ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Budget 2022 – ಚುನಾವಣೆಗಳು ನಡೆಯುತ್ತಲೆ ಇರುತ್ತವೆ, ಅಧಿವೇಶನ ಯಶಸ್ವಿಗೊಳಿಸೋಣ – ಮೋದಿ

Naveen Kumar B C by Naveen Kumar B C
January 31, 2022
in National, Newsbeat, ದೇಶ - ವಿದೇಶ
America praised pm Narendra Modi
Share on FacebookShare on TwitterShare on WhatsappShare on Telegram

Budget 2022 – ಚುನಾವಣೆಗಳು ನಡೆಯುತ್ತಲೆ ಇರುತ್ತವೆ, ಅಧಿವೇಶನ ಯಶಸ್ವಿಗೊಳಿಸೋಣ – ಮೋದಿ

ಪಂಚರಾಜ್ಯಗಳ ಚುನಾವಣೆಯ ನಡುವೆಯು ದೇಶದ ಪ್ರಗತಿಯ  ವೇಗವನ್ನ ಹೆಚ್ಚಿಸಲು ಎಲ್ಲರೂ ಅಧಿವೇಶನದಲ್ಲಿ ಭಾಗವಹಿಸಬೆಕು ಎಂದು ಮೋದಿ ಆಶಿಸಿದರು.  ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಬಜೆಟ್ ಅದಿವೇಶನ  ಮಹತ್ವದ್ದಾಗಿದ್ದು ಅದನ್ನ ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಬಜೆಟ್ ಅದಿವೇನದ  ಆರಂಭಕ್ಕೂ ಮುನ್ನ  ಮಾಧ್ಯಮಗಳನ್ನ  ಉದ್ದೇಶಿಸಿ ಮಾತನಾಡಿದ  ಮೋದಿ  ದಿನ ಜಾಗತಿಕ ಪರಿಸ್ಥಿತಿಯಲ್ಲಿ  ಭಾರತಕ್ಕೆ ಸಾಕಷ್ಟು ಅವಕಾಶಗಳಿದ್ದು  ಆರ್ಥಿಕ ಪ್ರಗತಿ ಮತ್ತು ಮೇಡ್ ಇನ್ ಇಂಡಿಯಾ  ಲಸಿಕೆ ಮೂಲಕ  ಜಗತ್ತಿನಲಲ್ಲಿ ವಿಶ್ವಾಸವನ್ನ ಮೂಡಿಸಬೇಕು ಎಂದು ತಿಳಸಿದರು.

ಶಾಸಕರು ಪೂರ್ಣ ಬದ್ಧತೆಯಿಂದ ಕಲಾಪದಲ್ಲಿ ಭಾಗವಹಿಸಬೇಕು ಎಂದು ಮೋದಿ ಹೇಳಿದರು. ದೇಶವು ಹೊಸ ಆರ್ಥಿಕ ಎತ್ತರವನ್ನು ತಲುಪಲು ಸಹಾಯ ಮಾಡಲು ವೇದಿಕೆ ಸಿದ್ಧವಾಗಿದೆ. “ಮುಕ್ತ ಮನಸ್ಸಿನಿಂದ” ಮತ್ತು “ಸೂಕ್ಷ್ಮತೆ ಮತ್ತು ಉತ್ತಮ ಉದ್ದೇಶದಿಂದ” ಚರ್ಚೆಗಳನ್ನು ನಡೆಸಬೇಕು ಎಂದು ಮೋದಿ ಒತ್ತಿ ಹೇಳಿದರು.

Budget 2022 – ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು…

Bollywood – ಬಿಗ್ ಬಾಸ್ ಸೀಜನ್ 15 ರ ಕಿರೀಟ ತೊಟ್ಟ  ತೇಜಸ್ವಿ ಪ್ರಕಾಶ್

Tags: Budget 2022Narendra modinirmala seetharaman
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram