ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿ.ಆರ್.ಅಂಬೇಡ್ಕರ್ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ

admin by admin
September 19, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಸುರಪುರ : ಡಾ. ಬಿ. ಆರ್. ಅಂಬೇಡ್ಕರ್ ಒಂದು ಜಾತಿ ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಬಾಬಾ ಸಾಹೇಬರು ದೇಶದ ಆಸ್ತಿ.

ಪ್ರತಿಯೊಬ್ಬ ಭಾರತೀಯನು ಬಾಬಾ ಸಾಹೇಬರ ಮುಂದಾಲೋಚನೆಯನ್ನು ಅರಿತುಕೊಳ್ಳಬೇಕು ಎಂದು ಮುನೀರ ಬೊಮ್ಮನಹಳ್ಳಿಯ ದಲಿತ ಮುಖಂಡ ಮಲ್ಲನಗೌಡ ಹೊಸಮನಿ ಹೇಳಿದ್ದಾರೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಗ್ರಾಮದಲ್ಲಿ ಡಾ.ಬಿ ಆರ್. ಅಂಬೇಡ್ಕರ್ ಅವರ ಜೀವನ ಆಧಾರಿತವಾದ ಮಹಾನಾಯಕ ಧಾರವಾಹಿಯ ಬ್ಯಾನರ್ ಉದ್ಘಾಟಿಸಿ ಮಾತನಾಡಿದ ಅವರು, ಡಾ. ಬಿ. ಆರ್. ಅಂಬೇಡ್ಕರ್ ಒಂದು ಜಾತಿ ಸಮುದಾಯಕ್ಕೆ ಮಾತ್ರ ಸಿಮೀತವಾಗಿಲ್ಲ.

ಬಾಬಾ ಸಾಹೇಬರು ದೇಶದ ಆಸ್ತಿ. ಅವರು ದೇಶದ ಮಹಿಳೆಯರು? ಶೋಷಿತರ ಸಲುವಾಗಿ ತಮ್ಮ ಜೀವನವನ್ನೇ ಸವೆಸಿದ್ದಾರೆ.

ಇಡೀ ವಿಶ್ವವನ್ನು ಕೊಂಡಾಡುವಂತ ಸಂವಿಧಾನ ರಚಿಸುವುದರ ಮೂಲಕ ಬಾಬಾ ಸಾಹೇಬರು ದೇಶಕ್ಕೆ ಕೊಡುಗೆಯನ್ನು ನೀಡಿದ್ದಾರೆ.

ಇಂತಹ ಮಹಾನ್ ನಾಯಕ ಪಟ್ಟಿರುವ ಶ್ರಮವನ್ನು ಮತ್ತು ಅವಮಾನಗಳು ನಮಗೆ ಪಾಠವಾಗಬೇಕು ಎಂದರು. ಹೊಸ ಸುದ್ದಿಗಳನ್ನು ಇಲ್ಲಿ ಓದಿ 

ಇದೇ ವೇಳೆ ಜೀ ಕನ್ನಡ ಮುಖ್ಯಸ್ಥರು ರಾಘವೇಂದ್ರ ಹುಣಸೂರ ಹಾಗೂ ಮಹಾನಾಯಕ ಧಾರವಾಹಿ ಸೃಷ್ಟಿಕರ್ತೆ ಪ್ರಣೀತಿ ಸಿಂಧೆ ಅವರನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಡಿವಾಳಪ್ಪ ದೊಡಮನಿ, ಸಿದ್ದು ದೊಡಮನಿ, ಕಾಶಿನಾಥ ನೀರಲಗಿ,ರಾಜು ವಡಗೇರಾ,ರವಿ ದೊಡಮನಿ, ಅಮರಪ್ಪ ಅಚಕೇರಿ,ಮುದಕಪ್ಪ ಸಿದ್ದಪ್ಪ ಅಚಕೇರಿ,

ಮಾನಪ್ಪ ಬಳಗಾನೂರ, ಶ್ರೀಶೈಲ ದೊಡಮನಿ, ಲಕ್ಷ್ಮಣ್ಣ ದೊಡಮನಿ, ಅಮರೇಶ ಬೆಸೆಟ್ಯಾಳ, ಧರ್ಮರಾಜ ಅಚಕೇರಿ, ಅಮರೇಶ ಗೋಗಡಿಹಾಳ, ಅಮರೇಶ ಮುದ್ನೂರ,

ಸಿದ್ದಪ್ಪ ನಾಟೀಕರ,ಅಶೋಕ ಕೀರಣಗಿ, ಸೇರಿದಂತೆ ಅನೇಕರು ಇದ್ದರು.

Tags: B.R AmbedkarBaba SahebMahanayakaSurapura
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram