ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾರಾ ಕುರುಕ್ಷೇತ್ರದಲ್ಲಿ ಇಂದು `ರಾಜಾಹುಲಿ’ ಘರ್ಜನೆ

Mahesh M Dhandu by Mahesh M Dhandu
October 31, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ರಾರಾ ಕುರುಕ್ಷೇತ್ರದಲ್ಲಿ ಇಂದು `ರಾಜಾಹುಲಿ’ ಘರ್ಜನೆ

ಬೆಂಗಳೂರು : ರಾಜರಾಜೇಶ್ವರಿ ಉಪಚುನಾವಣಾ ಬಿಹಿರಂಗ ಪ್ರಚಾರಕ್ಕೆ ಇನ್ನೊಂದಿ ದಿನ ಮಾತ್ರ ಬಾಕಿ ಇದೆ. ಈ ಹಿನ್ನೆಲೆ ರಾಜ್ಯ ಕೇಸರಿ ಪಡೆ ಶಿರಾ ಹಾಗೂ ರಾಜರಾಜೇಶ್ವರಿ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದೆ.

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

ನಿನ್ನೆ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೋಡ್ ಶೋ ಮೂಲಕ ಮತಬೇಟೆ ನಡೆಸಿದ್ದರು. ಇಂದು ಕ್ಷೇತ್ರದಲ್ಲಿ ರಾಜಾಹುಲಿ ( bs yeddyurappa ) ಘರ್ಜಿಸಲಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ( bs yeddyurappa ) ರಾರಾ ಕ್ಷೇತ್ರದ 9 ವಾರ್ಡ್ ಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

bs yeddyurappa

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜರಾಜೇಶ್ವರಿ ನಗರ ಕ್ಷೇತ್ರ ಜೆ.ಪಿ ಪಾರ್ಕ್, ಯಶವಂತಪುರ, ಕೊಟ್ಟಿಗೆಪಾಳ್ಯ, ರಾಜರಾಜೇಶ್ವರಿನಗರ, ಜ್ಞಾನಭಾರತಿ, ಲಗ್ಗೆರೆ, ಲಕ್ಷ್ಮೀದೇವಿನಗರ, ಹೆಚ್ ಎಂಟಿ, ಜಾಲಹಳ್ಳಿ ಸೇರಿದಂತೆ 9 ವಾರ್ಡ್ ಗಳಲ್ಲಿ ರೋಡ್ ಶೋ ನಡೆಲಿದೆ.

ಇನ್ನು ರೋಡ್ ಶೋ ಗೂ ಮುನ್ನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ವರ್ಚುಯಲ್ ರ್ಯಾಲಿಯನ್ನು ಉದ್ದೇಶಿನಿ ಭಾಷಣ ಮಾಡಲಿದ್ದಾರೆ.

ಸಿಎಂ ಪ್ರಚಾರ ಎಲ್ಲೆಲ್ಲಿ?
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಬೆಳಿಗ್ಗೆಯಿಂದ 5.30ರವರೆಗೂ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ : ಕೆ.ಜಿ ಹಳ್ಳಿ ಕೇಸ್ ಮಾಜಿ ಮೇಯರ್ ಸಂಪತ್‍ರಾಜ್ ನಾಪತ್ತೆ; ಆಸ್ಪತ್ರೆಗೆ ಸಿಸಿಬಿ ನೋಟಿಸ್..!

ಮೊದಲನೇಯದಾಗಿ ಜ್ಞಾನಭಾರತಿ ವಾರ್ಡ್‍ನಿಂದ ಯಡಿಯೂರಪ್ಪ ರೋಡ್ ಶೋ ಆರಂಭಿಸಲಿದ್ದಾರೆ. ಬಳಿಕ ಮಧ್ಯಾಹ್ನ 12.30 ರಿಂದ ಮ 1 ಗಂಟೆವರೆಗೂ ಕೊಟ್ಟಿಗೆಪಾಳ್ಯ ವಾರ್ಡ್,

ಮಧ್ಯಾಹ್ನ 2ಗಂಟೆಯಿಂದ 2.30ಗಂಟೆಯವರೆಗೆ ಲಗ್ಗೆರೆ ವಾರ್ಡ್, ಮಧ್ಯಾಹ್ನ 2.30 ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೆ ಲಕ್ಷ್ಮೀದೇವಿ ನಗರ,

ಮಧ್ಯಾಹ್ನ 3ಗಂಟೆಯಿಂದ ಮಧ್ಯಾಹ್ನ 3.30ಗಂಟೆಯವರೆಗೆ ಹೆಚ್ ಎಂಟಿ ವಾರ್ಡ್, ಮಧ್ಯಾಹ್ನ 3.30 ಗಂಟೆಯಿಂದ ಮಧ್ಯಾಹ್ನ 3.45 ವರೆಗೆ ಜಾಲಹಳ್ಳಿ ವಾರ್ಡ್,

ಸಂಜೆ 4ಗಂಟೆಯಿಂದ 5.30ರವರೆಗೆ ಜೆಪಿಪಾರ್ಕ್ ಮತ್ತು ಯಶವಂತಪುರ ವಾರ್ಡ್ ಗಳಲ್ಲಿ ಪ್ರಚಾರ ನಡೆಸಲಿದ್ದಾರೆ.

bs yeddyurappa

ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ

ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯಗೊಳ್ಳಲಿದೆ.

ನವೆಂಬರ್ 3ರಂದು ಎರಡು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ, ನವೆಂಬರ್ 10ರಂದು ಚುನಾವಣಾ ಫಲಿತಾಂಶ ಹೊರಬರಲಿದೆ. ನಾಳೆ ಮತ್ತು ನಾಡಿದ್ದು ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಲು ಅವಕಾಶವಿದೆ.

ಇನ್ನು ಶಿರಾ ಹಾಗೂ ರಾಜರಾಜೇಶ್ವರಿ ಎರಡು ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಇದನ್ನೂ ಓದಿ : ಶಿರಾಕ್ಕೆ ಮದಲೂರು ಕೆರೆ ನೀರು, ಶಿಕಾರಿಪುರ ಮಾದರಿ ಅಭಿವೃದ್ಧಿ: ಸಿಎಂ ಬಿಎಸ್‍ವೈ ಭರವಸೆಗಳ ಸುರಿಮಳೆ..!

ಜೊತೆಗೆ ಕೆಲ ಪಕ್ಷೇತರ ಅಭ್ಯರ್ಥಿಗಳು ತಮ್ಮ ರಾಜಕೀಯ ಭವಿಷ್ಯ ನಿರ್ಧರಿಸಿಕೊಳ್ಳಲು ಕಣಕ್ಕಿಳಿದಿದ್ದಾರೆ. ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ, ಜೆಡಿಎಸ್ ಅಭ್ಯರ್ಥಿಯಾಗಿ ವಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ.

ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ರಾಜೇಶ್ ಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ, ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಅಖಾಡಕ್ಕೆ ಇಳಿದಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCM B.S YeddyurappaRR nagara election
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram