Wednesday, May 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Work From Home: ಉದ್ಯೋಗಿಗಳಿಗೆ ಬಜೆಟ್ ನಲ್ಲಿ ಭಾರಿ ಬೆನಿಫಿಟ್ಸ್

Mahesh M Dhandu by Mahesh M Dhandu
January 29, 2022
in Newsbeat, Saaksha Special, ಎಸ್ ಸ್ಪೆಷಲ್
Budget-2022-work-home-employees saaksha tv
Share on FacebookShare on TwitterShare on WhatsappShare on Telegram

Work From Home: ಉದ್ಯೋಗಿಗಳಿಗೆ ಬಜೆಟ್ ನಲ್ಲಿ ಭಾರಿ ಬೆನಿಫಿಟ್ಸ್ Budget-2022-work-home-employees

ಇನ್ನೇನು ಕೆಲವೇ  ದಿನಗಳಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2022ರ ಬಜೆಟ್ ಅನ್ನು ಪಾರ್ಲಿಮೆಂಟ್ ನಲ್ಲಿ ಮಂಡಿಸಲಿದ್ದಾರೆ.

Related posts

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

May 1, 2023
ವಾಟ್ಸ್ ಆಪ್ ಬಳಕೆದಾರರಿಗೆ ಗುಡ್ ನ್ಯೂಸ್

ವಾಟ್ಸ್ ಆಪ್ ಬಳಕೆದಾರರಿಗೆ ಗುಡ್ ನ್ಯೂಸ್

April 26, 2023

ಈ ಬಜೆಟ್ ಬಗ್ಗೆ ಸಾಮಾನ್ಯರಿಂದ ಹಿಡಿದು ವ್ಯಾಪಾರ ವರ್ಗದವರು ಭಾರೀ ನಿರೀಕ್ಷೆಯಿಂದ ದೆಹಲಿಯತ್ತ ಮುಖ ಮಾಡಿದ್ದಾರೆ. 

ಇದು ಹೀಗಿದ್ದರೇ ಕೊರೊನಾ ಸೋಂಕಿನಿಂದಾಗಿ ಪೂರ್ತಿಯಾಗಿ ವರ್ಕ್ ಫ್ರಂ ಹೋಂಗೆ ಸೀಮಿತವಾಗಿದ್ದ ಉದ್ಯೋಗಿಗಳಿಗೆ ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕೆಲ ಅನುಕೂಲಗಳಲ್ಲಿ ಕಲ್ಪಿಸುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗುತ್ತಿದೆ.

ಕೊರೋನಾ ಸಾಂಕ್ರಾಮಿಕದ ಆಗಮನದಿಂದಾಗಿ ಎಲ್ಲಾ ಕಂಪನಿಗಳು ಮನೆಯಿಂದಲೇ ಕೆಲಸ ಮಾಡಲು ಪ್ರಾರಂಭಿಸಿದ್ದವು.

ಇದು ಆಯಾ ಕಂಪನಿಗಳಿಗೆ ಭಾರಿ ವೆಚ್ಚವನ್ನು ಕಡಿಮೆ ಮಾಡಿದೆ. ಕಂಪನಿಗಳು ತಗ್ಗಿಸಿಕೊಂಡಿರುವ ಭಾರವನ್ನು ಪೂರ್ತಿಯಾಗಿ ಉದ್ಯೋಗಿಗಳ ಮೇಲೆ ಹಾಕಿದೆ ಎಂದು ವರದಿಯಾಗಿದೆ.

ಕೆಲ ಕಂಪನಿಗಳು ಆಯಾ ಖರ್ಚುಗಳನ್ನು ಭರಿಸಿದ್ರೂ, ಉಳಿದ ಕಂಪನಿಗಳು ಆಯಾ ಖರ್ಚುಗಳನ್ನು ಉದ್ಯೋಗಿಗಳ ಮೇಲೆ ಹಾಕಿದೆ.

Budget-2022-work-home-employees  saaksha tv

ಇದರ ಜೊತೆಗೆ ಕಂಪನಿಗಳು ವರ್ಕ್ ಫ್ರಮ್ ಹೋಮ್ ಉದ್ಯೋಗಿಗಳಿಂದ ಹೆಚ್ಚಿನ ಕೆಲಸವನ್ನು ಮಾಡಿಸಿಕೊಳ್ಳುತ್ತಿದೆ  ಎಂಬ ಸುದ್ದಿಯೂ ಕೇಳಿ ಬಂದಿದೆ.

ಹೀಗಾಗಿ ಇದಕ್ಕೆ ತಕ್ಕಂತೆ ಉದ್ಯೋಗಿಗಳ ಅನುಕೂಲ ಮಾಡಿಕೊಡಬೇಕು ಎಂಬ ಬೇಡಿಕೆ ಜೋರಾಗಿ ಕೇಳಿಬಂದಿದೆ. ಇದನ್ನೆಲ್ಲ  ಗಮನದಲ್ಲಿಟ್ಟುಕೊಂಡು 2022ರ ಬಜೆಟ್ ನಲ್ಲಿ ಕೇಂದ್ರ ಚರ್ಚೆ ನಡೆಸುವ ಸಾಧ್ಯತೆ ಇದೆಯಂತೆ.

ನೌಕರರು ಕಚೇರಿಯಿಂದ ಅಲ್ಲದೇ ಮನೆಯಿಂದಲೇ ಕೆಲಸ ಮಾಡುವುದರಿಂದ, ಕರೆಂಟ್ ಬಿಲ್, ಟೀ, ಸ್ನ್ಯಾಕ್ಸ್ ನಂತ ಸೌಕರ್ಯಗಳನ್ನು ಉದ್ಯೋಗಿಗಳು ಸ್ವಂತ ಹಣದಲ್ಲಿ ಭರಿಸಬೇಕಾಗುತ್ತಿದೆ.

ಇದಕ್ಕಾಗಿ ತಮ್ಮ ಸಂಬಳದಿಂದಲೇ ಖರ್ಚು ಮಾಡುತ್ತಿದ್ದಾರೆ. ಮನೆಯಿಂದ ಕೆಲಸ ಮಾಡುವುದರಿಂದ ಉದ್ಯೋಗಿಗಳ ಮೇಲೆ ಆರ್ಥಿಕ ಹೊರೆ ಹೆಚ್ಚಿದೆ.

ಹೀಗಾಗಿ ತೆರಿಗೆ ಹೊರೆಯಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ. ಅದಕ್ಕಾಗಿ ಉದ್ಯೋಗಿಗಳು ಪ್ರಸ್ತುತ ಜಾರಿಯಲ್ಲಿರುವ ಸ್ಟ್ಯಾಂಡರ್ಡ್ ಡಿಡಕ್ಷನ್‌ಗೆ ಹೆಚ್ಚುವರಿ ಡಿಡಕ್ಷನ್ ಅನ್ನು ಕೋರಿಕೊಳ್ಳುತ್ತಿದ್ದಾರೆ ಎನ್ನೋದು ಸಮಾಚಾರ..

2018 ರಲ್ಲಿ, ಸರ್ಕಾರವು ಸ್ಟಾಂಡರ್ಡ್ ಡಿಡಕ್ಷನ್ನನ್ನು ಪ್ರವೇಶಿಸಿತ್ತು.  ಅನೇಕ ಉದ್ಯೋಗಿಗಳು ಪ್ರಮಾಣಿತ ಕಡಿತವನ್ನು ಆರಿಸಿಕೊಂಡಿದ್ದಾರೆ.

ಆದ್ರೆ ಸ್ಟಾಂಡರ್ಡ್ ಡಿಡಕ್ಷನ್ ನಲ್ಲಿರುವವರಿಗೆ ಅಡಿಷನಲ್ ಡಿಡಕ್ಷನ್ ಸಿಗುತ್ತಿಲ್ಲ. ಪ್ರಸ್ತುತ ಸ್ಟಾಂಡರ್ಡ್ ಡಿಡಕ್ಷನ್ ನಲ್ಲಿ ವರ್ಕ್ ಫ್ರಂ ಹೋಮ ಅಲವೆನ್ಸ್ ಅನ್ನು ಕವರ್ ಮಾಡಲು ಅವಕಾಶವಿಲ್ಲ.

ಇದು ಮನೆಯಿಂದ ಕೆಲಸ ಮಾಡುವವರಿಗೆ ಪ್ರಸ್ತುತ ಪ್ರಮಾಣಿತ ಕಡಿತದ ಮಿತಿಯನ್ನು ಹೆಚ್ಚಿಸುವ ಅಗತ್ಯವಿದೆ ಅಥವಾ ಹೊಸ ಕೆಲಸದ ವೆಚ್ಚಗಳಿಗಾಗಿ ಹೊಸ ಡಿಡಕ್ಷನ್ ಅನ್ನು ಪರಿಚಯಿಸಬೇಕಾಗಿದೆ.

ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 16 ರ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿಯನ್ನು 50,000 ರಿಂದ 1 ಲಕ್ಷಕ್ಕೆ ಹೆಚ್ಚಿಸಲು ಕೋರುತ್ತಿದ್ದಾರೆ.  

Tags: #Saaksha TVBudget 2022ModiWork From Home
ShareTweetSendShare
Join us on:

Related Posts

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು…

by admin
May 1, 2023
0

ಶೇರ್ ಚಾಟ್ ಸರ್ವೇಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಮುಂದು ರಾಜ್ಯದಲ್ಲಿ ರಾಜಕೀಯ ಕಾವು ರಂಗೇರಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳು ಗೆಲುವಿಗಾಗಿ ತಂತ್ರ- ಪ್ರತಿ ತಂತ್ರ ಹೆಣೆಯುತ್ತಿದ್ದಾರೆ. ಮತದಾರರನ್ನು...

ವಾಟ್ಸ್ ಆಪ್ ಬಳಕೆದಾರರಿಗೆ ಗುಡ್ ನ್ಯೂಸ್

ವಾಟ್ಸ್ ಆಪ್ ಬಳಕೆದಾರರಿಗೆ ಗುಡ್ ನ್ಯೂಸ್

by Honnappa Lakkammanavar
April 26, 2023
0

ಹೆಚ್ಚು ಜನಪ್ರಿಯ ಹಾಗೂ ಹೆಚ್ಚಿನ ಗ್ರಾಹಕರನ್ನು ಹೊಂದಿರುವ ವಾಟ್ಸ್‌ ಆಪ್‌ ತನ್ನ ಬಳಕೆದಾರರ ಬಹುಬೇಡಿಕೆಯ ಫೀಚರ್‌ ಪರಿಚಯಿಸಿದೆ. ಅದರಂತೆ, ಇನ್ನು ಮುಂದೆ ಬಳಕೆದಾರರು ಕೇವಲ ಒಂದು ಮೊಬೈಲ್‌...

ವಾಟ್ಸಾಪ್‌: ಭದ್ರತೆಗೆ 3 ಹೊಸ ಫೀಚರ್‌

ವಾಟ್ಸಾಪ್‌: ಭದ್ರತೆಗೆ 3 ಹೊಸ ಫೀಚರ್‌

by Honnappa Lakkammanavar
April 17, 2023
0

ವಾಟ್ಸಾಪ್‌ ಬಳಕೆದಾರರ ಸುರಕ್ಷತೆಯ ಹಿನ್ನೆಲೆಯಲ್ಲಿ ವಾಟ್ಸಾಪ್ ಕಂಪನಿಯು 3 ಹೊಸ ಫೀಚರ್‌ ಬಿಡುಗಡೆ ಮಾಡಿದೆ. ಇದು ಮೊಬೈಲ್‌ ಸಾಮಾಜಿಕ ತಾಣವನ್ನು ಮತ್ತಷ್ಟು ಸುರಕ್ಷಿತ ಮಾಡಲಿದೆ ಎಂದು ಕಂಪನಿ...

ಹರೀಶ್ ಪೂಂಜಾ, ಪುತ್ತಿಲರ ಆ 17ರ ರಹಸ್ಯ…!!!

ಅರುಣ್ ಕುಮಾರ್ ಪುತ್ತಿಲ…

by admin
April 16, 2023
0

ಮೊನ್ನೆ ಮೊನ್ನೆ ಬಿಜೆಪಿಗೆ ಬಂದವರಿಗೂ ಸ್ಥಾನಮಾನ ಸಿಕ್ಕಿದೆ. ಜೆಡಿಎಸ್ ನಾ ಜಿಲ್ಲಾಧ್ಯಕ್ಷನಾಗಿದ್ದ ಭರತ್ ಶೆಟ್ಟಿಯು ಶಾಸಕರಾದ್ರು, ಇಂತಹ ಉದಾಹರಣೆ ಎಷ್ಟೋ ಸಿಗುತ್ತೆ! ಗೋಕಾಕ್ ನಾ ಸಿಡಿ ಕಿಂಗ್...

ಪುತ್ತೂರಿನಲ್ಲಿ ಪಕ್ಷೇತರರಾಗಿ ಕಣಕ್ಕಿಳಿಯಲಿರುವ ಹಿಂದೂ ಸಂಘಟನೆ ಮುಖಂಡ!

ಪುತ್ತಿಲ ಪರ ಪುತ್ತೂರಿನಲ್ಲಿ ಫೀಲ್ಡ್ ಗೆ ಇಳಿಯೋದು ಬಿಜೆಪಿಯಲ್ಲಿರೋ ಅಸಲಿ ಹಿಂದೂಗಳು..!

by admin
April 16, 2023
0

ಯಾರು ಊಹೆ ಮಾಡಿರಲ್ಲ, ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ರಣ ಕಣಕ್ಕೆ ದುಮುಕ್ಕುತ್ತಾರೆ ಎಂದು, ಆದ್ರೆ, ಹಿಂದೂ ಕಾರ್ಯಕರ್ತರ ಪರವಾಗಿ ಪುತ್ತಿಲರಿಗೂ ಇದು ಅನಿವಾರ್ಯ... ಈಗಾಗಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

May 31, 2023
ಶೂಟಿಂಗ್ ಮಗಿಸಿ ಮರಳಿ ಬರುತ್ತಿದ್ದಾಗ ಕಲಾವಿದರ ಬಸ್ ಅಪಘಾತ!

ಶೂಟಿಂಗ್ ಮಗಿಸಿ ಮರಳಿ ಬರುತ್ತಿದ್ದಾಗ ಕಲಾವಿದರ ಬಸ್ ಅಪಘಾತ!

May 31, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram