ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಎಸ್‍ವೈ ಕುರ್ಚಿ ಅಲುಗಾಡಿದ್ರೆ..? ರಾಜಾಹುಲಿಗೆ ಮತ್ತೆ ತಿವಿದ್ರಾ ಯತ್ನಾಳ್..!

Kariyappa N by Kariyappa N
January 29, 2021
in Newsbeat, Politics, Samagra karnataka, Uncategorized, ರಾಜ್ಯ
basanagouda patil yathnal
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಜಟಾಪಟಿ ಸದ್ಯಕ್ಕೆ ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ.ಯಡಿಯೂರಪ್ಪ ಅವರನ್ನೇ ಟಾರ್ಗೆಟ್ ಮಾಡಿ ಯತ್ನಾಳ್ ಬೆಂಕಿ ಉಂಡೆ ಸಿಡಿಸುತ್ತಿದ್ದು, ವೀರಶೈವ ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ ವಿಚಾರವನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

August 5, 2026
ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

August 5, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಸಂಕ್ರಾಂತಿ ನಂತರ ಸಂಕ್ರಮಣ ಶುರುವಾಗುತ್ತದೆ, ಬಿಎಸ್‍ವೈ ಕುರ್ಚಿ ಅಲುಗಾಡುತ್ತದೆ ಎಂದಿದ್ದ ಯತ್ನಾಳ್, ಸಿಎಂ ಆಡಳಿತ ವೈಖರಿ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಬಂದಿದ್ದಾರೆ. ವೀರಶೈವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಸಮಾವೇಶಗಳಲ್ಲಿ ಮುಖ್ಯವಾಗಿ ಯತ್ನಾಳ್, ಯಡಿಯೂರಪ್ಪ ಅವರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ.


ಮುಖ್ಯಮಂತ್ರಿ ಕುರ್ಚಿ ಅಲುಗಾಡಲು ಶುರುವಾದರಷ್ಟೇ ಯಡಿಯೂರಪ್ಪ ಅವರಿಗೆ ವೀರಶೈವ ಲಿಂಗಾಯತರು ನೆನಪಾಗುತ್ತಾರೆ. ಪಂಚಮಸಾಲಿಗಳಿಗೆ 2ಎ ಮೀಸಲಾತಿ ಕೊಡಿಸಿದರೆ ಮಾತ್ರ ಕುರ್ಚಿ ಉಳಿಯುತ್ತದೆ, ಇಲ್ಲವಾದರೆ ಕುರ್ಚಿ ಇರಲ್ಲ ಎಂದು ದಾವಣಗೆರೆಯಲ್ಲಿ ನಡೆದ ವೀರಶೈವ ಪಂಚಮಸಾಲಿ ಸಮಾವೇಶದಲ್ಲಿ ಬಿಎಸ್‍ವೈಗೆ ಮತ್ತೊಂದು ಎಚ್ಚರಿಕೆ ನೀಡಿದ್ದಾರೆ.

ಯಡಿಯೂರಪ್ಪ ಸ್ಥಾನಕ್ಕೆ ನಾನೇ ಹೋಗ್ತೇನೆ..!
ನನಗೆ ಸಚಿವ ಸ್ಥಾನ ಕೊಡಲಿಲ್ಲ ಎಂಬುದಕ್ಕೆ ಬೇಸರವಿಲ್ಲ. ಲಿಂಗಾಯತರು ಕಡಿಮೆ ಸಂಖ್ಯೆಯಲ್ಲಿದ್ದರೂ ಉತ್ತಮ ಸಚಿವ ಖಾತೆಗಳನ್ನು ನೀಡಿದ್ದಾರೆ. ಆದರೆ, ಬಹುಸಂಖ್ಯಾತ ಪಂಚಮಸಾಲಿಗಳಿಗೆ ಸಿಗಬೇಕಾದ ನ್ಯಾಯ ಸಿಕ್ಕಿಲ್ಲ. ಹಾಗೆಂದ ಮಾತ್ರಕ್ಕೆ ನಾನು ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡಲು ಹೋಗಲ್ಲ. ಆದ್ರೆ, ಯಡಿಯೂರಪ್ಪ ಸ್ಥಾನಕ್ಕೆ ನಾನೇ ಹೋಗ್ತೇನೆ ಎನ್ನುವ ಮೂಲಕ ಯತ್ನಾಳ್ ತಾವು ಮುಖ್ಯಮಂತ್ರಿ ಆಗುವ ಇಂಗಿತವನ್ನು ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ನಿನ್ನೆಯಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದೆ. ಇಂದಿನಿಂದ ಕಲಾಪದ ವೇಳೆ ಚರ್ಚೆ, ವಾಕ್ಸಮರಗಳು ತಾರಕಕ್ಕೇರುವ ಸಾಧ್ಯತೆ ಇದೆ. ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಸ್ಥಾನ ಸಿಗದ ಶಾಸಕರ ಬಂಡಾಯ ಒಂದು ಕಡೆಯಾದರೆ, ಖಾತೆ ಹಂಚಿಕೆಯೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದರ ಮಧ್ಯೆ, ರಾಜಾಹುಲಿ ವಿರುದ್ಧ ಯತ್ನಾಳ್ ಬುಸುಗುಟ್ಟುತ್ತಿರುವುದು ವಿರೋಧ ಪಕ್ಷಗಳಿಗೆ ಅಸ್ತ್ರ ಸುಲಭವಾಗಿ ಸಿಕ್ಕಂತಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Basanagowda Patil YatnalBJPbs yadiyurappaChief Ministerpanchamasali 2a reservation
ShareTweetSendShare
Join us on:

Related Posts

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

by Shwetha
August 5, 2026
0

ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿರುವ ಬೆಳವಣಿಗೆಯಲ್ಲಿ, ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿದ ಹೈಕಮಾಂಡ್- ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಂಬುದು ಕೇವಲ ಭ್ರಮೆ: ಸಚಿವ ಸ್ಥಾನದ ಅತೃಪ್ತಿ ವದಂತಿಗಳಿಗೆ ಬಿ ಕೆ ಹರಿಪ್ರಸಾದ್ ಖಡಕ್ ತಿರುಗೇಟು

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ಬಿ. ಕೆ. ಹರಿಪ್ರಸಾದ್ ಅವರು ಸಂಪೂರ್ಣವಾಗಿ...

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

by Shwetha
August 5, 2026
0

ನೂತನ ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ...

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಅಥವಾ ಬದಲಾವಣೆಯ ಗಾಳಿ ಬೀಸುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಸ್ಫೋಟಗೊಂಡಿದೆ. ಪ್ರಮುಖವಾಗಿ ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram