ADVERTISEMENT
Saturday, November 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಿಗ್‌ ಬಾಸ್‌ ಮನೆಗೆ ಎಂಟ್ರಿಯಾಗ್ತಿದ್ದಾರಾ ‘ಬ್ರಹ್ಮಗಂಟು ಗೀತಾ’..!

Namratha Rao by Namratha Rao
February 6, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

November 21, 2026
ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

November 21, 2026

ಬಿಗ್‌ ಬಾಸ್‌ ಮನೆಗೆ ಎಂಟ್ರಿಯಾಗ್ತಿದ್ದಾರಾ ‘ಬ್ರಹ್ಮಗಂಟು ಗೀತಾ’..!

ಇದೇ ಫೆಬ್ರವರಿಯಲ್ಲಿ ಶುರುವಾಗಲಿರುವ ಬಿಗ್ ಬಾಸ್ ಕನ್ನಡ ಸೀಸನ್ 08 ಸಾಕಷ್ಟು ನಿರೀಕ್ಷೆ ಕುತೂಹಲಗಳನ್ನ ಮೂಡಿಸಿದೆ. ಈ  ಸೀಸನ್ ನಲ್ಲಿ   ಯಾರೆಲ್ಲಾ ದೊಡ್ಮನೆಗೆ ಬರಲಿದ್ದಾರೆ ಎನ್ನೋ ಕುತೂಹಲಚರ್ಚೆಗಳು ಶುರುವಾಗಿವೆ. ಕೆಲವರ ಹೆಸರುಗಳು ಕೇಳಿಬರ್ತಿದೆ.

ಇದೀಗ ಬ್ರಹ್ಮಗಂಟು ಧಾರಾವಾಹಿ ಮೂಲಕ ಕನ್ನಡಿಗರ ಮನೆ ಮಾತಾಗಿರುವ ನಟಿ ಗೀತಾ ಭಾರತಿ ಅದು ಕೂಡ ಬಿಗ್‌ ಬಾಸ್‌ ಗೆ ಬರಲಿದ್ದಾರೆ ಎನ್ನಲಾಗ್ತಾಯಿದೆ. ಹೌದು, ಕಿರುತೆರೆಯ ಮೇಲೆ ಮಿಂಚು ಹರಿಸುತ್ತಿರುವ ಗೀತಾ ಇದೀಗ ಬಿಗ್‌ ಬಾಸ್‌ ಮನೆಗೆ ಎಂಟ್ರಿ ಕೊಡಲಿದ್ದಾರಂತೆ.brahmagantu serial geetha to enter big boss  kannada 8

ಒಂದ್ ವೇಳೆ ಗೀತಾ ಬಿಗ್ ಬಾಸ್ ಗೆ ಹೋಗೋದು ಪಕ್ಕಾ ಆದ್ರೆ ಬ್ರಹ್ಮಗಂಟು ಧಾರಾವಾಹಿ ಕಥೆ ಏನೆಂಬ ಪ್ರಶ್ನೆ ಸಹಜವಾಗಿಯೇ ಎದುರಾಗುತ್ತೆ. ಆದ್ರೆ ಮೂಲಗಳ ಪ್ರಕಾರ ಗೀತಾ ದೊಡ್ಮನೆಗೆ ಬಂದ್ರು ಬ್ರಹ್ಮಗಂಟು ಶೋ ನಿಲ್ಲಲ್ಲ. ಇದಕ್ಕಾಗಿಯೇ ಗೀತಾರ ಪಾತ್ರದ ಪ್ರೀ ರೆಕಾರ್ಡ್‌ ಸಂಚಿಕೆಗಳಿಗೆ ಹೆಚ್ಚುವರಿ ಶೂಟ್‌ ನಡೆಸಲಾಗುತ್ತಿದೆ. ಎನ್ನಲಾಗ್ತಿದೆ. ಇನ್ನೂ ಗೀತಾ ಬಿಟ್ರೆ ಮತ್ತೆ ಯಾರೆಲ್ಲ್ಆ ಸ್ಪರ್ಧಿಯಾಗುವ ಚರ್ಚೆಗಳು ಜಾಲತಾಣದಲ್ಲಿದೆ ಅಂತ ನೊಡೋದಾದ್ರೆ.

ದೇಶದ ಒಳಿತಿಗಾಗಿ ರೈತರ ಶಾಂತಿಯುತ ಹೋರಾಟ: ರಾಹುಲ್ ಗಾಂಧಿ

ಮಹಾನ್ ವಿಜ್ಞಾನಿ ಅಂತ ಹೇಳ್ಕೊಂಡಿದ್ದ ಡ್ರೋನ್ ಪ್ರತಾಪ್, ಜೊತೆಜೊತೆಯಲಿ ಧಾರಾವಾಹಿಯ ಅನಿರುದ್ಧ, ಖ್ಯಾತ ನಿರೂಪಕಿ ರಾಧಾ ಹಿರೇಗೌಡ, ಟ್ರೋಲ್ ಪೇಜ್ ನಲ್ಲಿಯೇ ಹೆಚ್ಚು ಫೇಮಸ್ ಆದ ಟಿಕ್ ಟಾಕರ್ಸ್ ಗಳಾದ ಬಿಂದು ಗೌಡ, ಸೋನು ಶ್ರೀನಿವಾಸ್ ಗೌಡ ಹೀಗೆ ಹಲವರ ಹೆಸರುಗಳು ಕೇಳಿಬರುತ್ತಿವೆ.

ಪ್ರಭಾಸ್ ನ ಮೈಕಟ್ಟು, ಧೈರ್ಯ, ಶೌರ್ಯ ನೋಡಿದ್ದೀರಾ… ಈಗ ಹೃದಯ ನೋಡುವ ಸಮಯ : ರಾಧೆ-ಶ್ಯಾಮ್ ‘ಪ್ರೀ-ಟೀಸರ್’..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #Brahmagiri" hill.big boss kannada 8brahmagantu serial geethakicchha sudeep
ShareTweetSendShare
Join us on:

Related Posts

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

by Shwetha
November 21, 2026
0

ಬೆಂಗಳೂರು: ಆಡಳಿತದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಹಿರಿಯ ಅಧಿಕಾರಿಗಳಿಗೆ ಹಿಂದೆಂದೂ ಕಾಣದ ರೀತಿಯಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇನ್ನು...

ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

by Shwetha
November 21, 2026
0

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿನ ನಿಷೇಧವನ್ನು ಮರುಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬೈಕ್ ಟ್ಯಾಕ್ಸಿಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಬದಲು...

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನಿತ್ಯ 2,000 ಕ್ಯೂಸೆಕ್ ನೀರು ಹರಿಸಲು CWRC ಶಿಫಾರಸು

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನಿತ್ಯ 2,000 ಕ್ಯೂಸೆಕ್ ನೀರು ಹರಿಸಲು CWRC ಶಿಫಾರಸು

by Shwetha
November 21, 2026
0

ಕಾವೇರಿ ಜಲವಿವಾದದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವ ಬೆನ್ನಲ್ಲೇ, ಕಾವೇರಿ...

ಸರ್ಕಾರಿ ಬಸ್‌ಗಳಲ್ಲಿ ಇನ್ಮುಂದೆ ಓವರ್‌ಲೋಡ್‌ಗೆ ಬ್ರೇಕ್: ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಹತ್ತಿಸುವಂತಿಲ್ಲ ಎಂದು ಸಾರಿಗೆ ಇಲಾಖೆ ಖಡಕ್ ಆದೇಶ!

ಸರ್ಕಾರಿ ಬಸ್‌ಗಳಲ್ಲಿ ಇನ್ಮುಂದೆ ಓವರ್‌ಲೋಡ್‌ಗೆ ಬ್ರೇಕ್: ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಹತ್ತಿಸುವಂತಿಲ್ಲ ಎಂದು ಸಾರಿಗೆ ಇಲಾಖೆ ಖಡಕ್ ಆದೇಶ!

by Shwetha
November 21, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಬಹುತೇಕ ಮಾರ್ಗಗಳಲ್ಲಿ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ....

ಆತನ ಹೆಸರು ಸಿರಾಜ್ ಎಂಬ ಕಾರಣಕ್ಕೇ ತಂಡದಿಂದ ಕೈಬಿಡಲಾಗಿದೆ: ಟೀಮ್ ಇಂಡಿಯಾ ಆಯ್ಕೆ ವಿರುದ್ಧ ತಾರತಮ್ಯದ ಬಾಂಬ್ ಸಿಡಿಸಿದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್!

ಆತನ ಹೆಸರು ಸಿರಾಜ್ ಎಂಬ ಕಾರಣಕ್ಕೇ ತಂಡದಿಂದ ಕೈಬಿಡಲಾಗಿದೆ: ಟೀಮ್ ಇಂಡಿಯಾ ಆಯ್ಕೆ ವಿರುದ್ಧ ತಾರತಮ್ಯದ ಬಾಂಬ್ ಸಿಡಿಸಿದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್!

by Shwetha
November 21, 2026
0

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಆಡುವ ಹನ್ನೊಂದರ ಬಳಗದಿಂದ ಭಾರತದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಟ್ಟಿರುವ ನಿರ್ಧಾರವು ಇದೀಗ ಕ್ರೀಡಾಂಗಣದಾಚೆಗೂ ಭಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram