ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯಡಿಯೂರಪ್ಪ ಅವರಿಗೆ ಹಿಂಬಾಗಿಲಿನಿಂದ ಬಂದು ರೂಢಿ – ಸಿದ್ದರಾಮಯ್ಯ

Namratha Rao by Namratha Rao
April 10, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಯಡಿಯೂರಪ್ಪ ಅವರಿಗೆ ಹಿಂಬಾಗಿಲಿನಿಂದ ಬಂದು ರೂಢಿ – ಸಿದ್ದರಾಮಯ್ಯ

ಬೆಳಗಾವಿ: ಯಡಿಯೂರಪ್ಪ ಅವರಿಗೆ ಹಿಂಬಾಗಿಲಿನಿಂದ ಬಂದು ರೂಢಿ. 2008ರಲ್ಲೂ, ಈಗಲೂ ಅವರು ಹಿಂಬಾಗಿಲಿನಿಂದಲೇ ಬಂದಿದ್ದು. ಆಗ 110, ಈಗ 104 ಸ್ಥಾನ ಗೆದ್ದಿದ್ದಾರೆ. ಆಪರೇಷನ ಕಮಲ ಹೆಸರು ಬಂದಿದ್ದು ಮಿಸ್ಟರ್ ಯಡಿಯೂರಪ್ಪ ಅವರಿಂದಲೇ. ಯಡಿಯೂರಪ್ಪ ಎರಡು ಬಾರಿ ಆಪರೇಷನ್ ಕಮಲ ಮಾಡಿದರು. 500 ಕೋಟಿ ಖರ್ಚು ಮಾಡಿದರು. ಎಲ್ಲಿಂದ ಬಂತು ಹಣ. ಅವರ ಮನೆಯಿಂದ ಹಣ ಬಂತಾ ಎಂದು ಮಾಜಿ ಸಿಎಂ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

Related posts

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

July 23, 2026
Enemy Issue Remedy

Astro- ಶತ್ರು  ಸಮಸ್ಯೆ ಸರ್ವನಾಶವಾಗಲು ಕೇರಳಿಯ ತಾಂತ್ರಿಕ ಈ ಬೀಜ ಮಂತ್ರವನ್ನು ಪಠಣೆ ಮಾಡಿ…!

July 23, 2026

ಬೆಳಗಾವಿಯಲ್ಲಿ ಮಾತನಾಡಿರುವ ಅವರು ಸಿಎಂ ಚೆಕ್ ಮುಖಾಂತರ ಲಂಚ ತೆಗೆದುಕೊಳ್ಳುತ್ತಾರೆ. ಅವರ ಮಗ ಆರ್ಟಿÁಜಿಎಸ್ ನಿಂದ ಹಣ ತೆಗೆದುಕೊಳ್ಳುತ್ತಾರೆ. ಇದನ್ನು ನಾನು ಅವರ ಮುಖದ ಮೇಲೆಯೇ ಹೇಳಿದ್ದೇನೆ. ನನ್ನ ಅಧಿಕಾರದಲ್ಲಿ ಒಂದು ಚೆಕ್ ಬೌನ್ಸ್ ಆಗಿಲ್ಲ. ಯಡಿಯೂರಪ್ಪ ಬಂದ ಮೇಲೆ ಖಜಾನೆ ಖಾಲಿ. ಖಜಾನೆ ಯಾಕೆ ಖಾಲಿ ಆಯ್ತು ಎಂದು ಕೇಳಿದರೆ ಕೊರೊನಾ ಅಂತಾರೆ. ಇದೇ ಯಡಿಯೂರಪ್ಪ ಅವರ 2018 ರ ಪ್ರಣಾಳಿಕೆ ತೆಗೆದು ನೋಡಿ. ರೈತರ ಸಾಲ ಮನ್ನಾ ಅಂದಿದ್ರು, ಹಿಂದೆ ಆಗಲಿ ಈಗ ಆಗಲಿ ಸಾಲಮನ್ನಾ ಮಾಡಿದ್ದಾರಾ ಎಂದು ಸಿಎಂ ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

belagavi
ಜಾಹೀರಾತು

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೇವಲ ಕನಸಷ್ಟೆ

 

Tags: BelagaviBJPBSYCongresssiddaramaih
ShareTweetSendShare
Join us on:

Related Posts

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

by admin
July 23, 2026
0

 ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!  ಆತ ಫುಟ್‍ಬಾಲ್ ಮೈದಾನದಲ್ಲಿ ಕಾಮನಬಿಲ್ಲಿನಂತೆ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ. ಕಾಲಿನ ಸ್ಪರ್ಶದಿಂದಲೇ ಚೆಂಡನ್ನು...

Enemy Issue Remedy

Astro- ಶತ್ರು  ಸಮಸ್ಯೆ ಸರ್ವನಾಶವಾಗಲು ಕೇರಳಿಯ ತಾಂತ್ರಿಕ ಈ ಬೀಜ ಮಂತ್ರವನ್ನು ಪಠಣೆ ಮಾಡಿ…!

by admin
July 23, 2026
0

ಕೆಲವರ ಮನೆಯಲ್ಲಿ ಮತ್ತು ಕೇಲಸದಲ್ಲಿ ಅಂದ್ರೆ ಕೆಲವರಿಗೆ ಶತ್ರುಗಳು ಹೆಚ್ಚಾಗಿ ಇರುತ್ತಾರೆ ಹಾಗೆಯೆ ಅವರು ಏನೇ ಮಾಡಿದರೂ ಕೂಡ ಅವರನ್ನು ನೋಡಿ ಕೆಲವೊಬ್ಬರು ಸಹಿಸಿಕೊಳ್ಳುವುದಿಲ್ಲ ಹಾಗಾಗಿ ಅವರ...

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

by Shwetha
July 23, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆ ಅಲಿಯಾಸ್ ಎನ್ ಪಿ ಎಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಅಥವಾ ಒಪಿಎಸ್ ಅನ್ನು ಮರು ಜಾರಿಗೊಳಿಸುವಂತೆ...

ಪಿಎಸ್ ಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

KPSC ನೇಮಕಾತಿ ಅಕ್ರಮ: ರಾಜ್ಯ ಸರ್ಕಾರ, CBIಗೆ ಹೈಕೋರ್ಟ್ ನೋಟಿಸ್

by Shwetha
July 23, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ CBI ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

by Shwetha
July 23, 2026
0

ಬೆಂಗಳೂರು: ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರ ನಡೆ ಮತ್ತು ಈ ವೇಳೆ ನಡೆದ ಗಲಾಟೆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram