ADVERTISEMENT
Thursday, April 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಗಡಿ ರಸ್ತೆಗಳ ಸಂಸ್ಥೆ (BRO) ಇಲಾಖೆ ನೇಮಕಾತಿ 2025

BRO Recruitment 2025

Shwetha by Shwetha
February 24, 2025
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

BRO Recruitment 2025 – ಗಡಿ ರಸ್ತೆಗಳ ಸಂಸ್ಥೆ (BRO) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ವಿವರಗಳು ಈ ರೀತಿಯಾಗಿದೆ.

ಉದ್ಯೋಗ ವಿವರಗಳು
ಇಲಾಖೆ ಹೆಸರು ಗಡಿ ರಸ್ತೆಗಳ ಸಂಸ್ಥೆ (BRO)
ಹುದ್ದೆಗಳ ಹೆಸರು MSW
ಒಟ್ಟು ಹುದ್ದೆಗಳು 411
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ (Offline)
ಉದ್ಯೋಗ ಸ್ಥಳ – ಭಾರತಾದ್ಯಂತ

Related posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

April 29, 2026
SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

April 29, 2026

ಹುದ್ದೆಗಳ ವಿವರ
MSW (ಅಡುಗೆ) 153
MSW (ಮೇಸನ್) 172
MSW (ಕಮ್ಮಾರ) 75
MSW (ಮೆಸ್ ವೇಟರ್) 11

ವಿದ್ಯಾರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ITI ಅನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ :
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ವಯಸ್ಸಿನವರಾಗಿರಬೇಕು.

ವಯೋಮಿತಿ ಸಡಿಲಿಕೆ:
ಓಬಿಸಿ ಅಭ್ಯರ್ಥಿಗಳಿಗೆ: 3 ವರ್ಷಗಳು
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: 10 ವರ್ಷಗಳು

ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ. 50/-
ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳು: ಇಲ್ಲ

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ
ಪ್ರಾಯೋಗಿಕ ಪರೀಕ್ಷೆ
ಪ್ರಾಥಮಿಕ ವೈದ್ಯಕೀಯ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ ಹಾಗೂ ವಿಳಾಸ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸ್ವಯಂ-ದೃಢೀಕರಿಸಿ ದಾಖಲೆಗಳೊಂದಿಗೆ GREF ಕೇಂದ್ರ, ದಿಘಿ ಕ್ಯಾಂಪ್, ಪುಣೆ -411015 ಗೆ ಕಳುಹಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 11-ಜನವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-ಫೆಬ್ರವರಿ-2025

ShareTweetSendShare
Join us on:

Related Posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

by Shwetha
April 29, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಈಗ ಹೊಸ ಆಯಾಮ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಣಗಳ ನಡುವೆ...

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
April 29, 2026
0

ನಾಡಿನ ಜನರ ಪ್ರಾಣ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ಇಂದೇ ಸನ್ನದ್ಧರಾಗಿ. ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಸಾಹಸ ಮನೋಭಾವವುಳ್ಳ ಯುವಕರಿಗೆ ಸುವರ್ಣ ಅವಕಾಶವನ್ನು ಕಲ್ಪಿಸಿದೆ....

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

by Shwetha
April 29, 2026
0

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. 2027ರ ಗಣರಾಜೋತ್ಸವದ ಸಂದರ್ಭದಲ್ಲಿ ಘೋಷಿಸಲ್ಪಡುವ ಪ್ರಶಸ್ತಿಗಳಿಗೆ ನಾಗರಿಕರು ಜುಲೈ 31ರೊಳಗೆ ತಮ್ಮ ಶಿಫಾರಸುಗಳನ್ನು ಸಲ್ಲಿಸಬಹುದು...

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್‌ಗೆ ಭಾರಿ ಬೇಡಿಕೆ!

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್‌ಗೆ ಭಾರಿ ಬೇಡಿಕೆ!

by Shwetha
April 29, 2026
0

ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಷ್ಟಕರವಾಗುತ್ತಿದೆ. ಉಷ್ಣಾಂಶ ಹೆಚ್ಚಾದಂತೆ ಜನರು ತಂಪು ನೀಡುವ ಪಾನೀಯಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ವಿಶೇಷವಾಗಿ ಮದ್ಯಪ್ರಿಯರು ತಮ್ಮ ಹಳೆಯ...

ಕರ್ನಾಟಕ ಕಾಂಗ್ರೆಸ್ ಇಬ್ಭಾಗಕ್ಕೆ ಮುಹೂರ್ತ ಫಿಕ್ಸ್ ಅಹಿಂದ ಸಂಘಟನೆಯಿಂದ ಹೊಸ ಪಕ್ಷದ ಘೋಷಣೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ನಡುಕ ಶುರು!

ಕರ್ನಾಟಕ ಕಾಂಗ್ರೆಸ್ ಇಬ್ಭಾಗಕ್ಕೆ ಮುಹೂರ್ತ ಫಿಕ್ಸ್ ಅಹಿಂದ ಸಂಘಟನೆಯಿಂದ ಹೊಸ ಪಕ್ಷದ ಘೋಷಣೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ನಡುಕ ಶುರು!

by Shwetha
April 29, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸದೊಂದು ಸಂಚಲನ ಸೃಷ್ಟಿಯಾಗಿದೆ. ಸತತವಾಗಿ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತಿದ್ದ ಅಹಿಂದ ವರ್ಗ ಈಗ ಬಂಡಾಯದ ಬಾವುಟ ಹಾರಿಸಿದೆ. ಒಂದೆಡೆ ಮುಖ್ಯಮಂತ್ರಿ ಕುರ್ಚಿಗಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram