ಬ್ರಿಟನ್ ವೈರಸ್ | ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ವಿಸ್ತರಣೆ
ಮುಂಬೈ: ಬ್ರಿಟನ್ ಕೊರೊನಾ ವೈರಸ್ ಹರಡುವುದನ್ನ ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿರ್ಬಂಧ ವಿಸ್ತರಣೆ ಮಾಡಲಾಗಿದೆ.
ಮುಂಬರುವ 2021, ಜನವರಿ 31ರವರೆಗೆ ಲಾಕ್‍ಡೌನ್ ನಿಬರ್ಂಧ ವಿಸ್ತರಣೆ ಮಾಡಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.
ಈಗಾಗಲೇ ಕೋವಿಡ್ -19 ಇಡೀ ದೇಶವನ್ನ ನಡುಗಿಸಿದೆ. ಇದರ ಗಾಯವೇ ಇನ್ನೂ ವಾಸಿಯಾಗಿಲ್ಲ. ಇಂತಹ ಸಂದರ್ಭದಲ್ಲಿ ಬ್ರಿಟನ್ ನ ರೂಪಾಂತರಿ ಕೊರೊನಾ ವೈರಸ್ ದೇಶಕ್ಕೆ ವಕ್ಕರಿಸಿಕೊಂಡಿದೆ. ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಗ್ರಾ.ಪಂ ಚುನಾವಣೆ : ಲಾಟರಿ ಮೂಲಕ ಗೆಲುವು
ಈ ಮಧ್ಯೆ ಮಹಾರಾಷ್ಟ್ರದಲ್ಲಿ ಬ್ರಿಟನ್ ನಿಂದ ಬಂದ ಕೆಲ ಕಮಂಗಿಗಳು ತಮ್ಮ ಮೊಬೈಲ್ ಗಳನ್ನು ಸ್ವಿಚ್ಛ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.
ಅವರ ಪತ್ತೆಗೆ ತೀವ್ರ ಹುಡುಕಾಟ ನಡೆಯುತ್ತಿದ್ದು, ವೈರಸ್ ಹರಡುವುದನ್ನ ತಡೆಯಲು ಮಹಾ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









