ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜನಪರ ಸೇವೆಗಳಿಗೆ ಸುತ್ತೂರು ಮಠ ಮಾದರಿ: ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಶಂಸೆ

Kariyappa N by Kariyappa N
January 11, 2021
in Newsbeat, Politics, Samagra karnataka, ರಾಜ್ಯ
bsy sutturu
Share on FacebookShare on TwitterShare on WhatsappShare on Telegram

ಮೈಸೂರು: ಸುತ್ತೂರು ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನದ ಸಂಸ್ಥಾಪಕರಾದ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ 1061ನೆಯ ಜಯಂತಿ ಮಹೋತ್ಸವದಲ್ಲಿ ನಾವೆಲ್ಲ ಅತ್ಯಂತ ಶ್ರದ್ಧಾ ಭಕ್ತಿಯಿಂದ ಭಾಗವಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಹತ್ತು ಶತಮಾನಗಳ ಹಿಂದೆ ಲೋಕಕಲ್ಯಾಣಕ್ಕಾಗಿ ಕಪಿಲಾ ನದಿಯ ದಡದಲ್ಲಿ ಸುತ್ತೂರು ಕ್ಷೇತ್ರದಲ್ಲಿ ಮಹಾಸಂಸ್ಥಾನ ಸ್ಥಾಪಿಸಿದ ಶಿವರಾತ್ರೀಶ್ವರ ಶಿವಯೋಗಿಗಳು ಶ್ರೇಷ್ಠ ಸಂತರಲ್ಲಿ ಪ್ರಾತಃಸ್ಮರಣೀಯರಾಗಿದ್ದಾರೆ ಎಂದು ಬಿಎಸ್‍ವೈ ಹೇಳಿದ್ದಾರೆ.

bsy
ಗಂಗರು ಮತ್ತು ಚೋಳರ ನಡುವೆ ಸಂಭವಿಸಲಿದ್ದ ಯುದ್ಧವನ್ನ ತಡೆದು ಘೋರ ಅನಾಹುತವನ್ನ ತಪ್ಪಿಸಿದ ಶ್ರೀಗಳ ದೂರ ದೃಷ್ಟಿಗೆ ಸಾಟಿಯಿಲ್ಲ. ಶತಮಾನಗಳಿಂದ ಮಠದ ಪರಂಪರೆಯಿಂದ ಬಂದ ಎಲ್ಲಾ ಧಾರ್ಮಿಕ, ಆಧ್ಯಾತ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯಕ ಮತ್ತು ಸಾಂಸ್ಕøತಿಕ ಕ್ಷೇತ್ರಗಳ ಅಭ್ಯುದಯಕ್ಕೆ ತಮ್ಮದೇ ಆದ ಭವ್ಯ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು.

Related posts

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

December 16, 2025
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

December 16, 2025


ನಾಡಿನಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗಲೆಲ್ಲ ಶ್ರೀಮಠ ನೇರವಿನ ಹಸ್ತ ಚಾಚಿದೆ. ಕೋರೊನ ಲಾಕ್‍ಡೌನ್ ಸಂದರ್ಭದಲ್ಲೂ ಶ್ರೀಮಠ ಎಲ್ಲಾ ರೀತಿಯಲ್ಲೂ ಬೆಂಬಲ ನೀಡಿದೆ. ತ್ರಿವಿಧ ದಾಸೋಹಗಳ ಮೂಲಕ ಲಕ್ಷಾಂತರ ಮಂದಿಯ ಬಾಳು ಬೆಳಗಿದೆ ಎಂದರು.
ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಮಠಗಳು ಮತ್ತು ಇತರ ಧಾರ್ಮಿಕ ಸಂಸ್ಥೆಗಳು ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಬದುಕಿನಲ್ಲಿ ನೀಡಿರುವ ಕೊಡುಗೆ ಅನನ್ಯವಾದದ್ದು. ಸುತ್ತೂರು ಮಠವು ಇತರೆ ಮಠಗಳಿಗೆ ಮಾದರಿಯಾಗಿದೆ. ಮಠದ ಜನಪರ ಚಟುವಟಿಕೆಗಳಿಗಾಗಿ ಸರ್ಕಾರದ ಬೆಂಬಲ ಸದಾ ಇರುತ್ತದೆ ಎಂದು ತಿಳಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಶ್ರೀಗಳ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ನಡೆಯುತ್ತಿದ್ದು, ಆದರೆ ತಂತ್ರಜ್ಞಾನದ ನೆರವಿನಿಂದ ಈ ಅರ್ಥಪೂರ್ಣ ಕಾರ್ಯಕ್ರಮ ಮನೆಮನೆಗೆ ತಲುಪುತ್ತಿರುವುದು ಔಚಿತ್ಯ ಪೂರ್ಣವಾಗಿದೆ ಎಂದು ಮಾತನಾಡಿದರು.
ಇದೇ ಸಂದರ್ಭದಲ್ಲಿ ಶ್ರೀ ಸುತ್ತೂರೇಶ್ವರ ಶತಕಗಳು ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು. ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ನಟ ದೊಡ್ಡಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

bsy

ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಬಿಎಸ್‍ವೈ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 1061th Jayanthiadi Sivarathreeshwara jayanthiChief Minister BS YeddyurappaMysoresutturu mutt
ShareTweetSendShare
Join us on:

Related Posts

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

by Shwetha
December 16, 2025
0

ಬಿಹಾರ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ...

ಕಾಂಗ್ರೆಸ್ ಅಂಗಳದಲ್ಲಿ ಮಹಾ ಸ್ಫೋಟ: ಮಲ್ಲಿಕಾರ್ಜುನ ಖರ್ಗೆ ಕುರ್ಚಿಗೆ ಕಂಟಕ, ಪ್ರಿಯಾಂಕಾ ಗಾಂಧಿ ಪಟ್ಟಾಭಿಷೇಕಕ್ಕೆ ಹೆಚ್ಚಿದ ಒತ್ತಡ.!

ಪ್ರಿಯಾಂಕಾ ಗಾಂಧಿಗೆ AICC ಚುಕ್ಕಾಣಿ? ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು

by Shwetha
December 16, 2025
0

ಸತತ ಚುನಾವಣಾ ಸೋಲುಗಳು ಮತ್ತು ಪಕ್ಷದ ಸಂಘಟನಾ ದುರ್ಬಲತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದೀಗ ನಾಯಕತ್ವ ಬದಲಾವಣೆ ಕಡೆಗೆ ಗಮನ ಹರಿಸಿದೆ ಎಂಬ ಚರ್ಚೆ ಜೋರಾಗಿದೆ. ಇದರ...

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

ಪ್ರಧಾನಿ ಮೋದಿ ಸಮಾಧಿ ಅಗೆಯುವ ಘೋಷಣೆ ಅಕ್ಷಮ್ಯ ಅಪರಾಧ; ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕರು ಕ್ಷಮೆ ಯಾಚಿಸಲೇಬೇಕು ಎಂದು ಗುಡುಗಿದ ಕಿರಣ್ ರಿಜಿಜು

by Shwetha
December 16, 2025
0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೇಳಿಬಂದ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಘೋಷಣೆಗಳು...

ಸಿಡ್ನಿ ನರಮೇಧ:16 ಅಮಾಯಕರ ಬಲಿ ಪಡೆದ ಅಪ್ಪ-ಮಗ ಪಕ್ಕಾ ಜೆಂಟಲ್ ಮೆನ್ ಅಂತೆ! ತಾಯಿ ಮಾತಿಗೆ ಬೆಚ್ಚಿಬಿದ್ದ ಜಗತ್ತು

ಸಿಡ್ನಿ ನರಮೇಧ:16 ಅಮಾಯಕರ ಬಲಿ ಪಡೆದ ಅಪ್ಪ-ಮಗ ಪಕ್ಕಾ ಜೆಂಟಲ್ ಮೆನ್ ಅಂತೆ! ತಾಯಿ ಮಾತಿಗೆ ಬೆಚ್ಚಿಬಿದ್ದ ಜಗತ್ತು

by Shwetha
December 16, 2025
0

ಸಿಡ್ನಿ: ಆಸ್ಟ್ರೇಲಿಯಾದ ಪ್ರಖ್ಯಾತ ಬೋಂಡಿ ಬೀಚ್‌ನಲ್ಲಿ (Bondi Beach) ನಡೆದ ಭೀಕರ ಗುಂಡಿನ ದಾಳಿ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದೆ. ಯಹೂದಿ ಹಬ್ಬದ ಸಂಭ್ರಮದಲ್ಲಿದ್ದ ಸಾವಿರಾರು ಜನರ ನಡುವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram