ಒತ್ತಡಕ್ಕೆ ಮಣಿದ ರಾಜಾಹುಲಿ : ಮತ್ತೆ ಖಾತೆ ಬದಲಾವಣೆ

1 min read

ಒತ್ತಡಕ್ಕೆ ಮಣಿದ ರಾಜಾಹುಲಿ : ಮತ್ತೆ ಖಾತೆ ಬದಲಾವಣೆ

ಬೆಂಗಳೂರು : ಒತ್ತಡಕ್ಕೆ ಮಣಿದು ರಾಜಾಹುಲಿ ಥಂಡಾ.. ಎಂಟಿಬಿ ನಾಗರಾಜ್ ಗೆ ಸಕ್ಕರೆ.. ಮತ್ತೆ ಖಾತೆ ಬದಲಾವಣೆ.

ಖಾತೆ ಹಂಚಿಕೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಎಂಟಿಬಿ ನಾಗರಾಜ್, ಮಾಧುಸ್ವಾಮಿ ಸೇರಿದಂತೆ ಹಲವರು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಇದಕ್ಕೆ ಬ್ರೇಕ್ ಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದು, ನಾಲ್ಕು ಮಂದಿಯ ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ.

ಎಂಟಿಬಿ ನಾಗರಾಜ್ ಅವರಿಗೆ ನೀಡಿದ್ದ ಅಬಕಾರಿ ಖಾತೆಯನ್ನು ಕೆ.ಗೋಪಾಲಯ್ಯ ಅವರಿಗೆ ನೀಡಿದ್ದಾರೆ. ಎಂಟಿಬಿ ನಾಗರಾಜ್ ಗೆ ಪೌರಾಡಳಿತ,

bs-yeddyurappa

ಸಕ್ಕರೆ ಖಾತೆ, ಆರ್.ಶಂಕರ್ ಗೆ ತೋಟಗಾರಿಕೆ ರೇಷ್ಮೆ ಖಾತೆ ಮತ್ತು ಕೆ.ಸಿ.ನಾರಾಯಣ ಗೌಡಗೆ ಯುವಜನ ಸೇವೆ ಮತ್ತು ಕ್ರೀಡೆ, ವಕ್ಫ್,ಹಜ್ ಜೊತೆಯಾಗಿ ಯೋಜನೆ ಸಾಂಖ್ಯಿಕ ಅಂಕಿ ಅಂಶಗಳ ಖಾತೆ ನೀಡಿಲಾಗಿದೆ.

ಗುರುವಾರಷ್ಟೆ ಸಿಎಂ ಬಿಎಸ್ ಯಡಿಯೂರಪ್ಪ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದರು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಜೊತೆಗೆ ಕೆಲವರ ಖಾತೆಗಳಲ್ಲಿ ಬದಲಾವಣೆ ಮಾಡಿದ್ದರು. ಇದರಿಂದ ಮೂಲ -ವಲಸೆ ಸಚಿವರು ಅಸಮಾಧನಗೊಂಡಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd