ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Budget 2022 – ಈ ಆಪ್ ಇದ್ದರೆ ಮೊಬೈಲ್ ವಿಕ್ಷಿಸಬಹುದು ಕೇಂದ್ರ ಬಜೆಟ್

Naveen Kumar B C by Naveen Kumar B C
January 29, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Budget 2022 – ಈ ಆಪ್ ಇದ್ದರೆ ಮೊಬೈಲ್ ವಿಕ್ಷಿಸಬಹುದು ಕೇಂದ್ರ ಬಜೆಟ್

ಕೇಂದ್ರ ಸರ್ಕಾರ  ಈ ಭಾರಿಯೂ ಸಹ ಬಜೆಟ್ ಅನ್ನು ಪೇಪರ್ ಲೆಸ್ ಮಾಡಿದೆ. ಕಳೆದ ವರ್ಷದಂತೆ ಈ ವರ್ಷವೂ ಮುಂದುವರಿಯಲಿದೆ. ಸಾರ್ವಜನಿಕರು ಬಜೆಟ್‌ನ ಅಗತ್ಯ ದಾಖಲೆಗಳನ್ನು ಸುಲಭವಾಗಿ ಪಡೆಯಲು ‘ಯೂನಿಯನ್ ಬಜೆಟ್ ಮೊಬೈಲ್ ಅಪ್ಲಿಕೇಶನ್’ ಅನ್ನು ಸಹ ಬಿಡುಗಡೆ ಮಾಡಲಾಗಿದೆ.

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026

ಕಳೆದ ವರ್ಷದಂತೆ ಈ ಬಾರಿಯೂ ಆ್ಯಪ್‌ನಲ್ಲಿ ಬಜೆಟ್ ದಾಖಲೆಗಳು ಲಭ್ಯವಾಗಲಿವೆ. ಮೊಬೈಲ್ ಅಪ್ಲಿಕೇಶನ್ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿದೆ. ಇದು Android ಮತ್ತು iOS ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿರುತ್ತದೆ.BUDGET 2022 – Union Budget 2022 can be seen on Android and iOS mobile app,

ಬಜೆಟ್ ದಾಖಲೆ ಇಲ್ಲಿ ಡೌನ್‌ಲೋಡ್ ಮಾಡಿ

ಕೇಂದ್ರ ಬಜೆಟ್ ದಾಖಲೆಗಳನ್ನ ,ಯೂನಿಯನ್ ಬಜೆಟ್ ವೆಬ್ ಪೋರ್ಟಲ್ (www.indiabudget.gov.in) ನಲ್ಲಿ ಸಾರ್ವಜನಿಕರಿಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು. ಮೊಬೈಲ್ ಅಪ್ಲಿಕೇಶನ್ ಅನ್ನು ಯೂನಿಯನ್ ಬಜೆಟ್ ವೆಬ್ ಪೋರ್ಟಲ್ (www.indiabudget.gov.in) ನಿಂದ ಡೌನ್‌ಲೋಡ್ ಮಾಡಬಹುದು. ನೀವು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಲು ಬಯಸಿದರೆ, ನೀವು ಪ್ಲೇ ಸ್ಟೋರ್‌ನಲ್ಲಿ ಯೂನಿಯನ್ ಬಜೆಟ್ ಅನ್ನು ಹುಡುಕಬೇಕು.

Tags: Budget 2022nirmala seetaraman
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram