ಪ್ರಧಾನಿ ಮೋದಿ ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. BREAKING pm address nation today
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಇಂದು ಸಂಜೆ 6 ಗಂಟೆಗೆ ನನ್ನ ದೇಶವಾಸಿಗಳೊಂದಿಗೆ ಸಂದೇಶವನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
आज शाम 6 बजे राष्ट्र के नाम संदेश दूंगा। आप जरूर जुड़ें।
Will be sharing a message with my fellow citizens at 6 PM this evening.
— Narendra Modi (@narendramodi) October 20, 2020
ದೇಶದಲ್ಲಿ ಕೊರೋನಾ ವೈರಸ್ ಒಂದು ಮಟ್ಟಕ್ಕೆ ನಿಯಂತ್ರಣಕ್ಕೆ ಬಂದಿದ್ದು, ಕೊರೋನಾ ಸೋಂಕಿಗೆ ಮೂರು ಕಂಪನಿಗಳು ಅಭಿವೃದ್ಧಿ ಪಡಿಸುತ್ತಿರುವ ಲಸಿಕೆ ಪ್ರಗತಿಯಲ್ಲಿದೆ. ಈ ಲಸಿಕೆಯ ಬಗ್ಗೆ ದೇಶದ ಜನತೆಗೆ ಮಾಹಿತಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ