ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿ ಫೈಓವರ್ ತಡೆಗೋಡೆಗೆ ಕಾರು ಡಿಕ್ಕಿಯಾಗಿದೆ. ಈ ಸಮಯದಲ್ಲಿ ಕಾರಿನಲ್ಲಿ ನಾಲ್ವರು ಯುವಕರು ಮತ್ತು ಓರ್ವ ಯುವತಿ ಪ್ರಯಾಣಿಸುತ್ತಿದ್ದರು. ಇವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ
ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....








