ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶತಕದತ್ತ ಪೆಟ್ರೋಲ್ | ಸುಂಕ ವಿನಾಯಿತಿ ಪ್ರಸ್ತಾಪ ಇಲ್ಲ ಎಂದ ಸಿಎಂ

Mahesh M Dhandu by Mahesh M Dhandu
June 5, 2021
in Newsbeat, State, ರಾಜ್ಯ
B S Yeddyurappa I am determined to win 140 seats in the state and bring BJP to power saaksha tv

B S Yeddyurappa I am determined to win 140 seats in the state and bring BJP to power saaksha tv

Share on FacebookShare on TwitterShare on WhatsappShare on Telegram

ಶತಕದತ್ತ ಪೆಟ್ರೋಲ್ | ಸುಂಕ ವಿನಾಯಿತಿ ಪ್ರಸ್ತಾಪ ಇಲ್ಲ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕದ ವಿನಾಯಿತಿ ಕುರಿತು ಯಾವುದೇ ಪ್ರಸ್ತಾಪವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

Related posts

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

August 18, 2026
ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

August 18, 2026

ಕೊರೊನಾ ಸಂಕಷ್ಟದ ಮಧ್ಯೆ ದೇಶದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೇರುತ್ತಿದೆ. ಅದರಂತೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ದಾಖಲೆ ಬರೆದಿದ್ದು, 98.19 ರೂಪಾಯಿಯಷ್ಟಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಪೆಟ್ರೋಲ್ ಬೆಲೆ ಶತಕ ಬಾರಿಸಲಿದೆ.

ಈ ಕುರಿತಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಸುದ್ದಿಗಾರರು ಪ್ರಶ್ನಿಸಿದ್ದು, ಈ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದಿಂದ ಸುಂಕ ವಿನಾಯಿತಿಯ ಪ್ರಸ್ತಾಪ ಇಲ್ಲ. ಆ ರೀತಿಯ ಯಾವುದೇ ವಿಚಾರ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

bs-yediyurappa

ಇನ್ನು ಲಾಕ್ ಡೌನ್ ಸಡಿಲಿಕೆ ಬಗ್ಗೆ ಮಾತನಾಡಿ, ಮಹಾರಾಷ್ಟ್ರ ಮಾದರಿಯಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಯಾವ ವಿನಾಯಿತಿ ಕೊಡಬೇಕು ಎಂದು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Tags: Bangalurcm bs yediyurappaPETROL
ShareTweetSendShare
Join us on:

Related Posts

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

by Shwetha
August 18, 2026
0

ವಿಧಾನಸಭೆಯ ಸೋಮವಾರದ ಕಲಾಪ ಆರಂಭವಾಗುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ಶೂಟೌಟ್ ಪ್ರಕರಣ ಪ್ರಮುಖ ಚರ್ಚೆಯ ವಿಷಯವಾಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸರ್ಕಾರದ ವಿರುದ್ಧ ಗಂಭೀರ...

ಸೊಳ್ಳೆ ಕಾಟಕ್ಕೆ ಕಂಗಾಲಾದ ದರ್ಶನ್: ನಿಯಮ ಮೀರಿ ಏನೂ ಮಾಡಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಡಿಜಿಪಿ ಅಲೋಕ್ ಕುಮಾರ್!

ಸೊಳ್ಳೆ ಕಾಟಕ್ಕೆ ಕಂಗಾಲಾದ ದರ್ಶನ್: ನಿಯಮ ಮೀರಿ ಏನೂ ಮಾಡಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಡಿಜಿಪಿ ಅಲೋಕ್ ಕುಮಾರ್!

by Shwetha
August 18, 2026
0

ಬೆಂಗಳೂರು: ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಈಗ ಜೈಲಿನಲ್ಲಿ ಹೊಸದೊಂದು...

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ತರಾಟೆ?

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ತರಾಟೆ?

by Shwetha
August 18, 2026
0

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆದ ಬಳಿಕ ಜೈಲು...

ಮಾಡುವುದು ಅನಾಚಾರ ಮನೆ ಮುಂದೆ ಬೃಂದಾವನ: ಹಿರಿಯ ನಾಯಕ ಖರ್ಗೆಗೆ ಗೌರವ ಕೊಡಿ ಎಂದು ಬಿಎಲ್ ಸಂತೋಷ್‌ಗೆ ಪ್ರದೀಪ್ ಈಶ್ವರ್ ಬುದ್ಧಿಮಾತು!

ಮಾಡುವುದು ಅನಾಚಾರ ಮನೆ ಮುಂದೆ ಬೃಂದಾವನ: ಹಿರಿಯ ನಾಯಕ ಖರ್ಗೆಗೆ ಗೌರವ ಕೊಡಿ ಎಂದು ಬಿಎಲ್ ಸಂತೋಷ್‌ಗೆ ಪ್ರದೀಪ್ ಈಶ್ವರ್ ಬುದ್ಧಿಮಾತು!

by Shwetha
August 18, 2026
0

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಏಕವಚನ ಬಳಸಿ ಅನುಚಿತವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram