ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕ್ರೈಂ ವೆಬ್​ ಸಿರೀಸ್​ ನಿಂದ ಮಕ್ಕಳನ್ನ ದೂರವಿಡಿ : ಯಾಕಂತ ಈ ಸ್ಟೋರಿ ನೋಡಿ…!

Namratha Rao by Namratha Rao
January 15, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕ್ರೈಂ ವೆಬ್​ ಸಿರೀಸ್​ ನಿಂದ ಮಕ್ಕಳನ್ನ ದೂರವಿಡಿ : ಯಾಕಂತ ಈ ಸ್ಟೋರಿ ನೋಡಿ…!

ನವದೆಹಲಿ:  ಇತ್ತೀಚೆಗೆ ಅದ್ರಲ್ಲೂ ಲಾಕ್ ಡೌನ್ ನ ನಂತರ ಡಿಜಿಟಲ್ ಮೀಡಿಯಾ ಕಡೆಗೆ ಜನರು ಹೆಚ್ಚು ಒಲವು ತೋರುತ್ತಿದ್ದಾರೆ. ಅದ್ರಲ್ಲೂ ವೆಬ್​ ಸಿರೀಸ್​ ಗಳನ್ನ ಹೆಚ್ಚು ಹೆಚ್ಚಾಗಿ ನೋಡ್ತಿದ್ದಾರೆ. ಇದ್ರಲ್ಲಿ ಟೀನೇರ್ಸ್ , ವಯಸ್ಕರು, ಯುವಕರು, ಮಕ್ಕಳು ಸಹ ಸೇರಿಕೊಳ್ತಾರೆ. ಅದ್ರಲ್ಲೂ ಶಾಲಾ ಕಾಲೇಜುಗಳಿಲ್ಲದೇ ಮಕ್ಕಳು , ಯುವಕರು ಹೆಚ್ಚು ಕಾಲ ಮೊಬೈಲ್ ಗಳಲ್ಲೇ ಕಳೆಯುವಂತಾಗಿದೆ. ಮಕ್ಕಳು ಸಹ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ವಹಿಸುವುದಕ್ಕಿಂತ ಹೆಚ್ಚಾಗಿ ಇಂತಹ ವೆಬ್ ಸೀರೀಸ್ ನೋಡಿ ಕಾಲ ಕಳೆಯುತ್ತಿರೋದು ಹೆಚ್ಚಾಗಿ ಹೋಗಿದೆ.

Related posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026
ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026

ಆದ್ರೆ ಇಂತಹ ವೆಬ್ ಸೀರೀಸ್ ನೋಡಿ ಅದ್ರಿಂದ ಸಕಾರಾತ್ಮಕ ಬೆಳವಣಿಗಗಳ ಬದಲು ನಕಾರಾತ್ಮಕ ಪರಿಣಾಮಗಳು ಬೀರುತ್ತಿರೋದೆ ಹೆಚ್ಚು. ಅದ್ರಲ್ಲೂ ಕ್ರೈಂ ವೆಬ್ ಸೀರೀಸ್ ನೋಡಿ ಅದರಲ್ಲಿ ಬರುವಂತಹ ಅಪರಾಧಗಳ ದೃಷ್ಯಗಳನ್ನ ಕಂಡು ಯುವಕರು ಪ್ರೇರೇಪಿತರಾಗ್ತಾಯಿದ್ದಾರೆ.  ಹೌದು ಇದಕ್ಕೆ ತಾಜಾ ಉದಾಹರಣೆಯೇ ಈ ಪ್ರಕರಣ.

ಸಲಾರ್ ಮುಹೂರ್ತ : ‘ಬಾಹುಬಲಿ’ ಜೊತೆ ರಾಖಿಭಾಯ್..!

22 ವರ್ಷದ ಸಹೋದರರಿಬ್ಬರು ಕ್ರೈಂ ವೆಬ್ ಸೀರೀಸ್ ನಲ್ಲಿ ಬರುವ ಅಪರಾಧದ ದೃಷ್ಯದಿಂದ ಪ್ರೇರೇಪಿತರಾಗಿ ಅದೇ ಮಾದರಿಯಲ್ಲೇ ಅಪರಾಧ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಸೋದರ ಸಂಬಂಧಿಗಳಾದ ನದೀಮ್ ಮತ್ತು ಅಫ್ತಾಬ್  ಎಂಬುವವರು ಸುಲಭವಾಗಿ ದುಡ್ಡು ಮಾಡಲು ಶಾರ್ಟ್ ಕಟ್ ಹುಡುಕುವಾಗಲೇ ಅವರಿಗೆ ಕ್ರೈಂ ವೆಬ್ ಸೀರೀಸ್ ಒಂದು ನೆನಪಾಗಿದೆ. ವೆಬ್ ಸೀರೀಸ್ ಒಂದರಿಂದ ಪ್ರೇರೇಪಿತರಾಗಿ ಅಪಹರಣ ನಾಟಕ ಶುರುಮಾಡಿದ್ದಾರೆ. ಅಂದ್ರೆ ಅಫ್ತಾಬ್​ , ನದೀಮ್ ​ನನ್ನು ಅಪಹರಣ ಮಾಡುವ ಪ್ಲ್ಯಾನ್​ ಮಾಡಿದ್ದಾನೆ. ಅದರಂತೆ ನದೀಮ್​ ನನ್ನು ಯಾರೋ ಅಪಹರಿಸಿರುವುದಾಗಿ ಆತನ ಪಾಲಕರಿಗೆ ಕರೆ ಮಾಡಿ ದುಡ್ಡನ್ನು ಕೊಡುವಂತೆ ಡಿಮ್ಯಾಂಡ್ ಮಾಡಿದ್ದಾನೆ.

ಎರಡು ಲಕ್ಷ ರೂಪಾಯಿ ಕೊಟ್ಟರೆ ಮಾತ್ರ ನದೀಮ್ ನನ್ನ ಬಿಡುಗಡೆ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದಾನೆ. ಈ ವಿಷಯ ಪೊಲಿಸರಿಗೆ ತಿಳಿಸಿದರೆ ಮಗನ ಕೊಲೆ ಮಾಡೋದಾಗಿಯೂ ಬೆದರಿಸಿದ್ದಾನೆ. ಆದರೆ ಈತನ ಪಾಲಕರು ಧೈರ್ಯ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಹೋದಾಗ ಇಡೀ ಪ್ರಕರಣ ಬೆಳಕಿಗೆ ಬಂದಿದೆ. ನಂತರ ಇಬ್ಬರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಸದ್ಯ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊರೊನಾ ತವರು ಚೀನಾದಲ್ಲಿ 8 ತಿಂಗಳ ಬಳಿಕ ಕೊರೋನಾ ಸೋಂಕಿಗೆ ಓರ್ವ ಬಲಿ..!

ಅಷ್ಟಕ್ಕೂ ಮಕ್ಕಳನ್ನ ಯಾಕೆ ಈ ರೀತಿಯಾದ ಕ್ರೈಂ ವೆಬ್ ಸೀರೀಸ್ ನಿಂದ ದೂರವಿಡಬೇಕೆಂಬ ಎಚ್ಚರಿಕೆ ನೀಡಿದ್ದು ಅಂತ ನಿಮಗೆ ಅನ್ನಿಸಬಹುದು. ಇಂತಹ ಸರಣಿಗಳಿಂದಾಗಿ ಕೇವಲ ಯುವಕರ, ಟೀನೇಜರ್ಸ್, ವಯಸ್ಕರ ಮಮನಸ್ಥಿತಿ ಮಾತ್ರವೇ ಹಾಳಾಗೋದಿಲ್ಲ. ಇದರ ಕೆಟ್ಟ ಪರಿಣಾಮ ಮಕ್ಕಳ ಮೇಲೆಯೂ ಬೀರುತ್ತೆ. ಅವರ ಮನಸ್ಸಿನ ಮೇಲೆ ಇದರ ನಕಾರಾತ್ಮಕ ಪರಿಣಾಮವೂ ತೀವ್ರವಾಗಿ ಇರುತ್ತೆ. ಇದರಿಂದಾಗಿಯೇ ಮಕ್ಕಳು ಮೊಬೈಲ್ ಗಳ ಬಳಕೆ ಮಾಡುವಾಗ ಅವರ ಕಡೆ ಸ್ವಲ್ಪ ಗಮನ ಹರಿಸುವುದು ಒಳ್ಳೆಯದು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Crimecrime web seriesNewdehliweb series
ShareTweetSendShare
Join us on:

Related Posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram