BSF Recruitment 2023 : 1410 ಕಾನ್ಸ್ಟೇಬಲ್ (ಟ್ರೇಡ್ಸ್ಮ್ಯಾನ್) ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ…
ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) 1410 ಕಾನ್ಸ್ಟೇಬಲ್ (ಟ್ರೇಡ್ಸ್ಮ್ಯಾನ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಆಸಕ್ತ ಅಭ್ಯರ್ಥಿಗಳು BSF ನ ಅಧಿಕೃತ ವೆಬ್ಸೈಟ್ rectt.bsf.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಶೀಘ್ರದಲ್ಲಿಯೇ ಇದ ನೋಟಿಫಿಕೇಶನ್ ಬಿಡುಗಡೆ ಮಾಡಲಾಗುತ್ತದೆ. BSF ವೆಬ್ಸೈಟ್ನಲ್ಲಿ ಜಾಹೀರಾತು ಪ್ರಕಟವಾದ ದಿನಾಂಕದಿಂದ 30 ದಿನಗಳ ಒಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
BSF ನೇಮಕಾತಿ 2023: ಹುದ್ದೆಯ ವಿವರಗಳು
ಪುರುಷ ಅಭ್ಯರ್ಥಿಗಳು: 1343 ಹುದ್ದೆಗಳು
ಮಹಿಳಾ ಅಭ್ಯರ್ಥಿಗಳು: 67 ಹುದ್ದೆಗಳು
BSF ನೇಮಕಾತಿ 2023: ಅರ್ಹತಾ ಮಾನದಂಡ
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ತತ್ಸಮಾನವನ್ನ ಹೊಂದಿರಬೇಕು.
ವಯೋಮಿತಿ
ಆನ್ಲೈನ್ ಅರ್ಜಿಗಳ ಅಂತಿಮ ದಿನಾಂಕದಂದು ಅರ್ಜಿದಾರರ ವಯಸ್ಸಿನ ಮಿತಿಯು 18 ರಿಂದ 25 ವರ್ಷಗಳ ನಡುವೆ ಇರಬೇಕು.
BSF Recruitment 2023 : Recruitment for 1410 Constable (Tradesman) Posts Soon…