ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Cinema: ಬಿಆರ್ ಚೋಪ್ರಾ ಅವರ ಮಹಾಭಾರತ ಧಾರವಾಹಿಯ ಭೀಮನ ಪಾತ್ರದಾರಿ ಇನ್ನಿಲ್ಲ

Vivek Biradar by Vivek Biradar
February 8, 2022
in Cinema, Newsbeat, ಮನರಂಜನೆ
Mahabharth Saaksha Tv
Share on FacebookShare on TwitterShare on WhatsappShare on Telegram

ಬಿಆರ್ ಚೋಪ್ರಾ ಅವರ ಮಹಾಭಾರತ ಧಾರವಾಹಿಯ ಭೀಮನ ಪಾತ್ರದಾರಿ ಇನ್ನಿಲ್ಲ Saaksha Tv

ನವದೆಹಲಿ: ಬಿಆರ್ ಚೋಪ್ರಾ ಅವರ ಮಹಾಭಾರತ ಧಾರವಾಹಿಯ ಭೀಮನ ಪಾತ್ರದಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನರಾಗಿದ್ದಾರೆ.

Related posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 20, 2026
ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

September 20, 2026

ಪಂಜಾಬ್‌ ಮೂಲದವಾರದ 74 ವರ್ಷದ ಪ್ರವೀಣ್ ಕುಮಾರ್ ಸೋಬ್ತಿ ಅವರು ಇಂದು ನಿಧನ ಹೊಂದಿದ್ದಾರೆ. ಇವರು ಬಣ್ಣದ ಲೋಕಕ್ಕೆ ಪ್ರವೇಶಿಸಿದ ನಂತರ 30ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ನಂತರ ಇವರಿಗೆ ಬಿಆರ್ ಚೋಪ್ರಾ ಅವರು ಮಹಾಭಾರತದಲ್ಲಿ ಭೀಮನ ಪಾತ್ರ ನೀಡಿದರು. ಮಹಾಭಾರತದ ಯಶಸ್ಸಿನ ನಂತರ ಮನೆ ಮಾತಾದರು. ಇನ್ನೂ ಇವರ ಕೊನೆಯ ಚಿತ್ರ ‘ಮಹಾಭಾರತ್ ಔರ್ ಬಾರ್ಬರಿಕ್’ 2013 ರಲ್ಲಿ ಬಿಡುಗಡೆಯಾಯಿತು. ಇವರು ಈ ಚಿತ್ರದಲ್ಲಿಯೂ ಕೂಡ ಭೀಮನ ಪಾತ್ರವನ್ನು ಮಾಡಿದ್ದಾರೆ.

ಅಲ್ಲದೇ ಇವರು ಪ್ರಸಿದ್ಧ ಅಥ್ಲೀಟ್ ಆಗಿದ್ದು ಹ್ಯಾಮರ್ ಮತ್ತು ಡಿಸ್ಕ್ ಥ್ರೋನಲ್ಲಿ ಅಗ್ರ ಆಟಗಾರರಾಗಿದ್ದರು. ಇವರು ಏಷ್ಯನ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾಗಿದ್ದರು. ಅಲ್ಲದೇ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಹಾಗೇ ಬಿಎಸ್‌ಎಫ್‌ನಲ್ಲಿ(BSF) ಡೆಪ್ಯುಟಿ ಕಮಾಂಡೆಂಟ್ ಆಗಿ ನೇಮಕರಾಗಿದ್ದರು.

Mahabharth Saaksha Tv

ಸೋಬ್ತಿ ಅವರು ಏಷ್ಯನ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ ಹಲವಾರು ಪದಕಗಳನ್ನು ಗೆದ್ದಿದ್ದಾರೆ. ಇವರು ಹಾಂಗ್ ಕಾಂಗ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ವಿಜೇತರಾಗಿದ್ದರು ಹಾಗೂ ಹಲವಾರು ಪದಕಗಳನ್ನು ಗೆದ್ದಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಎರಡು ಬಾರಿ ದೇಶವನ್ನು ಪ್ರತಿನಿಧಿಸಿದ್ದರು. ಇವರು 1960 ಮತ್ತು 70 ರ ದಶಕದಲ್ಲಿ ಅಥ್ಲೆಟಿಕ್ಸ್ನಲ್ಲಿ ಪ್ರಚಂಡ ಜನಪ್ರಿಯತೆಯನ್ನು ಗಳಿಸಿದರು.

2013 ರಲ್ಲಿ, ಪ್ರವೀಣ್ ಕುಮಾರ್ ಸೋಬ್ತಿ ರಾಜಕೀಯಕ್ಕೆ ಸೇರಿ  ಆಮ್ ಆದ್ಮಿ ಪಕ್ಷದದಿಂದ ಟಿಕೆಟ್‌ ಪಡೆದು ದೆಹಲಿಯ ವಜೀರ್‌ಪುರದಿಂದ ಸ್ಪರ್ಧಿಸಿ ವಿಫಲರಾಗಿದ್ದರು. ಇದಾದ ಬಳಿಕ ಆಪ್ ತೊರೆದು ಬಿಜೆಪಿ ಸೇರಿದ್ದರು.

Tags: BR_ChopraMhabharthSaaksha_TV
ShareTweetSendShare
Join us on:

Related Posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 20, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

by Shwetha
September 20, 2026
0

ಕರಾವಳಿ ಪ್ರವಾಸದಲ್ಲಿದ್ದಾಗ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಹಳೆ ಬಂದರಿನ ಮೀನುಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತೀವ್ರ ಆಕ್ರೋಶ...

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

by Shwetha
September 20, 2026
0

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹೆಚ್ಚು ಸುರಕ್ಷಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜುಗಳು ಆಯೋಜಿಸುವ ಶೈಕ್ಷಣಿಕ ಪ್ರವಾಸಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram