BSNL Recruitment 2022 | BSNL ನಲ್ಲಿ ಪದವೀಧರರಿಗೆ ಕೆಲಸ
ಪದವೀಧರರಿಗೆ ಬಂಪರ್ ಅವಕಾಶ
ಆಗಸ್ಟ್ 29 ರೊಳಗೆ ಅರ್ಜಿ ಸಲ್ಲಿಕೆ
ವಿವಿಧ ಹುದ್ದೆಗಳಿಗೆ ಅಧಿಸೂಚನೆ
ಅಪ್ರೆಂಟಿಸ್ ಶಿಪ್ ಟ್ರೈನಿ ಹುದ್ದೆಗಳಿಗೆ ಅರ್ಜಿ
ನವದೆಹಲಿ : ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ವಿವಿಧ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ವೃತ್ತದಲ್ಲಿ ಅಪ್ರೆಂಟಿಸ್ ಶಿಪ್ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಆಗಸ್ಟ್ 29 ರೊಳಗೆ ಅರ್ಜಿ ಸಲ್ಲಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಬಿಎಸ್ ಎನ್ ಎಲ್ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಸಲ್ಲಿಸಬಹುದು.
ಕರ್ನಾಟಕ ವೃತ್ತದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 29.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರಾಜ್ಯ ಕೌನ್ಸಿಲ್ ಅಥವಾ ರಾಜ್ಯ ಸರ್ಕಾರದಿಂದ ರಚಿಸಿಲಾದ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಮಂಜೂರಾದ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿ ಮತ್ತು ಡಿಪ್ಲೋಮಾ ಹೊಂದಿರಬೇಕು. ಸಂಪೂರ್ಣ ವಿವರಗಳಿಗಾಗಿ ವೆಬ್ ಸೈಟ್ ಭೇಟಿ ನೀಡಿ.