ಬ್ರಿಟನ್ ರಾಣಿ ಎಲಿಜಬೆತ್ ಪತಿ ಪ್ರಿನ್ಸ್ ಫಿಲಿಪ್ ನಿಧನ
ಲಂಡನ್ : ಬ್ರಿಟನ್ ರಾಣಿ ಎಲಿಜಬೆತ್ ಪತಿ ಪ್ರಿನ್ಸ್ ಫಿಲಿಪ್ ವಿಧಿವಶರಾಗಿದ್ದಾರೆ.
ಅವರಿಗೆ 99 ವಯಸ್ಸಾಗಿತ್ತು.
ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಫಿಲಿಪ್ ಅವರು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಇವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.
ರಾಯಲ್ ಫ್ಯಾಮಿಲಿ, ತನ್ನ ಹೇಳಿಕೆಯಲ್ಲಿ, ರಾಯಲ್ ಹೈನೆಸ್ ಇಂದು ಬೆಳಿಗ್ಗೆ ವಿಂಡ್ಸರ್ ಕ್ಯಾಸಲ್ನಲ್ಲಿ ನಿಧನರಾದರು.
ಹೆಚ್ಚಿನ ಪ್ರಕಟಣೆಗಳನ್ನು ಸರಿಯಾದ ಸಮಯದಲ್ಲಿ ಮಾಡಲಾಗುವುದು ಎಂದು ತಿಳಿಸಿದೆ.









