ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 445 ರನ್ಗಳಿಗೆ ಆಲೌಟ್ ಆಗಿದೆ. ಟ್ರಾವಿಸ್ ಹೆಡ್ ಅವರ ಶತಕ ಮತ್ತು ಸ್ಟೀವ್ ಸ್ಮಿತ್ ಅವರ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಒತ್ತಡವನ್ನು ಹೇರಿತು. ಆದರೆ, ಜಸ್ಪ್ರೀತ್ ಬುಮ್ರಾ ಅವರ ಅದ್ಭುತ ಬೌಲಿಂಗ್ ಆಸ್ಟ್ರೇಲಿಯಾ ತಂಡವನ್ನು ಕುಸಿತಕ್ಕೆ ತಳ್ಳಿತು. ಬುಮ್ರಾ 6 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದರು. ಈಗ ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್ ಆಡಲಿದೆ.
Post Office Schemes: ಗ್ರಾಮ ಸುರಕ್ಷಾ ಯೋಜನೆ-35 ಲಕ್ಷ ಲಾಭ!
ಗ್ರಾಮ ಸುರಕ್ಷಾ ಯೋಜನೆಯು ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭವನ್ನು ನೀಡುವ ಒಂದು ಆಕರ್ಷಕ ಯೋಜನೆಯಾಗಿದೆ. ದಿನಕ್ಕೆ ಕೇವಲ 50 ರೂಪಾಯಿ ಹೂಡಿಕೆ ಮಾಡುವ ಮೂಲಕ 60 ವರ್ಷದ...