ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರು ಇಂದು ನಿಧನರಾದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಬುಲೆಟ್ ಪ್ರಕಾಶ್ ಕಿಡ್ನಿ ವೈಫಲ್ಯ ಮತ್ತು ಸೋಂಕಿನಿಂದ ಬಳಲುತ್ತಿದ್ದರು. ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು. ಆದ್ರೆ ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಫೋರ್ಟಿಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆಯನ್ನ ನೀಡಲಾಗುತ್ತಿತ್ತು.
AIKYAM CUP 2026–27 – ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ
AIKYAM CUP 2026–27 - ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...








