ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Gautam Buddha: ಗೌತಮ ಬುದ್ಧನ ಈ ಆಲೋಚನೆಗಳು ನಿಮಗೆ  ಜ್ಞಾನದ ಬೆಳಕು ನೀಡುತ್ತವೆ.. 

ಗೌತಮ ಬುದ್ಧನ ಅಮೂಲ್ಯವಾದ ಆಲೋಚನೆಗಳು ಜೀವನದಲ್ಲಿ ಯಶಸ್ವಿಯಾಗಲು ಮತ್ತು ಮುನ್ನಡೆಯಲು ಪ್ರೇರೇಪಿಸುತ್ತವೆ. ನಿಮ್ಮ ಜೀವನದಲ್ಲಿ ಜ್ಞಾನದ ಬೆಳಕು ಬೇಕು ಮತ್ತು ಜೀವನವನ್ನ ಉತ್ತಮ ರೀತಿಯಲ್ಲಿ ಬದುಕಬೇಕೆಂದು ನೀವು ಬಯಸಿದರೆ, ಬುದ್ಧನ ಈ ಅಮೂಲ್ಯವಾದ ನುಡಿಗಳು ನಿಮಗೆ ಸಹಾಯ ಮಾಡುತ್ತವೆ.. 

Naveen Kumar B C by Naveen Kumar B C
September 2, 2022
in Marjala Manthana, Newsbeat, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಗೌತಮ ಬುದ್ಧನ ಈ ಆಲೋಚನೆಗಳು ನಿಮಗೆ  ಜ್ಞಾನದ ಬೆಳಕು ನೀಡುತ್ತವೆ..

 

ಗೌತಮ ಬುದ್ಧನ ಅಮೂಲ್ಯವಾದ ಆಲೋಚನೆಗಳು ಜೀವನದಲ್ಲಿ ಯಶಸ್ವಿಯಾಗಲು ಮತ್ತು ಮುನ್ನಡೆಯಲು ಪ್ರೇರೇಪಿಸುತ್ತವೆ. ನಿಮ್ಮ ಜೀವನದಲ್ಲಿ ಜ್ಞಾನದ ಬೆಳಕು ಬೇಕು ಮತ್ತು ಜೀವನವನ್ನ ಉತ್ತಮ ರೀತಿಯಲ್ಲಿ ಬದುಕಬೇಕೆಂದು ನೀವು ಬಯಸಿದರೆ, ಬುದ್ಧನ ಈ ಅಮೂಲ್ಯವಾದ ನುಡಿಗಳು ನಿಮಗೆ ಸಹಾಯ ಮಾಡುತ್ತವೆ..

  1. ಜೀವನದಲ್ಲಿ ಸಾವಿರ ಯುದ್ಧಗಳನ್ನು ಗೆಲ್ಲುವುದಕ್ಕಿಂತ ನಿಮ್ಮನ್ನು ಜಯಿಸುವುದು ಉತ್ತಮ ನಿಮ್ಮನ್ನು ನೀವು ಜಯಿಸಿದರೆ ಗೆಲುವು ಯಾವಾಗಲೂ ನಿಮ್ಮದೇ ಆಗಿರುತ್ತದೆ. ಅದನ್ನು ನಿಮ್ಮಿಂದ ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ – ಮಹಾತ್ಮ ಗೌತಮ ಬುದ್ಧ

 

  1. ದುಷ್ಟತನದಿಂದ ಕೆಟ್ಟದ್ದನ್ನು ಎಂದಿಗೂ ತೊಡೆದುಹಾಕಲು ಸಾಧ್ಯವಿಲ್ಲ. ಅದನ್ನು ಕೊನೆಗೊಳಿಸಲು ಪ್ರೀತಿಯ ಸಹಾಯವನ್ನು ತೆಗೆದುಕೊಳ್ಳಬೇಕು. ಪ್ರೀತಿಯಿಂದ ಜಗತ್ತಿನ ಎಲ್ಲ ಮಹತ್ಕಾರ್ಯಗಳನ್ನು ಜಯಿಸಬಹುದು – ಗೌತಮ ಬುದ್ಧ

  1. ಭವಿಷ್ಯದ ಬಗ್ಗೆ ಕನಸು ಕಾಣುತ್ತಾ ತಲೆ ಕೆಡಿಸಿಕೊಳ್ಳಬೇಡಿ. ಹಿಂದಿನದನ್ನು ನೆನಪಿಸಿಕೊಂಡು ಪಶ್ಚಾತ್ತಾಪ ಪಡುವುದಕ್ಕಿಂತ ನಿಮ್ಮ ವರ್ತಮಾನದಲ್ಲಿ ಇರುವುದು ಉತ್ತಮ. ಸಂತೋಷವಾಗಿರಲು ಇದು ಅತ್ಯುತ್ತಮ ಮಾರ್ಗವಾಗಿದೆ – ಗೌತಮ ಬುದ್ಧ

 

  1. ಉರಿಯುವ ದೀಪ ಸಹಸ್ರಾರು ಜನರಿಗೆ ಬೆಳಕು ನೀಡುತ್ತದೆ. ಅದೇ ರೀತಿ ಸಂತೋಷವನ್ನು ಹಂಚಿಕೊಳ್ಳುವ ಮೂಲಕ ಪ್ರೀತಿ ಹೆಚ್ಚಾಗುತ್ತದೆ. ಸಂತೋಷವ ಯಾವಾಗಲೂ ಹಂಚಿಕೊಳ್ಳುವುದರಿಂದ ಹೆಚ್ಚಾಗುತ್ತದೆ. ಎಂದಿಗೂ ಕಡಿಮೆಯಾಗುವುದಿಲ್ಲ – ಗೌತಮ ಬುದ್ಧ

 

Related posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

March 7, 2026
ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

March 7, 2026
  1. ಕಾಡು ಪ್ರಾಣಿಗಿಂತ ಕಪಟ ಮತ್ತು ದುಷ್ಟ ಸ್ನೇಹಿತನಿಗೆ ಭಯಪಡಬೇಕು. ಕಾಡು ಪ್ರಾಣಿ ನಿಮ್ಮ ದೇಹಕ್ಕೆ ಹಾನಿ ಮಾಡಬಹುದು, ಆದರೆ ಕೆಟ್ಟ ಸ್ನೇಹಿತ ನಿಮ್ಮ ಬುದ್ಧಿವಂತಿಕೆಗೆ ಹಾನಿ ಮಾಡಬಹುದು – ಗೌತಮ ಬುದ್ಧ
Tags: #Saaksha TVBuddha QuotesGautam Buddha
ShareTweetSendShare
Join us on:

Related Posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

by Shwetha
March 7, 2026
0

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ...

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

by Shwetha
March 7, 2026
0

ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ ಅವರು ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಈವರೆಗೆ ₹1.20 ಲಕ್ಷ ಇದ್ದ ವಸತಿ ಸಬ್ಸಿಡಿಯನ್ನು ₹2...

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ  ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ ನಿರೀಕ್ಷೆಗಳು

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ದಾಖಲೆಯ 17ನೇ ಹಾಗೂ 4.49 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ...

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ಐತಿಹಾಸಿಕ 17ನೇ ರಾಜ್ಯ ಬಜೆಟ್ ನಲ್ಲಿ ನಾಡಿನ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ಆಶಾದಾಯಕ ಮತ್ತು ಅತ್ಯಂತ ಮಹತ್ವದ ಸಿಹಿಸುದ್ದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram