ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

Breaking News: ಮತದಾನ ಮಾಡಿ ಮಾದರಿಯಾದ 96ರ ವೃದ್ಧೆ!

ಮೊದಲ ಮತದಾರರಾಗಿ ಹಕ್ಕು ಚಲಾಯಿಸಿದ ವೃದ್ಧೆ

Author2 by Author2
May 10, 2023
in Politics, ಕರ್ನಾಟಕ ಚುನಾವಣೆ 2023
Share on FacebookShare on TwitterShare on WhatsappShare on Telegram

ಮೈಸೂರು : ರಾಜ್ಯದೆಲ್ಲೆಡೆ ಇಂದು ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಹಲವೆಡೆ ಜನರು ಉತ್ಸುಕರಾಗಿ ಮತದಾನ ಮಾಡುತ್ತಿದ್ದರೆ, ಇನ್ನೂ ಹಲವೆಡೆ ಜನರಿಂದ ನೀರರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ವೃದ್ಧೆಯೊಬ್ಬರು ಬೆಳಿಗ್ಗೆಯೇ ತಮ್ಮ ಹಕ್ಕು ಚಲಾಯಿಸಿ, ಎಲ್ಲರಿಗೂ ಮಾದರಿಯಾಗಿದ್ದಾರೆ.

ಮೈಸೂರಿನ ಚಾಮುಂಡಿಪುರಂ ಮತಗಟ್ಟೆ ಸಂಖ್ಯೆ 233 ರಕ್ಕೆ ಆಗಮಿಸಿದ 96 ವರ್ಷದ ವೃದ್ಧೆಯಾಗಿರುವ ಗುಂಡೂರಾವ್ ನಗರದ ಬಂಗಾರಮ್ಮ ಅವರು ಮೊದಲ ಮತದಾರರಾಗಿ ಆಗಮಿಸಿ ತಮ್ಮ ಹಕ್ಕು ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ.

Related posts

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026
ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

February 18, 2026

ಇಂದು ರಾಜ್ಯದ 224 ಕ್ಷೇತ್ರದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಮತದಾರರು ಮತಗಟ್ಟೆಗೆ ಬಂದು ಮತ ಹಾಕುತ್ತಿದ್ದಾರೆ.

Tags: Breaking News: 96-year-old woman who voted and became a model!
ShareTweetSendShare
Join us on:

Related Posts

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಕಾಂಗ್ರೆಸ್ ಅಂಗಳದಲ್ಲಿ ಶ್ವಾನ ಸಮರ: ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ! ಮಹಾದೇವಪ್ಪಗೆ ಡಿಕೆ ಸುರೇಶ್ ಖಡಕ್ ತಿರುಗೇಟು

ಕಾಂಗ್ರೆಸ್ ಅಂಗಳದಲ್ಲಿ ಶ್ವಾನ ಸಮರ: ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ! ಮಹಾದೇವಪ್ಪಗೆ ಡಿಕೆ ಸುರೇಶ್ ಖಡಕ್ ತಿರುಗೇಟು

by Shwetha
February 18, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಬೀದಿ ನಾಯಿ ಹೇಳಿಕೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷದ ಹಿರಿಯ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಶಾಸಕರನ್ನು ಬೀದಿ ನಾಯಿಗಳಿಗೆ...

2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

by Shwetha
February 18, 2026
0

ನವದೆಹಲಿ: ಶತಮಾನದ ಇತಿಹಾಸವಿರುವ, ದೇಶದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಶನಿ ದೆಸೆ ಆವರಿಸಿದಂತಿದೆ. ಒಂದೆಡೆ 2026ರ ಬಹುಮುಖ್ಯ ವಿಧಾನಸಭಾ ಚುನಾವಣೆಗಳು ಹೊಸ್ತಿಲಲ್ಲಿ ಬಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram