ADVERTISEMENT
Wednesday, May 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

UPI ಪಾವತಿಗೆ ಬ್ರೇಕ್: ಇಂದಿನಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಹೊಸ ನಿಯಮ

Break for UPI payments: New rules at petrol pumps from May 10

Shwetha by Shwetha
May 10, 2025
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

ಮಹಾರಾಷ್ಟ್ರದ ಪೆಟ್ರೋಲ್ ಪಂಪ್‌ಗಳಲ್ಲಿ ಡಿಜಿಟಲ್ ಪಾವತಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಇಂದಿನಿಂದ UPI ಮತ್ತು ಕಾರ್ಡ್ ಇತರ ಡಿಜಿಟಲ್ ಮಾಧ್ಯಮಗಳ ಮೂಲಕ ಪಾವತಿಯನ್ನು ಸ್ವೀಕರಿಸದೇ ಇರುವುದು ಎಂಬ ನಿರ್ಧಾರವನ್ನು ಪೆಟ್ರೋಲ್ ಪಂಪ್ ಮಾಲೀಕರು ಘೋಷಿಸಿದ್ದಾರೆ. ಇದರ ಹಿಂದೆ ಸೈಬರ್ ವಂಚನೆ ಪ್ರಕರಣಗಳ ಏರಿಕೆ ಪ್ರಮುಖ ಕಾರಣವಾಗಿದೆ.

ಹಲವು ನಗರಗಳ ಪೆಟ್ರೋಲ್ ಡೀಲರ್ಸ್ ಅಸೋಸಿಯೇಷನ್‌ಗಳು ಈ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಅವರ ಪ್ರಕಾರ, ವಂಚಕರು ಬೇರೆಯವರ ಬ್ಯಾಂಕ್ ಡಿಟೇಲ್ಸ್ ಬಳಸಿಕೊಂಡು ಪಾವತಿ ಮಾಡುತ್ತಿದ್ದಾರೆ. ನಂತರ ನಿಜವಾದ ಖಾತೆದಾರರು ದೂರು ನೀಡಿದಾಗ, ವಹಿವಾಟು ರದ್ದಾಗುತ್ತಿದ್ದು, ಪಂಪ್ ಮಾಲೀಕರಿಗೆ ನಷ್ಟವಾಗುತ್ತಿದೆ.

Related posts

ಪಾಕಿಸ್ತಾನ ನೆಲಕ್ಕೆ ನುಗ್ಗಿ ಶತ್ರು ನೆಲೆಗಳನ್ನು ಧ್ವಂಸ ಮಾಡಿದ್ದೇವೆ – ಪ್ರಧಾನಿ ಮೋದಿ

ಪಾಕಿಸ್ತಾನ ನೆಲಕ್ಕೆ ನುಗ್ಗಿ ಶತ್ರು ನೆಲೆಗಳನ್ನು ಧ್ವಂಸ ಮಾಡಿದ್ದೇವೆ – ಪ್ರಧಾನಿ ಮೋದಿ

May 14, 2025
ಮೋದಿಗೆ ಪರ್ಯಾಯ ನಾಯಕರು ಬಿಜೆಪಿಯಲ್ಲಿ ಸಾಕಷ್ಟು ಇದ್ದಾರೆ – ಶಾಸಕ ಶ್ರೀವತ್ಸ ಸ್ಪಷ್ಟನೆ

ಮೋದಿಗೆ ಪರ್ಯಾಯ ನಾಯಕರು ಬಿಜೆಪಿಯಲ್ಲಿ ಸಾಕಷ್ಟು ಇದ್ದಾರೆ – ಶಾಸಕ ಶ್ರೀವತ್ಸ ಸ್ಪಷ್ಟನೆ

May 14, 2025

ಬ್ಯಾಂಕ್ ಖಾತೆಗಳು ಬ್ಲಾಕ್ ಆಗುವ ಭೀತಿ

ವಿದರ್ಭ ಹಾಗೂ ನಾಸಿಕ್‌ನ ಪೆಟ್ರೋಲ್ ಡೀಲರ್ಸ್ ಅಸೋಸಿಯೇಷನ್‌ಗಳ ಪ್ರಕಾರ, ಹಲವು ಪಂಪ್ ಮಾಲೀಕರ ಬ್ಯಾಂಕ್ ಖಾತೆಗಳು ಈ ಕಾರಣದಿಂದ ಬ್ಲಾಕ್ ಆಗಿವೆ. ಇದರಿಂದ ಆರ್ಥಿಕ ನಷ್ಟವಷ್ಟೇ ಅಲ್ಲ, ಇತರ ವ್ಯವಹಾರಗಳಿಗೂ ತೊಂದರೆ ಉಂಟಾಗಿದೆ. ಅಧ್ಯಕ್ಷ ವಿಜಯ್ ಠಾಕ್ರೆ ಈ ಪರಿಸ್ಥಿತಿಯನ್ನು ಗಂಭೀರವಾಗಿ ನೋಡಿ, ತಾತ್ಕಾಲಿಕವಾಗಿ ಡಿಜಿಟಲ್ ಪಾವತಿ ನಿಲ್ಲಿಸಲು ಒತ್ತಾಯಿಸಿದ್ದಾರೆ.

ಇದೀಗ ಪೆಟ್ರೋಲ್ ಪಂಪ್‌ಗಳಲ್ಲಿ ನಗದು ಪಾವತಿಯೇ ಏಕೈಕ ಮಾರ್ಗವಾಗಿದ್ದು, ಸಾರ್ವಜನಿಕರು ಈ ಬದಲಾವಣೆಗೆ ಸಿದ್ಧರಾಗಬೇಕಿದೆ. ಸರಕಾರ ಮತ್ತು ಬ್ಯಾಂಕ್‌ಗಳು ಸೈಬರ್ ಭದ್ರತೆಯಲ್ಲಿ ಬಲವರ್ಧನೆ ಮಾಡುವ ತನಕ, ಈ ನಿರ್ಧಾರ ಮುಂದುವರಿಯಬಹುದೆಂಬ ನಿರೀಕ್ಷೆ ಇದೆ.

ಈ ನಿರ್ಧಾರದ ಬಗ್ಗೆ ನಿಮ್ಮ ಅನಿಸಿಕೆ ಏನು..?

ShareTweetSendShare
Join us on:

Related Posts

ಪಾಕಿಸ್ತಾನ ನೆಲಕ್ಕೆ ನುಗ್ಗಿ ಶತ್ರು ನೆಲೆಗಳನ್ನು ಧ್ವಂಸ ಮಾಡಿದ್ದೇವೆ – ಪ್ರಧಾನಿ ಮೋದಿ

ಪಾಕಿಸ್ತಾನ ನೆಲಕ್ಕೆ ನುಗ್ಗಿ ಶತ್ರು ನೆಲೆಗಳನ್ನು ಧ್ವಂಸ ಮಾಡಿದ್ದೇವೆ – ಪ್ರಧಾನಿ ಮೋದಿ

by Shwetha
May 14, 2025
0

ಭಾರತದ ವಾಯುಪಡೆಯ ಶಕ್ತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಗರ್ವ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನಕ್ಕೆ ತಕ್ಕ ತಿರುಗೇಟು ನೀಡಲು ಭಾರತ ವಾಯುಪಡೆಯ ಮೂಲಕ ಎತ್ತಿದ ಹೆಜ್ಜೆ...

ಮೋದಿಗೆ ಪರ್ಯಾಯ ನಾಯಕರು ಬಿಜೆಪಿಯಲ್ಲಿ ಸಾಕಷ್ಟು ಇದ್ದಾರೆ – ಶಾಸಕ ಶ್ರೀವತ್ಸ ಸ್ಪಷ್ಟನೆ

ಮೋದಿಗೆ ಪರ್ಯಾಯ ನಾಯಕರು ಬಿಜೆಪಿಯಲ್ಲಿ ಸಾಕಷ್ಟು ಇದ್ದಾರೆ – ಶಾಸಕ ಶ್ರೀವತ್ಸ ಸ್ಪಷ್ಟನೆ

by Shwetha
May 14, 2025
0

ಪ್ರಧಾನಿ ನರೇಂದ್ರ ಮೋದಿಗೆ ಈ ವರ್ಷ 75 ವರ್ಷ ಆಗುತ್ತಿರುವ ಹಿನ್ನೆಲೆ, ಭಾರತೀಯ ಜನತಾ ಪಾರ್ಟಿಯಲ್ಲಿ ಮುಂದಿನ ನಾಯಕತ್ವದ ಬಗ್ಗೆ ಚರ್ಚೆಗಳು ತೀವ್ರಗೊಂಡಿದೆ. ಈ ಕುರಿತು ಸ್ಪಷ್ಟನೆ...

ರಾತ್ರಿ ಮಲಗುವ ಮುನ್ನ ಈ ಸಿದ್ಧನ ಹೆಸರನ್ನು 27 ಬಾರಿ ಜಪಿಸಿದರೆ, ನಿಮ್ಮ ಋಣವನ್ನು ತೀರಿಸುವ ಮಾರ್ಗವು ನಿಮ್ಮ ಕಣ್ಣ ಮುಂದೆ ಗೋಚರಿಸುತ್ತದೆ.

ರಾತ್ರಿ ಮಲಗುವ ಮುನ್ನ ಈ ಸಿದ್ಧನ ಹೆಸರನ್ನು 27 ಬಾರಿ ಜಪಿಸಿದರೆ, ನಿಮ್ಮ ಋಣವನ್ನು ತೀರಿಸುವ ಮಾರ್ಗವು ನಿಮ್ಮ ಕಣ್ಣ ಮುಂದೆ ಗೋಚರಿಸುತ್ತದೆ.

by Shwetha
May 14, 2025
0

ರಾತ್ರಿ ಮಲಗುವ ಮುನ್ನ ಈ ಸಿದ್ಧನ ಹೆಸರನ್ನು 27 ಬಾರಿ ಜಪಿಸಿದರೆ, ನಿಮ್ಮ ಋಣವನ್ನು ತೀರಿಸುವ ಮಾರ್ಗವು ನಿಮ್ಮ ಕಣ್ಣ ಮುಂದೆ ಗೋಚರಿಸುತ್ತದೆ. ಸಾಲ ತೀರಿಸಲು ಸಿದ್ಧರ...

ಇಂದು ಬಿಜೆಪಿಯಿಂದ ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ: ಬಿ.ವೈ. ವಿಜಯೇಂದ್ರ

ಇಂದು ಬಿಜೆಪಿಯಿಂದ ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ: ಬಿ.ವೈ. ವಿಜಯೇಂದ್ರ

by Shwetha
May 14, 2025
0

ಪಾಕಿಸ್ತಾನ ವಿರುದ್ಧ ನಡೆದ 'ಆಪರೇಷನ್ ಸಿಂಧೂರ' ಯಶಸ್ವಿಯಾದ ಹಿನ್ನೆಲೆಯಲ್ಲಿ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಷ್ಟ್ರವ್ಯಾಪಿ ತಿರಂಗಾ ಯಾತ್ರೆಗೆ ಚಾಲನೆ ನೀಡಲು ತೀರ್ಮಾನಿಸಿದೆ. ಈ ಯಾತ್ರೆಯ ಪ್ರಾರಂಭ...

SPL ಬೆಂಡೆಕಾಯಿ ಗೊಜ್ಜು ರೆಸಿಪಿ

ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2025

by Shwetha
May 14, 2025
0

Cotton Corporation of India Limited Recruitment 2025 – ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿರುತ್ತದೆ. ಹುದ್ದೆಗಳ ವಿವರ : ಮ್ಯಾನೇಜ್‌ಮೆಂಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram