ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೇಸರಿಯಾ ಹಾಡಿನ ಆ ಒಂದು ಪದಕ್ಕಾಗಿ ಸಿಕ್ಕಾಪಟ್ಟೆ ಟ್ರೋಲ್  ಆಗುತ್ತಿದೆ ಬ್ರಹ್ಮಾಸ್ತ್ರ

Naveen Kumar B C by Naveen Kumar B C
July 21, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೇಸರಿಯಾ ಹಾಡಿನ ಆ ಒಂದು ಪದಕ್ಕಾಗಿ ಸಿಕ್ಕಾಪಟ್ಟೆ ಟ್ರೋಲ್  ಆಗುತ್ತಿದೆ ಬ್ರಹ್ಮಾಸ್ತ್ರ

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್  ಅಭಿನಯದ ಬಹುನಿರಿಕ್ಷಿತ  ಚಿತ್ರ ‘ಬ್ರಹ್ಮಾಸ್ತ್ರ ಭಾಗ 1: ಶಿವ’ ಚಿತ್ರದ ಬಹುನಿರೀಕ್ಷಿತ ಹಾಡು ಕೇಸರಿಯಾ ಬಿಡುಗಡೆಯಾಗಿದೆ.  ಈ ಹಾಡು  ಯೂಟ್ಯೂಬ್  ಉತ್ತಮ ವಿಕ್ಷಣೆಯನ್ನ ಪಡೆದುಕೊಳ್ಳುತ್ತಿದೆ. ಇದರ ಜೊತೆಗೆ ಟ್ರೋಲ್ ಗೂ ಒಳಗಾಗುತ್ತಿದೆ.   ಈ ಹಾಡಿನಲ್ಲಿ ಬರುವ ಲವ್ ಸ್ಟೋರಿಯಾ ಎನ್ನುವ ಪದದ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ.  ಲವ್ ಸ್ಟೋರಿಯನ್ ಪದ ಹಾಡಿನ ಸಾಹಿತ್ಯಕ್ಕೆ ಸೂಟ್ ಆಗುವ ಕುರಿತು ವಿವಿಧ ರೀತಿಯ ಮಿಮ್ಸ್ ಗಳು ಹರಿದಾಡುತ್ತಿವೆ.

Related posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

June 19, 2026
ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

June 19, 2026

ಈ ಹಾಡನ್ನು ಅರಿಜಿತ್ ಸಿಂಗ್ ಹಾಡಿದ್ದು, ಸಾಹಿತ್ಯವನ್ನು ಅಮಿತಾಭ್ ಭಟ್ಟಾಚಾರ್ಯ ಬರೆದಿದ್ದಾರೆ. ಪ್ರೀತಮ್ ಸಂಗೀತ ಸಂಯೋಜಿಸಿದ್ದಾರೆ.

ಹಾಡಿನ  ಸಾಹಿತ್ಯ ಟ್ರೋಲ್ ಆಗುತ್ತಿರುವುದರ ಕುರಿತು ರಣಬೀರ್ ಪ್ರತಿಕ್ರಿಯೇ ನಿಡಿದ್ದಾರೆ. ಮೀಮ್ಸ್ ಮತ್ತು ಟ್ರೋಲಿಂಗ್ ಜೀವನದ ಒಂದು ಭಾಗವಾಗಿದೆ. ಅವರು ಹಾಡಿನ ಪದವನ್ನ ಇಷ್ಟಪಟ್ಟಿದ್ದಾರೆ, “ಪ್ರೇಕ್ಷಕರು ಹಾಡನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದು ಅವರಿಗೆ ಬಿಟ್ಟದ್ದು. ನನಗೆ ‘ಲವ್ ಸ್ಟೋರಿಯಾ’ ಬಿಟ್ ಇಷ್ಟವಾಯಿತು ಎಂದಿದ್ದಾರೆ.

ಬ್ರಹ್ಮಾಸ್ತ್ರ ಚಿತ್ರದಲ್ಲಿ ಅಮಿತಾಭ್ ಬಚ್ಚನ್, ಮೌನಿ ರಾಯ್ ಮತ್ತು ನಾಗಾರ್ಜುನ ಅಕ್ಕಿನೇನಿ ಕೂಡ ನಟಿಸಿದ್ದಾರೆ.  ಅಯನ್ ಮುಖರ್ಜಿ ಅವರ ನೇತೃತ್ವದಲ್ಲಿ, ಮತ್ತು ಫಾಕ್ಸ್ ಸ್ಟಾರ್ ಸ್ಟುಡಿಯೋಸ್, ಧರ್ಮ ಪ್ರೊಡಕ್ಷನ್ಸ್, ಪ್ರೈಮ್ ಫೋಕಸ್ ಮತ್ತು ಸ್ಟಾರ್‌ಲೈಟ್ ಪಿಕ್ಚರ್ಸ್‌ ನಿರ್ಮಾಣ ಸಾರಥ್ಯದಲ್ಲಿ ಸೆಪ್ಟೆಂಬರ್ 9 ರಂದು 5 ಭಾರತೀಯ ಭಾಷೆಗಳಲ್ಲಿ – ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ  ಬಿಡುಗಡೆಯಾಗಲಿದೆ.

Tags: BrahmastraKesariatrolled
ShareTweetSendShare
Join us on:

Related Posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

by Shwetha
June 19, 2026
0

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್...

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

by Shwetha
June 19, 2026
0

ಬ್ರಿಟನ್ ಸಂಸದ ರೂಪರ್ಟ್ ಲೋವ್ ಅವರು ಪಾಕಿಸ್ತಾನ ಮೂಲದ ಪುರುಷರಿಂದ ಬ್ರಿಟನ್‌ನಲ್ಲಿ ನಡೆದಿರುವ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಸಂಸತ್ತಿನಲ್ಲಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ...

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

by Shwetha
June 19, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಾಗೂ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಮಾಜಿ ಸಚಿವ ಮತ್ತು ಶಾಸಕ ಹೆಚ್ ಡಿ ರೇವಣ್ಣ ಅವರು ಇಂದು ವಿಧಾನಸೌಧದಲ್ಲಿ ಸ್ಫೋಟಕ ಹೇಳಿಕೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram