ಅಡಿಲೇಡ್ ಡೇ&ನೈಟ್ ಟೆಸ್ಟ್ ನಲ್ಲಿ ಭಾರತ ಹೀನಾಯ ಸೋಲು ಕಂಡಿದೆ. 2ನೇ ಟೆಸ್ಟ್‌ನ 3ನೇ ದಿನದ ಆಟದಲ್ಲಿ ಟೀಮ್ ಇಂಡಿಯಾ, ಆಟಗಾರರ ಕಳಪೆ ಆಟದ ಪ್ರದರ್ಶನದಿಂದಾಗಿ 175 ರನ್‌ಗಳಿಗೆ ಆಲೌಟಾಯಿತು. ಇಂದು 128/5 ರನ್‌ಗಳಿಂದ ಆಟ ಆರಂಭಿಸಿದ ಭಾರತ ತಂಡವು, 47 ರನ್ ಗಳಿಸುವಷ್ಟರಲ್ಲಿ ಉಳಿದ 5 ವಿಕೆಟ್ ಕಳೆದುಕೊಂಡಿತು. 18 ರನ್‌ಗಳ ಸುಲಭ ಗುರಿ ಬೆನ್ನತ್ತಿದ ಕಾಂಗರೂ ಪಡೆ ಕೇವಲ 3.2 ಓವರ್‌ಗಳಲ್ಲಿ 10 ವಿಕೆಟ್‌ಗಳಿಂದ ಪಂದ್ಯ ಗೆದ್ದಿತು. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1ರಿಂದ ಸಮಬಲ ಸಾಧಿಸಿವೆ.
ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?
ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...







