ಯಾವುದು ನಿಜವಾದ ವಾಸ್ತು..?ಮನೆಯ ವಾಸ್ತು ಶಾಸ್ತ್ರದ ಬಗ್ಗೆ ಇಷ್ಟುಂತೂ ನಿಮಗೆ ಗೊತ್ತಿರಲೇಬೇಕು..!!
ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ವಾಸ್ತು ಶಾಸ್ತ್ರದ ಬಗ್ಗೆ ಹಲವಾರು ವಿಧಾನಗಳನ್ನು ಅನುಸರಿಸಿರುತ್ತಾರೆ. ಹೌದು ವಾಸ್ತು ಶಾಸ್ತ್ರದ ಪ್ರಕಾರ ನೀವು ಮನೆಯನ್ನು ನಿರ್ಮಿಸಿದ್ದೆ ಆದರೆ ನಿಮ್ಮ ಮನೆಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಎನ್ನುವುದು ಇರುತ್ತದೆ. ಹಾಗೂ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರುತ್ತದೆ ಹಾಗೇನಾದರೂ ನೀವು ನಿಮಗೆ ಇಷ್ಟ ಬಂದ ರೀತಿಯಲ್ಲಿ ಮನೆಯನ್ನು ಕಟ್ಟಿಸಿದ್ದೇ ಆದಲ್ಲಿ ಹಲವಾರು ರೀತಿಯ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಆದ್ದರಿಂದ ಮನೆಯನ್ನು ಒಮ್ಮೆ ಕಟ್ಟುವುದು ಹಾಗಾಗಿ ಅದನ್ನು ಆದಷ್ಟು ಉತ್ತಮವಾದ ವಿಧಾನ ಗಳನ್ನು ಅನುಸರಿಸುವುದರ ಮೂಲಕ ಮನೆಯನ್ನು ನಿರ್ಮಾಣ ಮಾಡುವುದು ಬಹಳ ಒಳ್ಳೆಯದು. ಹಾಗಾದರೆ ಈ ದಿನ ವಾಸ್ತು ಶಾಸ್ತ್ರದ ಪ್ರಕಾರ ನಾವು ಯಾವುದೆಲ್ಲ ರೀತಿಯ ಕೆಲವೊಂದಷ್ಟು ವಿಧಾನಗಳನ್ನು ಅನುಸರಿಸಬೇಕು.
* ನಿವೇಶನದ ಪೂರ್ವ ಹಾಗೂ ಉತ್ತರ ದಿಕ್ಕಿನ ಭಾಗದಲ್ಲಿ ಹೆಚ್ಚಿಗೆ ಸ್ಥಳ ಬಿಡಬೇಕು. ಈ ರೀತಿ ಸ್ಥಳ ಬಿಟ್ಟು ಕಟ್ಟುವುದರಿಂದ ನಿಮ್ಮ ಮನೆಗೆ ಒಳ್ಳೆಯ ಬೆಳಕು ಸಿಗುವುದು ಮಾತ್ರವಲ್ಲದೆ ನಿಮ್ಮ ಮನೆಯಲ್ಲಿ ಅಭಿ ವೃದ್ಧಿ ಎನ್ನುವುದು ಹೆಚ್ಚಾಗುತ್ತಾ ಹೋಗುತ್ತದೆ.
* ಮನೆ ಕಟ್ಟುವುದನ್ನು ಶುಕ್ಲ ಪಕ್ಷದಲ್ಲಿ ಪ್ರಾರಂಭ ಮಾಡಬೇಕು. ಈ ಸಮಯವು ಬಹಳ ಶುಭಕರವಾಗಿದ್ದು ಈ ಸಮಯದಲ್ಲಿ ನೀವು ಮನೆಯನ್ನು ನಿರ್ಮಾಣ ಮಾಡುವುದರಿಂದ ಯಾವುದೇ ರೀತಿಯ ಅಡ್ಡಿ ಬರುವುದಿಲ್ಲ ಸುಲಭವಾಗಿ ಮನೆಯ ಕೆಲಸ ನಡೆಯುತ್ತದೆ. ಹಾಗಾಗಿ ಈ ಒಂದು ಶುಕ್ಲ ಪಕ್ಷದ ಸಮಯದಲ್ಲಿ ಪ್ರಾರಂಭ ಮಾಡುವುದು ಉತ್ತಮ.
* ನಿವೇಶನದ ಪೂರ್ವ ಉತ್ತರದ ನಡುವೆ ಬರುವ ಈಶಾನ್ಯ ಮೂಲೆಯ ಲ್ಲಿಯೇ ಈಶ್ವರನ ವಾಸ. ಆ ಮೂಲೆಯಲ್ಲಿಯೇ ಪೂಜಾಕೋಣೆಯನ್ನು ಕಟ್ಟಬೇಕು. ಜಾಸ್ತಿ ಸ್ಥಳವಿಲ್ಲದಿದ್ದರೆ ಒಂದು ಮಂಟಪವನ್ನು ಇಟ್ಟು ಪೂಜಿಸಬೇಕು.
* ದೇವರ ಮುಖವನ್ನು ಉತ್ತರ ಪೂರ್ವ ಅಥವಾ ಪಶ್ಚಿಮದಲ್ಲಿ ಇಡ ಬಹುದು. ಆದರೆ ದಕ್ಷಿಣಾಭಿಮುಖವಾಗಿ ದೇವರನ್ನು ಸ್ಥಾಪಿಸಬಾರದು. ದೇವರನ್ನು ಪೂಜಿಸುವ ವ್ಯಕ್ತಿ ಪೂರ್ವಾಭಿಮುಖವಾಗಿ ಇದ್ದರೆ ಒಳ್ಳೆಯದು.
* ಶೌಚಾಲಯವನ್ನು ಈಶಾನ್ಯ ದಿಕ್ಕಿನಲ್ಲಿ ಕಟ್ಟಬಾರದು, ಪಶ್ಚಿಮ ದಕ್ಷಿಣ ನೈರುತ್ಯ ದಿಕ್ಕುಗಳ ವಲಯದಲ್ಲಿ ಬರುವಂತೆ ಕಟ್ಟಬೇಕು. ಈಶಾನ್ಯ ದಿಕ್ಕಿನಲ್ಲಿ ಸೆಪ್ಟಿಕ್ ಟ್ಯಾಂಕ್ ಕಟ್ಟಬಾರದು ಪ್ರವೇಶ ದ್ವಾರಕ್ಕೆ ಹೊಂದಿ ಕೊಂಡು ಶೌಚಾಲಯ ಕಟ್ಟಬಾರದು.
* ಮನೆಯ ಪೂರ್ವ ಉತ್ತರ ಈಶಾನ್ಯ ದಿಕ್ಕುಗಳನ್ನು ಭಾಗವು ತಗ್ಗು ಅಥವಾ ಇಳಿಜಾರು ಇದ್ದರೆ ಶುಭ.
* ಆಗ್ನೇಯ ಭಾಗದಲ್ಲಿ ಅಡುಗೆ ಮನೆಯು ಇರಬೇಕು ಒಂದು ವೇಳೆ
ಅಡುಗೆ ಮನೆ ಮಾಡಬಹುದು ಈಶಾನ್ಯದಲ್ಲಿ ಅಡುಗೆ ಮನೆ ಇರಬಾರದು.
* ಸಾಧ್ಯವಾಗದಿದ್ದರೆ ವಾಯು ವ್ಯದಲ್ಲಿ ಮುಖ್ಯದ್ವಾರದಿಂದ ನೇರವಾಗಿ ಅಡುಗೆಮನೆ ಇರಬಾರದು.
* ಪೂರ್ವ ಉತ್ತರ ಈಶಾನ್ಯಗಳಲ್ಲಿ ತುಳಸಿ ಕಟ್ಟೆ ಬೃಂದಾವನವನ್ನು ಕಟ್ಟ ಬಾರದು, ಆ ದಿಕ್ಕುಗಳಲ್ಲಿ ತುಳಸಿ ಗಿಡಗಳ ಕುಂಡಗಳನ್ನು ಇಡಬಾರದು, ದಕ್ಷಿಣ ದಕ್ಷಿಣ ನೈರುತ್ಯ ಪಶ್ಚಿಮ ನೈರುತ್ಯದಲ್ಲಿ ತುಳಸಿ ಬೃಂದಾವನವನ್ನು ಕಟ್ಟಬಹುದು ಅಥವಾ ಕುಂಡಗಳನ್ನು ಇಡಬಹುದು.
* ಬಾವಿ ಬೋರ್ ವೆಲ್ ನೀರಿನ ಸಂಪು ಇತ್ಯಾದಿ ನೀರಿನ ಮೂಲಗಳನ್ನು ಈಶಾನ್ಯ ದಿಕ್ಕಿನಲ್ಲಿ ತೆಗೆಸಬೇಕು ಅಥವಾ ಹಾಕಿಸಬೇಕು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
* ಮನೆಯ ಮೇಲಕ್ಕೆ ಇರುವ ಮೆಟ್ಟಿಲುಗಳು ಉತ್ತರದಿಂದ ದಕ್ಷಿಣಕ್ಕೆ ಅಥವಾ ಪೂರ್ವದಿಂದ ಪಶ್ಚಿಮಕ್ಕೆ ಏರುವಂತೆ ಇರಬೇಕು ಮನೆಯ ಈಶಾನ್ಯ ಭಾಗದಲ್ಲಿ ಯಾವುದೇ ಮೆಟ್ಟಿಲುಗಳು ಇರಬಾರದು.
* ವಿದ್ಯಾರ್ಥಿಗಳು ಪೂರ್ವ ಈಶಾನ್ಯ ಅಥವಾ ಉತ್ತರಾಭಿಮುಖವಾಗಿ ನೇರವಾಗಿ ಕುಳಿತು ಅಭ್ಯಾಸ ಮಾಡಬೇಕು ಪೂರ್ವ ಅಥವಾ ಉತ್ತರದ ಗೋಡೆಗೆ ಬರೆಯುವ ಹಲಗೆಯನ್ನು ಅಳವಡಿಸಬೇಕು.
* ಕಾರ್ ಸ್ಕೂಟರ್ ಇತ್ಯಾದಿ ವಾಹನಗಳನ್ನು ಪೂರ್ವ ಉತ್ತರ ಅಥವಾ ವಾಯುವ್ಯ ಭಾಗದಲ್ಲಿ ನಿಲ್ಲಿಸಬೇಕು.