಗೆ ಕೇಳುತ್ತಿದ್ದೀರ ಎಂದು ತಮಾಷೆ ಮಾಡಿದ್ದಾರೆ.

Naveen Kumar B C by Naveen Kumar B C
August 31, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Boycott Controversy:  ನನಗೆ ಬಾಯ್ ಗೊತ್ತು, ಗರ್ಲ್ ಗೊತ್ತು, ಕ್ಯಾಟ್ ಬಗ್ಗೆ ಚೆನ್ನಾಗಿ ಗೊತ್ತು – ಚಿಯಾನ್ ವಿಕ್ರಮ್

ಬಾಲಿವುಡ್ ನಲ್ಲಿ ಎಲ್ಲಿ ನೋಡಿದರು ಬಹಿಷ್ಕಾರದ ಟ್ರೆಂಡ್ ನಡೆಯುತ್ತಿದೆ.  ಲಾಲ್ ಸಿಂಗ್ ಚಡ್ಡಾ ಮತ್ತು  ರಕ್ಷಾ ಬಂಧನ್ ಚಿತ್ರಗಳನ್ನ ಹಲವು ಕಾರಣಗಳಿಗೆ ಬಹಿಷ್ಕರಿಸಲಾಗಿತ್ತು.   ಬಾಯ್ ಕಟ್ ವಿರುದ್ಧ ಮಾತನಾಡಿದ್ದಕ್ಕೆ ಹೃತಿಕ್ ರೋಷನ್ ಮತ್ತು ವಿಜಯ್ ದೇವರಕೊಂಡ ಅವರ ಚಲನಚಿತ್ರಗಳನ್ನು ಬಹಿಷ್ಕರಿಸುವಂತೆ ಕೇಳಿಕೊಂಡಿದ್ದಾರೆ.

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ಈ ಬಾಯ್ ಕಟ್ ಟ್ರೆಂಡ್‌ಗೆ ಪ್ರತಿಕ್ರಿಯಿಸುವಂತೆ ತಮಿಳು ಹೀರೋ ಚಿಯಾನ್ ವಿಕ್ರಂ ಅವರನ್ನ ಕೇಳಿದಾಗ  ತಮಾಷೆಯ ಉತ್ತರ ನೀಡಿದ್ದಾರೆ. ಬಾಯ್ ಕಟ್ ಸ್ಪೆಲಿಂಗ್  ಹೇಳಿ ನನಗೆ ಬಾಯ್ ಗೊತ್ತು, ಗರ್ಲ್ ಗೊತ್ತು  ಕ್ಯಾಟ್ ಬಗ್ಗೆ ಚೆನ್ನಾಗಿ ಗೊತ್ತು.  ನೀವು ಯಾವುದರ ಬಗ್ಗೆ ಕೇಳುತ್ತಿದ್ದೀರ ಎಂದು ತಮಾಷೆ ಮಾಡಿದ್ದಾರೆ.

ಚಿಯಾನ್ ವಿಕ್ರಮ್ ಅವರ ಇತ್ತೀಚಿನ ಚಿತ್ರ ‘ಕೋಬ್ರಾ’. ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿದೆ. ಇದು ಆಗಸ್ಟ್ 31 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಹಿನ್ನಲೆಯಲ್ಲಿ ಚಿತ್ರತಂಡ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿದೆ. ಪ್ರಚಾರದ ಭಾಗವಾಗಿ ವಿಕ್ರಮ್ ತೆಲುಗು ಮಾಧ್ಯಮಗಳೊಂದಿಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಬ್ಬರು  ಬಾಯ್ ಕಟ್ ಟ್ರೆಂಡ್ ಬಗ್ಗೆ ಕೇಳಿದ್ದಕ್ಕೆ “ಸದ್ಯ ನಾನು  ಕೋಬ್ರಾ ಬಗ್ಗೆ ಯೋಚಿಸುತ್ತಿದ್ದೇನೆ. ಬಾಯ್ ಕಟ್ ಎಂದರೇನು? ನೀವು ಯಾವ ಭಾಷೆಯಲ್ಲಿ ಕೇಳುತ್ತೀರಿ? ಸ್ಪೆಲಿಂಗ್  ಒಮ್ಮೆ ಹೇಳಿ.  ‘ನನಗೆ ಬಾಯ್ ಗೊತ್ತು, ಗರ್ಲ್ ಗೊತ್ತು  ಕ್ಯಾಟ್ ಬಗ್ಗೆ ಚೆನ್ನಾಗಿ ಗೊತ್ತು. ಎಂದು ಹೇಳಿದ್ದಕ್ಕೆ ಪ್ರೆಸ್ ಮೀಟ್ ನಲ್ಲಿ ನಗೆಗಡಲಲ್ಲಿ ತೇಲಿತು.

‘ಕೋಬ್ರಾ’ ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸಿದ್ದರು.  ಕೋಬ್ರಾ ಚಿತ್ರದಲ್ಲಿ ವಿಕ್ರಮ್ ಗಣಿತಶಾಸ್ತ್ರಜ್ಞನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕ್ರಿಕೆಟಿಗೆ ಇರ್ಫಾನ್ ಪಠಾಣ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.  ಎ ಆರ್ ರೆಹಮಾನ್ ಸಂಗೀತ ಸಂಯೋಜನೆ ಮಾಡಿದ್ದಾರೆ.

Tags: Boycott ControversyCobraTollywoodVikram
ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram