ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊಪ್ಪಳದಲ್ಲಿ ದೇಶದ ಮೊದಲ ಆಟಿಕೆ ಕ್ಲಸ್ಟರ್‍ ಗೆ ಬಿಎಸ್‍ವೈ ಚಾಲನೆ: ಚೀನಿ ಗೊಂಬೆಗಳಿಗೆ ಬೀಳುತ್ತೆ ಬ್ರೇಕ್.!

Kariyappa N by Kariyappa N
January 9, 2021
in Newsbeat, Politics, Samagra karnataka, ರಾಜ್ಯ
toy cluster
Share on FacebookShare on TwitterShare on WhatsappShare on Telegram

ಕೊಪ್ಪಳ: ಬಹುನಿರೀಕ್ಷಿತ ಭಾರತದ ದೇಶದ ಮೊದಲ ಆಟಿಕೆಗಳ ಕ್ಲಸ್ಟರ್‍ ಗೆ ಕೊಪ್ಪಳದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026
ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

August 9, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸು ಆತ್ಮನಿರ್ಭರ ಅಭಿಯಾನದಡಿ ಭಾರತದಲ್ಲಿ ಆರಂಭವಾಗುತ್ತಿರುವ ಮೊದಲ ಆಟಿಕೆಗಳ ಉತ್ಪಾದನಾ ಕ್ಲಷ್ಟರ್ ಇದಾಗಿದೆ.

toy cluster
ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬಾನಾಪುರದಲ್ಲಿ ಏಕಾಸ್ ಕಂಪನಿ ಹಾಗೂ ವಿಜಯೇಂದ್ರ ಬಾಬು ಮಾಲೀಕತ್ವದ ಮೈಕ್ರೋ ಪ್ಲಾಸ್ಟಿಕ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ 400 ಎಕರೆ ಪ್ರದೇಶದಲ್ಲಿ 5000 ಕೋಟಿ ವೆಚ್ಚದಲ್ಲಿ ಆಟಿಕೆಗಳ ಉತ್ಪಾದನಾ ಘಟಕ ಆರಂಭವಾಗಲಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗೊಂಬೆಗಳ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ ನೆರವೇರಿಸಿದರು. ಸಿಎಂ ಯಡಿಯೂರಪ್ಪ ಅವರಿಗೆ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ ಪಾಟೀಲ್, ಮಾಜಿ ಸಚಿವ ಆರ್.ವಿ ದೇಶಪಾಂಡೆ, ಸಂಸದ ಕರಡಿ ಸಂಗಣ್ಣ ಸೇರಿದಂತೆ ಹಲವು ಮುಖಂಡರು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸಾಥ್ ನೀಡಿದರು.

ಆಟಿಕೆಗಳ ಕ್ಲಸ್ಟರ್‍ ನಿಂದ ಉತ್ತರ ಕರ್ನಾಟಕ ಭಾಗದಲ್ಲಿ 40 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಆಟಿಕೆಗಳ ಉತ್ಪಾದನಾ ಘಟಕ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸಮೀಪವಿದೆ. ಇದರಿಂದ ಕುಶಲ ಕರ್ಮಿಗಳಿಗೆ ವಿಪುಲ ಉದ್ಯೋಗಾವಕಾಶ ಕಲ್ಪಿಸುವುದರಿಂದ ನೇರ ಹಾಗೂ ಪರೋಕ್ಷವಾಗಿ 1 ಲಕ್ಷ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ. ಆಟಿಕೆಗಳ  ಉತ್ಪಾದನೆಯಲ್ಲಿ ಚೀನಾದ ಅವಲಂಬನೆ ಕಡಿಮೆ ಮಾಡಿ ಭಾರತವನ್ನು ಅದರಲ್ಲೂ ಕರ್ನಾಟಕವನ್ನು ಆಟಿಕೆಗಳ  ಉತ್ಪದನಾ ಕೇಂದ್ರವಾಗಿಸುವುದು ಕ್ಲಸ್ಟರ್‍ ನ ಉದ್ದೇಶವಾಗಿದೆ.

cluster
ರಾಜ್ಯದ ಆಂತರಿಕ ಉತ್ಪನ್ನದ ಪಾಲು ಹೆಚ್ಚಿಸುವುದು, ಕರ್ನಾಟಕಕ್ಕೆ 700 ದಶಲಕ್ಷ ಡಾಲರ್ ಹೂಡಿಕೆ ಆಕರ್ಷಣೆ ಮಾಡುವುದು ಆಟಿಕೆಗಳ  ಕ್ಲಷ್ಟರ್ ಆರಂಭದ ಮೂಲ ಉದ್ದೇಶವಾಗಿದೆ. ಮಕ್ಕಳ ಆಟಿಕೆ ಉತ್ಪಾದನಾ ಕ್ಷೇತ್ರದಲ್ಲಿ ಕೊಪ್ಪಳ ಶೇ.18ರಷ್ಟು ಪಾಲು ನೀಡುವ ಮೂಲಕ 2023ರ ವೇಳೆಗೆ 2300 ಕೋಟಿ ಮಾರುಕಟ್ಟೆ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುವ ಸಾಧ್ಯತೆ ಇದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಕೊಪ್ಪಳದ ಆಟಿಕೆಗಳ  ವಿಶೇಷ ಆರ್ಥಿಕ ವಲಯದಲ್ಲಿ ವಿಜಯೇಂದ್ರ ಬಾಬು ಮಾಲೀಕತ್ವದ ಮೈಕ್ರೋ ಪ್ಲಾಸ್ಟಿಕ್ ಪ್ರೈವೇಟ್ ಲಿಮಿಟೆಡ್ ಕಂಪನಿ ಕೂಡ ಪ್ರಮುಖ ಪಾತ್ರ ವಹಿಸಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: antma nirbahara bharathBS Yadiyurappa launchesChinese dollscountry's first doll clusterkoppalaPrime Minister Narendra Modi
ShareTweetSendShare
Join us on:

Related Posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram