ಬೆಂಗಳೂರು: ನಾಳೆ ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಶಾಸಕರಿಗೆ ಭೋಜನ ನೆಪದಲ್ಲಿ ಸಿಎಂ ಯಡಿಯೂರಪ್ಪ ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಸಂಜೆ 7ಕ್ಕೆ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಉಭಯ ಸದನಗಳಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸುವಿಕೆ ಹಾಗೂ ವಿಪಕ್ಷಗಳ ಹೋರಾಟಕ್ಕೆ ತಂತ್ರ ರೂಪಿಸುವುದರ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುತ್ತದೆ.
ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ
ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...








